Author
ನ್ಯೂಸ್ ಬ್ಯೂರೋ

ಪಂಚಾಯತ್ ಸದಸ್ಯರು ಸಕ್ರೀಯರಾದಾಗ ಗ್ರಾಮದ ಅಭಿವೃದ್ಧಿ ಸಾಧ್ಯ: ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮ ಪಂಚಾಯತಿನ ಸದಸ್ಯರು ಸಕ್ರೀಯರಾದಾಗ ಮಾತ್ರ ಗ್ರಾಮದ ಅಭಿವೃದ್ಧಿ ಕಾರ್ಯ ಚುರುಕುಗೊಳಿಸಲು ಸಾಧ್ಯವಾಗುತ್ತದೆ. ಈ ಬಾರಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಬಳಿಕ ಕ್ಷೇತ್ರದ ರಸ್ತೆ, [...]

ಬೈಂದೂರು ದೇವಾಡಿಗರ ಒಕ್ಕೂಟ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾನವೀಯ ಹಾಗೂ ಭಾವನಾತ್ಮಕ ಸಂಬಂಧಗಳ ಕೊರತೆಯ ನಡುವೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಕೌಟುಂಬಿಕ ವ್ಯವಸ್ಥೆಗಳ ಅರಿವು ಮೂಡಿಸುವ ಜತೆಗೆ ಸಂಘಟನೆಯನ್ನು [...]

ಬೈಂದೂರು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್: ಮನೆ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಇದರ ಶ್ರೀರಾಮ ಗೃಹ ನಿರ್ಮಾಣ ಯೋಜನೆಯ ಐದನೇ ಮನೆಯನ್ನು ಬೈಂದೂರು-ಬಾಡ ನಿವಾಸಿ ಗಿರಿಜಾ ಸುಬ್ರಾಯ ಶೇರೆಗಾರ್ ಇವರಿಗೆ [...]

ವಕ್ವಾಡಿ: ಗುರುಕುಲ ಶಾಲೆಯಲ್ಲಿ ಪುಟಾಣಿಗಳ ಮೊದಲ ದಿನದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಶಾಲೆಯಲ್ಲಿ ಪೂರ್ವ ಪ್ರಾರ್ಥಮಿಕ ಮಕ್ಕಳ ಮೊದಲ ದಿನದ ಸಂಭ್ರಮವನ್ನು ವಿಶೇಷವಾಗಿ ಆಚರಿಸಲಾಯಿತು. ಪುಟಾಣಿಗಳೆಲ್ಲರೂ ಬೇಸಿಗೆಯ ರಜೆಯನ್ನು ಕಳೆದು ತಮ್ಮ ಪುಟ್ಟ-ಪುಟ್ಟ ಹೆಜ್ಜೆಯೊಂದಿಗೆ [...]

ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುವಿಕೆಯಿಂದ ಸದ್ಭಾವನೆ ಉದಯ: ಸ್ವರ್ಣವಲ್ಲಿ ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿವಾಹವೆಂಬುದು ಧರ್ಮ, ಅರ್ಥ, ಕಾಮಗಳನ್ನು ಅತಿಕ್ರಮಿಸಿ ಹೊಗುವುದಿಲ್ಲ ಎಂಬ ನೆಲೆಯಲ್ಲಿ ಸಂದೇಶ ಸಾರುವ ಪವಿತ್ರಬಂಧನವಾಗಿದೆ. ಪತಿ-ಪತ್ನಿಯರ ಸಂಬಂಧ ಪಾವಿತ್ರತೆಯ ಭಾವವಿದ್ದು, ಮೌಲ್ಯಾಧಾರಿತವಾಗಿದೆ. ವಿವಾಹ ಇಲ್ಲದಿದ್ದರೆ [...]

ಗುರುಕುಲ ಪಬ್ಲಿಕ್ ಸ್ಕೂಲ್: ಮಳೆ ನೀರಿನ ಸಂರಕ್ಷಣೆಯ ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಮಳೆ ನೀರಿನ ಸಂರಕ್ಷಣೆ ಬಗ್ಗೆ ಕಾರ್ಯಕ್ರಮ ಮಂಗಳವಾರ ಜರುಗಿತು. ’ಅಡಿಕೆ’ ಪತ್ರಿಕೆ ಸಂಪಾದಕರಾದ ಶ್ರೀ ಪಡ್ರೆರವರು ’ಮಳೆ ನೀರಿನ ಸಂರಕ್ಷಣೆ [...]

ಕೋಡಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ಕುಂದಾಪುರ ಸಿಟಿ ವತಿಯಿಂದ ಕೋಡಿಯ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಯನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಧ್ಯಾಯಿನಿ ಮಮತಾ ಅವರಿಗೆ ಜೇಸಿಐ ಕುಂದಾಪುರ ಸಿಟಿಯ ಅಧ್ಯಕ್ಷ [...]

ಬೇಳೂರು: ನೀರಿನಲ್ಲಿ ಕದಡಿಹೋಯ್ತು ತಾಯಿ ಮಕ್ಕಳ ಬದುಕು, ಕೃಷಿ ಪ್ರೀತಿ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಮನೆಯ ತುಂಬೆಲ್ಲಾ ಪಟ ಪಟನೆ ಮಾತನಾಡುತ್ತಾ, ಓದಿನೊಂದಿಗೆ ಕೃಷಿ, ಹೈನುಗಾರಿಕೆಯಲ್ಲಿ ಅತ್ಯುತ್ಸಾಹದಿಂದ ತೊಡಗಿಕೊಂಡು ಕುಟುಂಬಕ್ಕೆ ಒತ್ತಾಸೆಯಾಗಿ ನಿಂತಿದ್ದ ಆ [...]

ಕುಂದಾಪುರ: ಕೆರೆಯಲ್ಲಿ ಮುಳುಗಿ ತಾಯಿ ಮಕ್ಕಳಿಬ್ಬರ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆರೆಯಲ್ಲಿ ನೆನೆಹಾಕಿದ್ದ ಭತ್ತದ ಚೀಲಗಳನ್ನು ಮೇಲೆತ್ತುವ ವೇಳೆ ಆಯತಪ್ಪಿ ಬಿದ್ದ ತಾಯಿ ಹಾಗೂ ಅವರ ರಕ್ಷಣೆಗೆ ಧಾಮಿಸಿದ ಇಬ್ಬರು ಮಕ್ಕಳು ನೀರಿಗೆ ಬಿದ್ದು ಮೃತಪಟ್ಟ [...]

ಹತ್ತನೆ ತರಗತಿ ಫಲಿತಾಂಶ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಸತತ ಶೇ. ನೂರು ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಯಂಗಡಿಯ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ೨೦೧೬-೧೭ನೇ ಶೈಕ್ಷಣಿಕ ವರ್ಷದಲ್ಲೂ ನೂರಕ್ಕೆ ನೂರು ಫಲಿತಾಂಶವನ್ನು ಪಡೆಯುವುದರ [...]