Author
ನ್ಯೂಸ್ ಬ್ಯೂರೋ

ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ: ಮಕ್ಕಳ ಸರ್ವತೋಮುಖ ವಿಕಾಸದ ದಿಕ್ಸೂಚಿ

ಕುಂದಾಪ್ರ ಡಾಟ್ ಕಾಂ ವರದಿ | ಸುತ್ತಲೂ ಗಿಡಮರಗಳಿಂದ ಕಂಗೊಳಿಸುವ ಪ್ರಶಾಂತ ಪರಿಸರದ ನಡುವೆ ಪ್ರಾಚೀನ ಮಾದರಿಯ ಶಿಕ್ಷಣ ಪದ್ದತಿಯನ್ನು ನೆನಪಿಸುವ ಸುಂದರ ವಾತಾವರಣ. ಇದರ ನಡುವೆ ಆಧುನಿಕ ಶಿಕ್ಷಣದ ಎಲ್ಲಾ [...]

ಜಿಎಸ್‌ಬಿ ಕ್ರಿಕೆಟ್ ಪಂದ್ಯಾಟ: ಉಡುಪಿ ಹರಿ ಓಂ ಎಸ್‌ಎಲ್‌ವಿಟಿಗೆ ಪೇಟೆ ಶ್ರೀ ವೆಂಕಟರಮಣ ಟ್ರೋಫಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟೀಮ್ ಜಿಎಸ್‌ಬಿ ಕುಂದಾಪುರದ ಆಶ್ರಯದಲ್ಲಿ ಪೇಟೆ ಶ್ರೀ ವೆಂಕಟರಮಣ ಟ್ರೋಫಿ-2017 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ [...]

ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶಿಲನ್ಯಾಸ

ಸಂಘಟಿತ ಸಹಕಾರದಿಂದ ಭವ್ಯ ಮಂದಿರ ನಿರ್ಮಾಣ ಸಾಧ್ಯ: ಕೆ. ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳವಾಡಿ ಮಾರಿಕಾಂಬಾ ದೇವಸ್ಥಾನ ಧಾರ್ಮಿಕ ಐತಿಹ್ಯ ಹೊಂದಿರುವ ಕ್ಷೇತ್ರವಾಗಿದ್ದು ಸಾವಿರಾರು ಭಕ್ತರು [...]

ಸ್ವಂತ ಪರಿಶ್ರಮದ ಸಾಧನೆ ಶ್ಲಾಘನೀಯ: ಬನ್ನಾಡಿ ಸೋಮನಾಥ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗ್ರಾಮೀಣ ಪ್ರದೇಶದಲ್ಲಿ ವಿದ್ಯಾಭ್ಯಾಸ ಮಾಡಿ ಯಾವುದೇ ಟ್ಯೂಶನ್ ತರಗತಿಗಳಿಗೆ ಹೋಗದೇ ತನ್ನದೇ ಆದ ಸ್ವಂತ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ [...]

ಬೆಂಗಳೂರು: ಅಪಘಾತದಲ್ಲಿ ಕುಂದಾಪುರ ಮೂಲದ ಯುವತಿ ದಾರುಣ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೆಂಗಳೂರಿನಲ್ಲಿ ನಡೆದ ಬೈಕ್-ಕಾರು ಅಪಘಾತವೊಂದರಲ್ಲಿ ಕುಂದಾಪುರ ಮೂಲದ ಯುವತಿ ಸೇರಿದಂತೆ ಬೈಕ್ ಚಲಾಯಿಸುತ್ತಿದ್ದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ತಾಲೂಕಿನ ಮೊಳಹಳ್ಳಿಯ ಸುರೇಶ್ [...]

ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಭಾರತೀಯ ಸಂಸ್ಕೃತಿಯಲ್ಲಿ ದೇವಾಲಯಗಳಿಗೆ ಅರ್ಥಪೂರ್ಣ ಸ್ಥಾನವಿದೆ. ದೇವರು ವಾಸಿಸುವ, ದೇವರು ಅಸ್ತಿತ್ವದಲ್ಲಿರುವ ದೇವಾಲಯವು ದೇವರು ಹಾಗೂ ಮನುಷ್ಯರ ನಡುವೆ ನಿಕಟ ಸಂಪರ್ಕ ಕಲ್ಪಿಸುವ [...]

ಕುಂದಾಪುರ: ನಿಯೋ ಬ್ರಾಂಡ್ ಫ್ಯಾಕ್ಟರಿ ಶೂಸ್ & ಫ್ಯಾನ್ಸಿ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ನ್ಯೂ ಉಷಾ ಹೋಟೆಲ್ ಮೊದಲನೇ ಮಹಡಿಯಲ್ಲಿ ನಿಯೋ ಬ್ರಾಂಡ್ ಫ್ಯಾಕ್ಟರಿ ಶೂಸ್ & ಫ್ಯಾನ್ಸಿ ಲೋಕಾರ್ಪಣೆಗೊಂಡಿತು. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ [...]

ನಾವುಂದ: ಬಿಲ್ಲವ ಸಮಾಜದ ಮಕ್ಕಳಿಗೆ ನೋಟ್ ಪುಸ್ತಕ ವಿತರಣಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದ ಶ್ರೀ ರಾಮ ಭಜನಾ ಮಂದಿರದಲ್ಲಿ ಬಿಲ್ಲವ ಸಮಾಜ ಸೇವಾ ಸಂಘ ನಾವುಂದ, ಶುಭದಾ ಎಜ್ಯುಕೇಶನ್ ಟ್ರಸ್ಟ್ (ರಿ) ನಾವುಂದ, ಶ್ರೀ ಬ್ರಹ್ಮ ಬೈದರ್ಕಳ [...]

ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸ್ಕೂಟಿ ಕೊಡುಗೆ

ಸ್ಪಷ್ಟ ಗುರಿಯಿದ್ದರೆ ಯಶಸ್ವು ಸಾಧ್ಯ: ಎನ್. ಕೆ ಬಿಲ್ಲವ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳು ಉನ್ನತ ಗುರಿಯಿಟ್ಟುಕೊಂಡು ಅಭ್ಯಾಸ ಮಾಡಿದಾಗ ಯಶಸ್ಸು ಸಾಧ್ಯವಿದೆ. ಬಡತನದಲ್ಲಿ ಹುಟ್ಟುವುದು ಸಹಜ ಆದರೆ [...]

ಕ್ರೀಯಾಶೀಲ ಬದುಕಿಗೆ ಕೈತೋಟ ನಿರ್ವಹಣೆ ಉತ್ತಮ ಉಪಾಯ: ವಿ. ಹೆಚ್ ನಾಯಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತೋಟಗಾರಿಕೆ ಮತ್ತು ಕೈತೋಟ ನಿರ್ವಹಣೆ ಜೀವಿಗಳ ಎಲ್ಲಾ ಅವಶ್ಯಕತೆಗಳನ್ನು ಪೂರೈಸಬಲ್ಲುದು. ಮಣ್ಣು ಗುಣವಿಶೇಷತೆ ಮತ್ತು ಹವಮಾನಕ್ಕನುಸಾರವಾಗಿ ಪ್ರೀತಿಯಿಂದ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಾವು ಜೀವನವನ್ನು [...]