Author
ನ್ಯೂಸ್ ಬ್ಯೂರೋ

ಜಾನುವಾರು ವಧೆ; ಮೂವರ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ತ್ರಾಸಿಯ ಮೊವಾಡಿಯ ಆನ್‌ಗೊàಡು ಗಾಣದಮಕ್ಕಿ ಕೊರಗರ ಕಾಲೋನಿಯಲ್ಲಿ [...]

ಕುಂದಾಪುರ: ವಕೀಲರ ತಿದ್ದುಪಡಿ ವಿಧೇಯಕಕ್ಕೆ ವಕೀಲರ ಸಂಘದ ವಿರೋಧ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕೀಲರ ವೃತ್ತಿಗೆ ಹಾಗೂ ವಕೀಲರ ಹಕ್ಕುಗಳಿಗೆ ಚ್ಯುತಿ ತರುವಂತಹ ಅಸಂವಿಧಾನಿಕ ಅಂಶಗಳನ್ನು ವಕೀಲರ ಅಧಿನಿಯಮದಡಿ ತಿದ್ದುಪಡಿ ಮಾಡಲು ಕೇಂದ್ರ ಕಾನೂನು ಆಯೋಗ ಕೇಂದ್ರ ಸರಕಾರಕ್ಕೆ [...]

ಮಹಿಳಾ ಸಬಲೀಕರಣ ಮಾಹಿತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೇಸಿಐ ವಲಯ ೧೫ರ ಜೇಸಿಐ ಕುಂದಾಪುರ ಘಟಕ ಹಾಗೂ ಜೇಸಿಐ ಕುಂದಾಪುರ ಚರಿಷ್ಮಾ ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ.) [...]

ಗಂಗೊಳ್ಳಿ: ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ನಿನಾದ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಜ್ಞಾನಗಂಗಾ ಕಾರ್ಯಕ್ರಮದ ಅಂಗವಾಗಿ ಶ್ರೀಮದ್ ಭಗವದ್ಗೀತಾ ಬೋಧನೆ ಕಾರ್ಯಕ್ರಮ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಖುಮಾಯಿ [...]

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಯುವ ಘಟಕ ಉಪಾಧ್ಯಕ್ಷರಾಗಿ ಮಹೇಶ್ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ನೂತನವಾಗಿ ಯುವ ಘಟಕ ರಚಿಸಲಾಗಿದ್ದು ರಾಜ್ಯ ಯುವ ಘಟಕದ ಉಪಾಧ್ಯಕ್ಷರನ್ನಾಗಿ ಕುಂದಾಪುರ ಕೋಟೇಶ್ವರ ಹಳೆಅಳಿವೆಯ ಮಹೇಶ್ [...]

ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯ ರಮೇಶ್ ಗಾಣಿಗ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಇತ್ತೀಚಿಗೆ ನೂತನವಾಗಿ ರಚನೆಯಾದ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಆಯ್ಕೆಯಾದ ಕೊಲ್ಲೂರು ರಮೇಶ ಗಾಣಿಗರನ್ನು ಅವರ ಕೊಲ್ಲೂರು ನಿವಾಸ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಯೋಗದಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರದ ಆಶ್ರಯದಲ್ಲಿ ಪುರುಷರ ನೆಟ್‌ಬಾಲ್ ಉಚಿತ [...]

ಪ್ರವಾಸೋದ್ಯಮ ಅಭಿವೃದ್ಧಿಗೆ 5.13 ಕೋಟಿ ಅನುದಾನ: ಶಾಸಕ ಕೆ. ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಕುಂದಾಪುರ ತಾಲೂಕಿನ ಪ್ರವಾಸಿ ಕೇಂದ್ರಗಳ ಅಭಿವೃದ್ಧಿಗೆ ಒಟ್ಟು 513.33 ಲಕ್ಷ ಅನುದಾನ ದೊರೆತಿದ್ದು, ಮೊದಲ ಹಂತದಲ್ಲಿ 2 ಕೋಟಿ ಬಿಡುಗಡೆಯಾಗಿದೆ. ಇದರಲ್ಲಿ ಬೈಂದೂರು [...]

ಕೊಲ್ಲೂರು – ಬೆಂಗಳೂರು ವೋಲ್ವೊ ಬಸ್ ಸೇವೆ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ:  ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕೊಲ್ಲೂರಿಗೆ ಬೆಂಗಳೂರಿನಿಂದ ಕೆಎಸ್‌ಆರ್‌ಟಿಸಿಯು ವೋಲ್ವೊ ಬಸ್‌ ಸೇವೆಯನ್ನು ಆರಂಭಿಸಿದೆ. ಪ್ರತಿದಿನ ಬೆಂಗಳೂರಿನಿಂದ ಶಿವಮೊಗ್ಗ, ಹೊಸನಗರ ಮಾರ್ಗವಾಗಿ ರಾಜಹಂಸ ಬಸ್‌ ಓಡಿಸಲಾಗುತ್ತಿದೆ. [...]

ಎ.22: ಗುರು ಫ್ರೆಂಡ್ಸ್ ಆಶ್ರಯದಲ್ಲಿ ‘ಸುರ್‌ಗುದ್ದ್ 2017’

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗುರು ಫ್ರೆಂಡ್ಸ್ ರಿ. ಮಯ್ಯಾಡಿ ಸಂಸ್ಥೆಯ ಆಶ್ರಯದಲ್ಲಿ 12ನೇ ಬಾರಿಗೆ ಹೊನಲು ಬೆಳಕಿನ ಪುರುಷರ ಹಾಗೂ ಮಹಿಳೆಯರ ಪ್ರೋ ಮಾದರಿಯ ಅಂತರ್ ಜಿಲ್ಲಾ ಮಟ್ಟದ [...]