Author
ನ್ಯೂಸ್ ಬ್ಯೂರೋ

ರೋಟರಿ ಕುಂದಾಪುರ : ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಠಿಣ ಪರಿಶ್ರಮ ಸಾಧಿಸಬೇಕೆಂಬ ಛಲ ನಮ್ಮಲ್ಲಿ ಆತ್ಮ ವಿಶ್ವಾಸವನ್ನು ನೆಲೆಗೊಳಿಸಿ ಉನ್ನತಿಯೆಡೆಗೆ ಕೊಂಡೊಯ್ಯುವ ಜೊತೆಗೆ ಯಶಸ್ಸನ್ನು ನೀಡುತ್ತದೆ ಎಂದು ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ [...]

ಗುಜ್ಜಾಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ವಾಹನ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸರಕಾರಿ ಶಾಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕಾರ್ಯ ನಡೆಯಬೇಕು. ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿರುವ ಮತ್ತು [...]

ಬೈಂದೂರು ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ: ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆಯ ಗಾಂಧಿಪಥ-ಗ್ರಾಮಪಥ ಯೋಜನೆಯಡಿಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಂದಾಜು 22.01 ಕೋಟಿ ರೂಪಾಯಿ ವೆಚ್ಚದಲ್ಲಿ [...]

ಕೃಷಿ ಆವಿಷ್ಕಾರಗಳಿಂದ ಯುವ ಪೀಳಿಗೆಯನ್ನು ಸೆಳೆಯಲು ಸಾಧ್ಯ: ಎಸ್. ಪ್ರಕಾಶ್ಚಂದ್ರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಳ್ಳಿಯ ಪ್ರದೇಶಗಳಲ್ಲಿ ರೈತರು ಹಿಂದಿನಿಂದಲೂ ನಡೆದುಬಂದ ಸಂಪ್ರದಾಯದಂತೆ ಕೃಷಿ ಹಾಗೂ ತೋಟಗಾರಿಕೆ ಮಾಡುತ್ತಿದ್ದಾರೆ. ಆದರೆ ಇಂದಿನ ಆಧುನಿಕ ಪದ್ದತಿಯ ಬಗ್ಗೆ ತಿಳುವಳಿಕೆ ಕಡಿಮೆ ಹಾಗೂ [...]

ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ: ನಿವೃತ್ತ ಸಿಇಓ ಅನಂತಪದ್ಮನಾಭ ನಾರಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಅನಂತಪದ್ಮನಾಭ ನಾರಿ ಇವರನ್ನು ಸಹಕಾರಿ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ [...]

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ: ರಾಹುಲ್ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 2016-17ನೇ ಸಾಲಿನ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಬೈಂದೂರು ಸೈಂಟ್ ಥೋಮಸ್ ರೆಸಿಡೆನ್ಸಿಯಲ್ ಸ್ಕೂಲ್‌ನ ವಿದ್ಯಾರ್ಥಿ ರಾಹುಲ್ ಪೂಜಾರಿ 10 ಸಿ.ಜಿ.ಪಿ.ಎ ಅಂಕಗಳನ್ನು ಪಡೆದು [...]

ಶೇಡಿಮನೆ: ಕಿರುಕುಳಕ್ಕೆ ಹೆದರಿ ಯುವತಿ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯುವಕರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿರುವ ಆಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. [...]

ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ಗೆ 10ನೇ ತರಗತಿಯಲ್ಲಿ 7ನೇ ಬಾರಿ 100% ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿಯ ಪ್ರತಿಷ್ಠಿತ ಗುರುಕುಲ ಪಬ್ಲಿಕ್ ಶಾಲೆ ಸತತ 7ನೇ ಬಾರಿಗೆ ಸಿಬಿಎಸ್‌ಇ ಪಠ್ಯಕ್ರಮದ 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. 2016-17ನೇ ಸಾಲಿನಲ್ಲಿ [...]

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ: ಕೇಂದ್ರ ಸಚಿವ ಅನಂತ್ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಕೇಂದ್ರದಲ್ಲಿ ಅಂತರಾಷ್ಟ್ರೀಯ ಐಕಾನ್ ಆಗಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರ ಕಲ್ಯಾಣ ಕಾರ್ಯಕ್ರಮಗಳ ಹಾಗೂ ದೇಶದಲ್ಲಿ [...]

ಬೈಂದೂರು ಕ್ಷೇತ್ರ: 22.12 ಕೋಟಿ ಅನುದಾನದಲ್ಲಿ ವಿವಿಧ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಬೈಂದೂರು/ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಒಂದೇ ದಿನದಲ್ಲಿ ಸುಮಾರು 2,201.20ಲಕ್ಷ ರೂಪಾಯಿ ಕಾಮಗಾರಿಗೆ ಬೈಂದೂರು ಕ್ಷೇತ್ರದ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಕೆ. ಗೋಪಾಲ [...]