Author
ನ್ಯೂಸ್ ಬ್ಯೂರೋ

ಕುಂದಾಪುರ ರಂಗ ಅಧ್ಯಯನ ಕೇಂದ್ರ: ನಾಟಕ ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಕನ್ನಡ ವಿಶ್ವವಿದ್ಯಾಲಯ, ಹಂಪಿ ಮಾನ್ಯತೆ ಪಡೆದಿರುವ ಕುಂದಾಪುರದ ರಂಗ ಅಧ್ಯಯನ ಕೇಂದ್ರವು ನಡೆಸುವ 2017-18 ರ ಸಾಲಿನ ಒಂದು ವರ್ಷದ ನಾಟಕ ಡಿಪ್ಲೋಮಾ [...]

ಕುಂದಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಭಂಡಾರ್‌ಕಾರ‍್ಸ್ ಪದವಿ ಪೂರ್ವ ಕಾಲೇಜು, ಕುಂದಾಪುರ [...]

ಶಿರೂರು: ಬಾಲ್ಯ ವಿವಾಹ ಜಾಗೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ [...]

ಗುರುಕುಲ ಶಾಲೆಯಲ್ಲಿ ಬಣ್ಣಗಳ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಗುರುಕುಲ ಶಾಲೆಯ ಮೊಂಟೆಸರಿ ಮಕ್ಕಳಿಗಾಗಿ ಬಣ್ಣಗಳ ದಿನ ಎಂಬ ವಿಶೇಷ ಕಾರ‍್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಾಮನ್ಯವಾಗಿ ಪುಟಾಣಿಗಳು ಮೊದಲು ಆಕರ್ಷಿತರಾಗುವುದೇ ಬಣ್ಣಗಳಿಗೆ, ಆ ನಿಟ್ಟಿನಲ್ಲಿ ಪುಟಾಣಿಗಳಿಗಾಗಿ [...]

ಜು.16ಕ್ಕೆ ಬೆಂಗಳೂರು ಕಲಾಕ್ಷೇತ್ರದಲ್ಲಿ ಜೋಡಾಟ. ಮೀಸ್ ಮಾಡದೇ ನೋಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಬೆಂಗಳೂರಿನ ಯಕ್ಷಪ್ರೇಮಿಗಳಿಗೆ ಅಪರೂಪಕ್ಕೊಮ್ಮೆ ಜೋಡಾಟ ನೋಡುವ ಅವಕಾಶ. ಜೂನ್ 16ರ ಶುಕ್ರವಾರ ರಾತ್ರಿ 10ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷ ದಿಗ್ಗಜರ ಸಮಾಗಮದೊಂದಿಗೆ ಮೂರು ಪೌರಾಣಿಕ [...]

ಗಂಗೊಳ್ಳಿ: ಎಸ್.ವಿ. ಶಾಲೆಯಲ್ಲಿ ವಿದ್ಯಾರ್ಥಿ ನಾಯಕನ ಆಯ್ಕೆಗೆ ಬಿರುಸಿನ ಮತದಾನ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭಾ ಚುನವಣಾ ಪ್ರಕ್ರಿಯೆ ಕಾವು ಪಡೆಯುತ್ತಿದ್ದರೆ ಇನ್ನೊಂದೆಡೆ ಇಲ್ಲೊಂದು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ [...]

ಸಿದ್ಧಾಪುರ: ಕಾಲೇಜು ಯುವತಿಗೆ ಕಿರುಕುಳ. ಅನ್ಯಕೋಮಿನ ಯುವಕ ಪೊಲೀಸರ ವಶಕ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ಧಾಪುರ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕನನ್ನು ಸಾರ್ವಜನಿಕರು ಹಿಡಿದ ಪೊಲೀಸರಿಗೊಪ್ಪಿಸಿದ ಘಟನೆ ಸಿದ್ಧಾಪುರದಲ್ಲಿ ನಡೆದಿದೆ. ಸಿದ್ಧಾಪುರ ಮೂಲದ ಅಪ್ರಾಪ್ತ ಯುವಕ [...]

ಉಪ್ಪುಂದ: ಸೇನಾ ಮುಖ್ಯಸ್ಥರ ಟೀಕೆ ಖಂಡಿಸಿ ಸಂದೀಪ್ ದೀಕ್ಷಿತ್ ಭಾವಚಿತ್ರ ದಹನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತದ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರನ್ನು ‘ಬೀದಿಯ ಗೂಂಡಾ’ ಎಂದು ಹೋಲಿಕೆ ಮಾಡಿದ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರ ಹೇಳಿಕೆಯನ್ನು [...]

ನೀರಿನ ಬಗೆಗೆ ಜಾಗೃತಿ ಇಲ್ಲದಿದ್ದರೆ ಮುಂದಿನ ಪೀಳಿಗೆಗೆ ಭೂಮಿ ಬರಡಾದಿತು: ಬಿ. ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೀವಜಲವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳದೇ ಇರುವುದರಿಂದ ಉಡುಪಿ ಜಲ್ಲೆಯಲ್ಲಿ ನೀರಿನ ಹಾಹಾಕಾರ ಹೆಚ್ಚಿದೆ. ಭೂಮಿಯನ್ನು ತಂಪಾಗಿರಿಸುತ್ತಿದ್ದ ಅರಣ್ಯ ಸಂಪತ್ತು ವರ್ಷದಿಂದ ವರ್ಷಕ್ಕೆ ನಾಶವಾಗುತ್ತಿರುವುದು ನೀರಿಗೆ [...]

ಕ್ರೀಯಾಶೀಲ ಶಿಕ್ಷಕರಿಂದ ವಿದ್ಯಾರ್ಥಿಯ ಸುಪ್ತ ಪ್ರತಿಭೆ ಬೆಳಕಿಗೆ: ಗ್ರೀಷ್ಮಾ ಭಿಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸಮಾಜಕ್ಕೆ ಶಕ್ತಿ ಕೊಡುವ ಕೇಂದ್ರವಾದ ವಿದ್ಯಾಮಂದಿರಗಳಲ್ಲಿ ಧನಾತ್ಮಕ ಚಿಂತನೆಗಳು ದೊಡ್ಡ ಶಕ್ತಿಯಾಗಬೇಕು. ಶಾಲೆಯಲ್ಲಿನ ಕ್ರೀಯಾಶೀಲ ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅರಳುತ್ತದೆ. ಇಂತಹ [...]