Author
ನ್ಯೂಸ್ ಬ್ಯೂರೋ

ಬೈಂದೂರು ಹಬ್ಬ – ಶ್ರೀ ಸೇನೇಶ್ವರ ಮನ್ಮಹಾ ರಥೋತ್ಸವದ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ | ಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವಕ್ಕೆ ಇಂದು ಮಧ್ಯಾಹ್ನ ಸಾಂಕೇತಿಕ ಚಾಲನೆ ದೊರೆಯಿತು. ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರು [...]

ತೆಕ್ಕಟ್ಟೆ: ಭಾರತ ಸೇವೆಗಾಗಿ ಯೋಧರನ್ನು ನೀಡಿದ ಭೂಮಿ ಧನ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ತೆಕ್ಕಟ್ಟೆ: ಈ ದೇಶದಲ್ಲಿ ಹೊಟ್ಟೆ ಹಸಿದವನಿಗೆ ಊಟ ಹಾಕುವ ಪದ್ಧತಿಯ ಬದಲು ಹೊಟ್ಟೆ ತುಂಬಿದವರಿಗೆ ಊಟ ಹಾಕುವ ಪ್ರವೃತ್ತಿ ಈ ಸಮಾಜದಲ್ಲಿದೆ. ಹೊಟ್ಟೆ ಹಸಿದವನಿಗೆ ಊಟ [...]

ಕಾರುಗಳ ಮುಖಾಮುಖೀ ಢಿಕ್ಕಿ: ಓರ್ವ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆಯ ಅಪೂರ್ವ ಹೊಟೇಲ್‌ ಬಳಿ ಮಾರುತಿ ಆಲ್ಟೋ ಹಾಗೂ ಸ್ವಿಫ್ಟ್ ಕಾರುಗಳ ನಡುವೆ ಸೋಮವಾರ ಮಧ್ಯಾಹ್ನ ಸಂಭವಿಸಿದ ಮುಖಾಮುಖೀ ಢಿಕ್ಕಿಯಲ್ಲಿ ಆಲ್ಟೋ ಕಾರಿನ ಚಾಲಕ [...]

ಅಮಾಸೆಬೈಲು ಗ್ರಾಮ ಸೋಲಾರ್‌ ಗ್ರಾಮ ಘೋಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಅಮಾಸೆಬೈಲು ಗ್ರಾಮ ಪಂಚಾಯತ್‌, ಅಮಾಸೆಬೈಲು ಚಾರಿಟೆಬಲ್‌ ಟ್ರಸ್ಟ್‌ (ರಿ.), ಕರ್ಣಾಟಕ ಬ್ಯಾಂಕ್‌ (ಲಿ.) ಮಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ನಾಟಕ ನವೀಕರಿಸಬಹುದಾದ [...]

ಗುಂಡೂರು ಡ್ಯಾಂಗೆ ರೈತ ಸಂಘ ಭೇಟಿ: ಸಾಧಕ – ಬಾಧಕ ಪರಿಶೀಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ತಾಲೂಕು ಆಲೂರು ಸಮೀಪದ ಗುಂಡೂರು ಹೊಳೆಗೆ ನಿರ್ಮಿಸಲಾದ ಡ್ಯಾಂನ ಸಾಧಕ – ಬಾಧಕಗಳ ವೀಕ್ಷಣೆಗೆ ಉಡುಪಿ ಜಿಲ್ಲಾ ರೈತ ಸಂಘ ಭೇಟಿ ನೀಡಿ ಪರಿಶೀಲಿಸಿತು. [...]

ಕೆಎಸ್‌ಆರ್‌ಟಿಸಿ ಜನಸಂಪರ್ಕ ಸಭೆ: ನಾಗರಿಕರ ಬೇಡಿಕೆಗೆ ಸ್ಪಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಬಸ್ರೂರು ಮೂರು ಕೈಯಲ್ಲಿರುವ ಕರ್ನಾಟಕ-ರಸ್ತೆ ಸಾರಿಗೆ ಇಲಾಖೆಯ ಕುಂದಾಪುರ ಡಿಪೋದಲ್ಲಿ ಕೆಎಸ್‌ಆರ್‌ಟಿಸಿ ಸಾರ್ವಜನಿಕ ಜನ ಸಂಪರ್ಕ ಸಭೆ ಜರಗಿತು. ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ [...]

ಸಾಂಸ್ಕೃತಿಕ ಒಲವು ಸಮಾಜಮುಖಿ ಚಿಂತನೆಗೆ ದಾರಿ: ಗೋವಿಂದ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಂಸ್ಕೃತಿಕ ಪ್ರೀತಿ ಮಾನವೀಯ ಮೌಲ್ಯ ವೃದ್ಧಿಸಿ ಸಮಾಜಮುಖಿ ಚಿಂತನೆಗಳನ್ನು ಕಲ್ಪಿಸುತ್ತದೆ. ಹಾಗೆಯೇ ಕೇವಲ ಪುಸ್ತಕದ ಜ್ಞಾನ ಜೀವನಕ್ಕೆ ಸಾಕಾಗುವುದಿಲ್ಲ. ಶಿಕ್ಷಣೇತರ ಚಟುವಟಿಕೆಗಳು ಜೀವನದದ್ದುಕ್ಕಕ್ಕೂ ನೆನಪಿನಲ್ಲಿ [...]

ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ನೂತನ ಅಧ್ಯಕ್ಷರಾಗಿ ಉದಯ ಆಚಾರ್ಯ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಇದರ ನೂತನ ಅಧ್ಯಕ್ಷರಾಗಿ ಉದಯ ಆಚಾರ್ಯ ಮತ್ತು ಉಪಾಧ್ಯಕ್ಷರಾಗಿ ದಿನೇಶ ಶೆಟ್ಟಿ ಅವರನ್ನು ಆಯ್ಕೆ ಆಗಿದ್ದಾರೆ. ಸಾಮಾಜಿಕ ಕಳಕಳಿಯ [...]

ಬೈಂದೂರು: ಕೆ.ಎಸ್.ಆರ್.ಟಿ.ಸಿ ಗ್ರಾಮಾಂತರ ಸಾರಿಗೆಗೆ ಚಾಲನೆ

ಗಂಗನಾಡು, ಮದ್ದೋಡಿ, ತೂದಳ್ಳಿ, ದೊಂಬೆ ಮಾರ್ಗಕ್ಕೆ ನಾಲ್ಕು ಬಸ್ಸುಗಳು ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು, ಆಲಂದೂರು, ತೂದಳ್ಳಿ, ಮದ್ದೋಡಿ, ಗಂಗನಾಡು, ಕರಾವಳಿ, ದೊಂಬೆ ಮುಂತಾದ ಊರುಗಳಿಂದ ಸಾರ್ವಜನಿಕರು ಸರಕಾರಿ [...]

ಎ.28ರಿಂದ ರಾಜ್ಯಮಟ್ಟದ ಕ್ರಿಕೆಟ್: ಬೈಂದೂರು ಟ್ರೋಫಿ 2017

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸ್ಪೋರ್ಟ್ಸ್ ಕ್ಲಬ್ ರಿ. ಬೈಂದೂರು ಆಶ್ರಯದಲ್ಲಿ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ‘ಬೈಂದೂರು ಟ್ರೋಪಿ 2017’ ಎಪ್ರಿಲ್ 28, 29, [...]