Author
ನ್ಯೂಸ್ ಬ್ಯೂರೋ

ರಾಷ್ಟ್ರೀಯ ಹೆದ್ದಾರಿಯಲ್ಲಿಗುತ್ತಿರುವ ತೊಂದರೆಗೆ ಸಂಸದರ ನಿರ್ಲಕ್ಷ್ಯ ಕಾರಣ: ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಲ್ಲೂರಿನಿಂದ ಶಿರೂರು ತನಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಸ್ತುವಾರಿಯಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯಿಂದಾಗಿ ಆಗುತ್ತಿರುವ ಅವಘಡಗಳು ಹಾಗೂ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ [...]

18ರಂದು ಕೊಲ್ಲೂರಿಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ: ವಿಶೇಷ ಭದ್ರತೆಗೆ ಸಿದ್ಧತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಜೂ. 18ರಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಕೊಲ್ಲೂರು ಕ್ಷೇತ್ರಕ್ಕೆ ಸಂದರ್ಶನ ಮಾಡಲಿರುವುದರಿಂದ ವಿಶೇಷ ಭದ್ರತೆ ಒದಗಿಸುವ ಸಲುವಾಗಿ ಪೊಲೀಸ್ ಉನ್ನತ ಅಧಿಕಾರಿಗಳ ಸಭೆ [...]

ಗೋಪ್ರೇಮಿ, ಮಾನವ ದ್ವೇಷಿ ಗೋ ಭಯೋತ್ಸಾದಕರು ಹೆಚ್ಚಿದ್ದಾರೆ: ಕೆ. ಎಲ್. ಅಶೋಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋವುಗಳನ್ನು ಪ್ರೀತಿಸಿ ಮನುಷ್ಯರನ್ನು ಕೊಲ್ಲುವ ಗೋ ಭಯೋತ್ಪಾದಕ ಪಡೆ ಇಂದು ಹುಟ್ಟಿಕೊಂಡಿದೆ. ಅವರುಗಳ ದಬ್ಬಾಳಿಕೆಗೆ ಹೆದರದೇ ಐಕ್ಯತೆಯಿಂದ ಮುನ್ನಡೆಯುವ ನಮ್ಮ ನಡೆಯಿಂದ ಅಮಾಯಕರ ಮೇಲೆ [...]

ಮೋವಾಡಿ ಘಟನೆ ನೆಪವಾಗಿಸಿಕೊಂಡು ದಲಿತ-ದಲಿತರನ್ನು ಎತ್ತಿಕಟ್ಟುವ ಹುನ್ನಾರ: ಜಯನ್ ಮಲ್ಪೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮೊವಾಡಿ ಗೋಹತ್ಯೆ ಪ್ರಕರಣದಲ್ಲಿ ಕೊರಗ ಸಮುದಾಯದ ಮೇಲೆ ನಡೆದ ದೌರ್ಜನ್ಯ ಹಾಗೂ ಹಲ್ಲೆ ಖಂಡನೀಯ. ಆದರೆ ಇದೇ ವಿಚಾರವನ್ನು ಮುಂದಿಟ್ಟುಕೊಂಡು ದಲಿತರನ್ನು ದಲಿತರ [...]

ಬೈಂದೂರು: ಹಳ್ಳಕ್ಕೆ ಬಿದ್ದು ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೃಷಿ ಕೆಲಸ ಮುಗಿಸಿ ಮನೆಗೆ ಹಿಂದಿರುತ್ತಿದ್ದ ಯುವಕ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿಹೋಗಿ ನಾಪತ್ತೆಯಾದ ಘಟನೆ ಭಾನುವಾರ ಕಾಲ್ತೋಡಿನಲ್ಲಿ ನಡೆದಿದೆ. ಇಲ್ಲಿನ ಯಡೇರಿ ಹೊಸಮನೆ [...]

ಒತ್ತಿನಣೆಯಲ್ಲಿ ಸತತ ಗುಡ್ಡ ಕುಸಿತ: ಜಿಲ್ಲಾಧಿಕಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿಯಲ್ಲಿ ಆರಂಭಗೊಂಡಿರುವ ಮುಂಗಾರು ಮಳೆಗೆ ಹೆದ್ದಾರಿ ಕಾಮಗಾರಿಗಾಗಿ ಅವ್ಶೆಜ್ಞಾನಿಕವಾಗಿ ಕೊರೆದಿರುವ ಒತ್ತಿನೆಣೆ ಗುಡ್ಡವು ಸತತವಾಗಿ ಕುಸಿಯುತ್ತಿದೆ. ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ [...]

ಶಿಕ್ಷಣದಿಂದ ವಿದ್ಯಾರ್ಥಿಗಳ ಸರ್ವಾಂಗೀಣ ವ್ಯಕ್ತಿತ್ವ ಹೊರಹೊಮ್ಮುವಂತಾಗಬೇಕು: ಡಾ. ಶಾಂತಾರಾಮ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಿಕ್ಷಣ ಕ್ಷೇತ್ರ ವಿಶಾಲವಾಗಿದ್ದು ಶಿಕ್ಷಣದ ಅರ್ಥವನ್ನು ಇಂದಿನ ಮಕ್ಕಳು ತಿಳಿದುಕೊಂಡು ತಮ್ಮ ಗುರಿಯನ್ನು ಅರಿತುಕೊಳ್ಳಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮುಖ್ಯವಲ್ಲ. ಎಳೆಯ ವಿದ್ಯಾರ್ಥಿಗಳು [...]

ಒತ್ತಿನಣೆಯಲ್ಲಿ ಮುಂದುವರಿದ ಗುಡ್ಡ ಕುಸಿತ : ಬದಲಿ ಮಾರ್ಗವೂ ಬ್ಲಾಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಒತ್ತಿನಣೆ ಗುಡ್ಡ ಕುಸಿತ ಮುಂದುವರಿದಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯಗೊಂಡಿತ್ತು, ಏಕಮುಖ ಸಂಚಾರ, ದೊಂಬೆ ಹಾಗೂ ಮದ್ದೋಡಿ ಮಾರ್ಗದಲ್ಲಿ ಬದಲಿ ವವಸ್ಥೆ [...]

ಮರವಂತೆ: ಸತತ ಮಳೆಯಿಂದಾಗಿ ರಸ್ತೆ ಕುಸಿತ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮರವಂತೆ ಬೀಚ್ ಬಳಿ ರಾಷ್ಟ್ರೀಯ ಹೆದ್ದಾರಿ ಚಥುಷ್ಪತ ಕಾಮಗಾರಿಗಾಗಿ ನೂತವಾಗಿ ನಿರ್ಮಿಸಲಾಗಿದ್ದ ಸೇತುವೆ ಬಳಿಯ ರಸ್ತೆ ಕುಸಿದ ಘಟನೆ ನಡೆದಿದೆ. ಕಳೆದ ಎರಡು [...]

ಒತ್ತಿನಣೆ ಗುಡ್ಡ ಕುಸಿತ ಪ್ರದೇಶಕ್ಕೆ ಬೈಂದೂರು ಶಾಸಕರ ಭೇಟಿ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶಾಸಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸತತ ಮಳೆಯಿಂದಾಗಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದ ಒತ್ತಿನಣೆ ಗುಡ್ಡ ಜರಿದು ಹೆದ್ದಾರಿ ತಡೆಯುಂಟಾದ ಪ್ರದೇಶಕ್ಕೆ ಬೈಂದೂರು ಶಾಸಕ ಕೆ. ಗೋಪಾಲ [...]