Author
ನ್ಯೂಸ್ ಬ್ಯೂರೋ

ಸಾಲಮನ್ನದ ಪ್ರಯೋಜನ ಹೆಚ್ಚಿನ ರೈತರಿಗೆ ದೊರೆಯುವಂತೆ ಮಾಡಿ. ಮುಖ್ಯಮಂತ್ರಿಗಳ ಭೇಟಿಯಾದ ನಿಯೋಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈತರ ಸಾಲಮನ್ನ ವಿಚಾರವಾಗಿ ರೈತರಿಗೆ ಅನುಕೂಲಕರವಾಗುವ ರೀತಿಯಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಕರಾವಳಿಯ ಸಚಿವರು, ಸಂಸದರು ಹಾಗೂ ಶಾಸಕರ [...]

ಕೊಲ್ಲೂರು ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ [...]

ಬೈಂದೂರು: ಐಆರ್‌ಬಿ ಕಂಪೆನಿ ಅವಾಂತರ. ಮನೆಯ ಆವರಣ, ತೋಟಕ್ಕೆ ನುಗ್ಗುವ ನೀರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಪೇಟೆಯ ಸಮೀಪ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಕಂಪೆನಿಯ ಅಸಮರ್ಪಕ ಕಾಮಗಾರಿಯಿಂದಾಗಿ ಇಲ್ಲಿನ ಇಲ್ಲಿನ ನಿವಾಸಿಯೋರ್ವರ ಮನೆಯ ಆವರಣ ಹಾಗೂ ತೋಟಕ್ಕೆ [...]

ಕೊಲ್ಲೂರು: ಜೀಪ್ ಅವಘಡದಲ್ಲಿ ಮಹಿಳೆ ಸಾವು.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಡಚಾದ್ರಿ ಬೆಟ್ಟಕ್ಕೆ ಚಾರಣಕ್ಕಾಗಿ ವಾಹನದಲ್ಲಿ ತೆರಳಿದ್ದ ದಂಪತಿಗಳು ಪ್ರಯಾಣಿಸುತ್ತಿದ್ದ ಜೀಪ್ ಕೊಡಚಾದ್ರಿಯಿಂದ ಹಿಂತಿರುಗುತ್ತಿದ್ದಾಗ ಆಕಸ್ಮಿಕವಾಗಿ ಸಂಭವಿಸಿದ ಅಪಘಾತದಲ್ಲಿ ಪತ್ನಿ ಮೃತಪಟ್ಟು ಪತಿ ಗಾಯಗೊಂಡ ದಾರುಣ [...]

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ಜಪಾನ್‌ನ ಕುಮಮೊಟೊ ವಿಶ್ವವಿದ್ಯಾಲಯ ಶೈಕ್ಷಣಿಕ ಒಪ್ಪಂದ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಇಂಜಿನಿಯರಿಂಗ್ ಶಿಕ್ಷಣದಲ್ಲಿ ಆಧುನಿಕ ಅಗತ್ಯತೆ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ನಿರೀಕ್ಷೆಗೆ ತಕ್ಕಂತ ಗುಣಮಟ್ಟದಲ್ಲಿ ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಮೂಡುಬಿದಿರೆಯ ಮಿಜಾರಿನಲ್ಲಿರುವ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು-ಕುಮಮೊಟೊ [...]

ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ವಿದ್ಯಾರ್ಥಿಗಳು ನಿರಂತರ ಅಧ್ಯಯನ ಪ್ರವೃತ್ತರಾಗಿ ಏಕಾಗ್ರತೆ, ಶಿಸ್ತು, ಕರ್ತವ್ಯಬದ್ಧತೆ ಬೆಳೆಸಿಕೊಳ್ಳಬೇಕು. ಇತ್ತೀಚಿನ ಬಾಹ್ಯ ಆಕರ್ಷಣೆಗೆ ಒಳಗಾಗದೆ ಸ್ಥಿರಚಿತ್ತರಾಗಿ ಅಧ್ಯಯನ ಮಾಡಿ ಯಶಸ್ವಿಯಾಗಿ ಸಮಾಜಮುಖಿ [...]

ಬೈಂದೂರು ಹೋಲಿಕ್ರಾಸ್ ಚರ್ಚ್ ಸಮುದಾಯ ಭವನಕ್ಕೆ ಶೀಲನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್ ವಠಾರದಲ್ಲಿ ನಿರ್ಮಾಣಗೊಳ್ಳಲಿರುವ ‘ಸಮುದಾಯ ಭವನ’ಕ್ಕೆ ಬೈಂದೂರು ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಕೆ. ಗೋಪಾಲ ಪಊಜಾರಿ ಅವರು ಶಿಲನ್ಯಾಸಗೈದರು. ಈ [...]

ಗಂಗೊಳ್ಳಿಯಲ್ಲಿ ಅರಳಿದ ಬ್ರಹ್ಮಕಮಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿ ಗ್ರಾಮದ ಮೇಲ್‌ಗಂಗೊಳ್ಳಿ ರಾಮ ಪೈ ಮಠ ಶ್ರೀ ವೆಂಕಟರಮಣ ದೇವಸ್ಥಾನ ಸಮೀಪದ ನಿವಾಸಿ ಗ್ರಾಮ ಪಂಚಾಯತ್ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಅವರ [...]

ಮಯ್ಯಾಡಿ: ಚರಂಡಿ ಅವ್ಯವಸ್ಥೆಯಿಂದ ರಸ್ತೆ ಮೇಲೆ ನೀರು. ಆತಂಕದಲ್ಲಿ ಆಸುಪಾಸಿನ ನಿವಾಸಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಯಡ್ತರೆ ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ ಮಯ್ಯಾಡಿ ಸೊಸೈಟಿ, ಶಾಲೆ ಸಮೀಪ, ಮೂರು ಕೈ ಹಾಗೂ ತಗ್ಗರ್ಸೆ ಮಯ್ಯಾಡಿ ಸೇತುವೆ [...]

ಆಳ್ವಾಸ್ ಉದ್ಯೋಗ ಮೇಳ ಸಮಾಪನ: 16 ಸಾವಿರಕ್ಕೂ ಅಧಿಕ ಉದ್ಯೋಗಕಾಂಕ್ಷಿಗಳು ಭಾಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಕಾಲ ನಡೆದ ಆಳ್ವಾಸ್ ಪ್ರಗತಿ ೨೦೧೭ ಬೃಹತ್ ಉದ್ಯೋಗ [...]