Author
ನ್ಯೂಸ್ ಬ್ಯೂರೋ

ಬೈಂದೂರು: ಶ್ರೀ ಸೀತಾರಾಮಚಂದ್ರ ಕಲ್ಯಾಣೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಶ್ರೀಮದ್ ಸ್ವರ್ಣವಲ್ಲಿ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ಕಟ್ಟೆ [...]

ಯುವ ಮೆರಿಡಿಯನ್‌ನಲ್ಲಿ ಮಧುರ ಮಧುರವೀ ಮಂಜುಳಗಾನ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಧುರ ಮಧುರವೀ ಮಂಜುಳಗಾನ ಕಾರ್ಯಕ್ರಮದಲ್ಲಿ ಸಾಮಾನ್ಯರಲ್ಲಿ ಸಾಮಾನ್ಯ ಪ್ರತಿಭೆಗಳು, ಎಲೆಮರೆಯ ಕಾಯಿಯಂತಿದ್ದವರು ಭಾಗವಹಿಸಿ ಹಾಡಿದ್ದಾರೆ. ಚಂದನ ವಾಹಿನಿಯ ಈ ಕಾರ್ಯಕ್ರಮದ ಮೂಲಕ ಅದೆಷ್ಟೋ ಬೆಳಕಿಗೆ [...]

ವಿದ್ಯೆ ಬದುಕಿನಲ್ಲಿ ಗಳಿಸಬಹುದಾದ ದೊಡ್ಡ ಆಸ್ತಿ: ಡಾ ಜಿ. ಶಂಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮಾಜದ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸ ಜಿ.ಶಂಕರ ಫ್ಯಾಮಿಲಿ ಟ್ರಸ್ಟ್ ಮಾಡುತ್ತಾ ಬಂದಿದ್ದು, ಮುಂದೆಯೂ ಕೂಡಾ ಸಜಮಾದ ಬೆನ್ನಿಗೆ ಟ್ರಸ್ಟ್ ನಿಲುತ್ತದೆ. ವಿದ್ಯೆ ಅಪಹರಿಸಲಾಗದ [...]

ರೋಟರಿ ಸನ್ರೈಸ್ : ಸಮಾಜ ಮುಖಿ ಸೇವೆಗೆ ಸಂದಿತು 31 ಜಿಲ್ಲಾ ಪ್ರಶಸ್ತಿಗಳ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ ರೋಟರಿ ಕ್ಲಬ್ ಕುಂದಾಪುರ ಸನ್ರೈಸ್ ತನ್ನ 2016-17ರ ಸಾಲಿನಲ್ಲಿ ನಡೆಸಿದ ಸಮಾಜ ಮುಖಿ ಸೇವೆಗಳು ಮತ್ತು ಬಹುಮುಖಿ ಕಾರ್ಯಕ್ರಮಗಳಿಂದ ರೋಟರಿ ಜಿಲ್ಲಾ ೩೧೮೨ ವತಿಯಿಂದ ದಾಖಲೆಯ [...]

ಗೋಹತ್ಯೆ ನಿಷೇಧಕ್ಕೆ ಕೇಂದ್ರ ಒಲವು: ಗೋಪ್ರೇಮಿಗಳ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕೇಂದ್ರ ಸರಕಾರ ದೇಶದಲ್ಲಿ ಗೋಹತ್ಯೆ ನಿಷೇಧಿಸುವ ಕುರಿತು ರಾಜ್ಯ ಸರಕಾರಗಳಿಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸಿ ಗಂಗೊಳ್ಳಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಹಾಗೂ [...]

ವಕ್ವಾಡಿ: ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕರ ಕಾರ್ಯಗಾರ ಜರುಗಿತು. ಆದರ್ಶ ವಿದ್ಯಾಕೇಂದ್ರದ ಪ್ರಾಂಶುಪಾಲ ಬಿನಿಮೋನ್ ವಿ.ಆರ್ ಮಾತನಾಡಿ ಶಿಕ್ಷಕರು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗುರುತಿಸುವ [...]

ಜಡ್ಕಲ್: ಕೊಲ್ಲೂರು ಸೊಸೈಟಿ ಹಾಗೂ ಅಂಗಡಿಯ ಲಕ್ಷಾಂತರ ಮೌಲ್ಯದ ಉತ್ಪನ್ನಗಳು ಕಳವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಾಖೆ ಹೊಂದಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ವ್ಯವಸಾಯ ಸೇವಾ ಸಹಕಾರಿ ಸಂಘ ಹಾಗೂ ಖಾಸಗಿ ವ್ಯಕ್ತಿಗಳಿಗೆ ಸೇರಿದ್ದ ಅಂಗಡಿಯ [...]

ಆಡುತ್ತಿದ್ದ ಬಾಲಕಿ ಕುಡಿಯುವ ನೀರಿನ ಹೊಂಡಕ್ಕೆ ಬಿದ್ದು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಹೊಳೆ ಬದಿಯಲ್ಲಿ ಕುಡಿಯುವ ನೀರಿಗಾಗಿ ತೆಗೆಯಲಾದ ಹೊಂಡಕ್ಕೆ 11 ವರ್ಷದ ಬಾಲಕಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಗುರುವಾರ ಹೆಂಗವಳ್ಳಿ ಗ್ರಾ.ಪಂ. ವ್ಯಾಪ್ತಿಯ [...]

ಗಂಗೊಳ್ಳಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನಿಗೆ ಬೇಕಿದೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿ ಗ್ರಾಮದ ವಿನಾಯಕ ಸೋಮಿಲ್ ಸಮೀಪದ ನಿವಾಸಿ ಹರೀಶ ಜಿ.ಕೆ. (26) ಅವರು ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅವರ [...]

ಭಟ್ಕಳ: ಭೀಕರ ಅಪಘಾತದಲ್ಲಿ ಮದುಮಗಳು ಸೇರಿ 8 ಮಂದಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಭಟ್ಕಳ: ತಾಲೂಕಿನ ಅನಂತವಾಡಿ ಸಮೀಪ ರಾ.ಹೆ 66ರಲ್ಲಿ ಬೆಳಿಗ್ಗೆ ಖಾಸಗಿ ಬಸ್ ಹಾಗೂ ಟೆಂಪೋ ನಡುವಿನ ನಡೆದ ಭೀಕರ ಅಪಘಾತದಲ್ಲಿ ಮದುಮಗಳು ಸೇರಿದಂತೆ 7 ಮಂದಿ [...]