Author
ನ್ಯೂಸ್ ಬ್ಯೂರೋ

ಕಲ್ಲಡ್ಕ ಅವರ ಬಂಧನವಲ್ಲ, ಕೂದಲನ್ನೂ ಮುಟ್ಟಲಾಗದು: ಸುಬ್ರಹ್ಮಣ್ಯ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲ್ಲಡ್ಕದಲ್ಲಿ ನಡೆದ ಘಟನೆ ವ್ಯಕ್ತಿಗತ ಘಟನೆಯಾಗಿದ್ದು ಈ ಘಟನೆಯನ್ನು ಚೆನ್ನಾಗಿ ಸದುಪಯೋಗಪಡಿಸಿಕೊಂಡು ಮುಂಬರುವ ಚುನಾವಣೆಯಲ್ಲಿ ಮತಬ್ಯಾಂಕ್ ಭದ್ರ ಮಾಡಿಕೊಳ್ಳಲು ಕೋಮು ಬಣ್ಣ ಹಚ್ಚಿ ಜಿಲ್ಲೆಯಲ್ಲಿ [...]

ಜಕಣಿ: ಕುಂದನಾಡಿನ ಅಪರೂಪದ ಜನಪದೀಯ ಆಚರಣೆ

ಮಂಜುನಾಥ ಹಿಲಿಯಾಣ | ಕುಂದಾಪ್ರ ಡಾಟ್ ಕಾಂ ಲೇಖನ | ಜಕಣಿ(ಜಕ್ಣಿ) ಕುಂದಾಪುರ ನೆಲದ ಕೃಷಿ ಸಂಸ್ಕೃತಿಯೊಂದಿಗೆ ಹುಟ್ಟಿ ಬೆಳೆದಿರುವ ವಿಶಿಷ್ಟ-ವಿಭಿನ್ನ ಆಚರಣೆ. ಪ್ರತಿ ವರ್ಷ ಬೆಸಿಗೆಯ ವೃಷಭ ಸಂಕ್ರಮಣದಿಂದ ಮಿಥುನ [...]

ವಂಡ್ಸೆ: ಸಾರ್ವಜನಿಕ ಗಣೇಶೋತ್ಸವ ಸಮಿತಿ ನೂತನ ಅಧ್ಯಕ್ಷರಾಗಿ ಮಹೇಶ ಗಾಣಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಸಮಿತಿ ವಂಡ್ಸೆ ಇದರ ೧೫ನೇ ವರ್ಷದ ನೂತನ ಅಧ್ಯಕ್ಷರಾಗಿ ಮಹೇಶ ಗಾಣಿಗ ಅಬ್ಬಿ, ಕಾರ್ಯದರ್ಶಿಯಾಗಿ ಸೀತಾರಾಮ ಪೂಜಾರಿ ತೆಂಕೊಡಿಗೆ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ [...]

ಆಳ್ವಾಸ್ ಯಕ್ಷಗಾನ ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟಿಗೆ ಸಂಬಂಧಿಸಿದಂತೆ ಆಳ್ವಾಸ್ ಯಕ್ಷಗಾನ ಡಿಪ್ಲೋಮ ಕೋರ್ಸ್‌ನ್ನು ಪ್ರಾರಂಭಿಸಲಿದೆ. [...]

ಕೊಲ್ಲೂರು ದೇವಳಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಭಾನುವಾರ ಸಂಜೆ ಭೇಟಿ ನೀಡಿ ದೇವರ ದರ್ಶನ [...]

ಕುಂದಾಪುರ: ಶ್ರೀ ದುರ್ಗಾಪರಮೇಶ್ವರಿ ಹಾಗೂ ಸಪರಿವಾರ ದೇವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಕುಂದಾಪುರದ ರಾಯಪ್ಪನಮಠ ರಸ್ತೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಾಸ್ಥಾನ ಹಾಗೂ ಸಪರಿವಾರ ದೇವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಬಸ್ರೂರು ಮಹಾಲಂಗೇಶ್ವರ ದೇವಸ್ಥಾನದ [...]

ಉಪ್ಪುಂದ: ಮೂಡುಗಣಪತಿ ದೇವಸ್ಥಾನ ಅಂಗಾರಕ ಸಂಕಷ್ಟ ಚತುರ್ಥಿ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಪ್ಪುಂದ: ಅಂಬಾಗಿಲು ಶ್ರೀ ಅಶ್ವತ ನಾರಾಯಣ ಮೂಡುಗಣಪತಿ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಟಿಯ ವಿಶೇಷ ದಿನದಂದು ರಾತ್ರಿ ದೇವರಿಗೆ ತೊಟ್ಟಿಲೋತ್ಸವ ಸೇವೆಯು ಯು. ಗಣೇಶ ಅವಧಾನಿ [...]

ತಗ್ಗರ್ಸೆ ಶಾಲೆಯಲ್ಲಿ ಕಲಿಕಾ ಸಾಮಾಗ್ರಿ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಕಲಿಕಾ ಸಾಮಾಗ್ರಿ ವಿತರಣಾ ಸಮಾರಂಭ’ ಜರುಗಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷ ಪ್ರಭಾಕರ್ ಗಾಣಿಗ ವಹಿಸಿದ್ದರು. [...]

ಬೈಂದೂರು ಹೇನಬೇರಿನ ಅಕ್ಷತಾಳ ಕರಾಳ ನೆನಪಿಗೆ ಎರಡು ವರ್ಷ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ | 17 ಜೂನ್ 2015. ಬೈಂದೂರಿನ ಇತಿಹಾಸದಲ್ಲಿ ಎಂದೂ ಮರೆಯಲಾಗದ ಕರಾಳ ದಿನವದು. ಎಲ್ಲರಂತೆಯೇ ನೂರಾರು ಕನಸು ಹೊತ್ತ [...]

ಕಲ್ಲಡ್ಕ ಪ್ರಭಾಕರ ಭಟ್ ಅವರ ನಿಂದನೆ: ಜೂ 20ರಂದು ಬೈಂದೂರಿನಲ್ಲಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿಂದೂ ಹಿತರಕ್ಷಣಾ ವೇದಿಕೆ ಬೈಂದೂರು ಇದರ ನೇತೃತ್ವದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರಾದ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ [...]