Author
ನ್ಯೂಸ್ ಬ್ಯೂರೋ

ವಲಸೆ ಕಾರ್ಮಿಕರಿಗೆ ಸೂಕ್ತ ವಸತಿ ಕಲ್ಪಿಸುವುದು ನಮ್ಮ ಕರ್ತವ್ಯ: ಶಿಲ್ಪಾ ನಾಗ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲಸ ಹುಡುಕಿ ಬಂದ ವಲಸೆ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆ ಕುಂದಾಪುರದ ನೆಹರೂ ಮೈದಾನದಲ್ಲಿ ರಾತ್ರಿ ವಾಸ್ತವ್ಯ ಮಾಡುವ ಅನಿವಾರ್ಯತೆ ಇದ್ದು, ಬೇರೆಡೆ ವಸತಿ [...]

ಯುವಪೀಳಿಗೆಗೆ ನಮ್ಮ ಸಂಸ್ಕೃತಿ – ದೇಶದ ಪರಂಪರೆಯನ್ನು ಕಲಿಸುವ ಶಿಕ್ಷಣದ ಅಗತ್ಯವಿದೆ: ವಿದ್ಯಾಲಕ್ಷ್ಮೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇವರ ವಿಸ್ತಾರ ಅರಿತುಕೊಂಡಾಗ ಧೇವರನ್ನು ಆರಾಧಿಸಲು ಸಾಧ್ಯವಾಗುತ್ತದೆ. ಉಪಕರಣದ ಜೊತೆಗೆ ಅಂತಃಕರಣವಿದ್ದಾಗ ದೇವರನ್ನು ತಲುಪಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಬ್ಯಾಂಕಿನ ಎಜಿಎಂ ವಿದ್ಯಾಲಕ್ಷ್ಮೀ ಆರ್ [...]

ಗಂಗೊಳ್ಳಿ ಗ್ರಾಮ ಕುಂದಾಪ್ರ ತಾಲೂಕಿನಲ್ಲಿಯೇ ಇರಲಿ: ಸಾಂಕೇತಿಕ ಪ್ರತಿಭಟನೆಯಲ್ಲಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ರಾಜ್ಯ ಸರಕಾರ ಬಜೆಟ್‌ನಲ್ಲಿ ಬೈಂದೂರು ತಾಲೂಕನ್ನು ಹುಟ್ಟುಹಾಕಿ ಗಂಗೊಳ್ಳಿ ಗ್ರಾಮವನ್ನು ನೂತನ ಬೈಂದೂರು ತಾಲೂಕಿಗೆ ಸೇರ್ಪಡೆಯಾಗುವಂತೆ ಮಾಡಲಿದೆ ಎಂಬ ಮಾಹಿತಿ ದೊರೆಯುತ್ತಿರುವುದು ಗಂಗೊಳ್ಳಿಯ [...]

ಗೌರವ, ಭಕ್ತಿಯಿಂದಲೇ ಧರ್ಮದ ನೆಲೆಗಟ್ಟು ಗಟ್ಟಿಯಾಗಲಿದೆ: ಕೇಶವಮೂರ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕಳೆದ ಹಲವು ವರ್ಷಗಳಿಂದ ಹಿಂದು ಸಮಾಜದ ಮೇಲೆ ನಿರಂತರವಾಗಿ ಅಕ್ರಮಣಗಳು, ಅನ್ಯಾಯ, ಮುಸ್ಲಿಮ್ ದೌರ್ಜನ್ಯ ಹೆಚ್ಚಾಗುತ್ತಿದೆ. ಇದನ್ನು ತಡೆಯಬೇಕಾದರೆ ಹಿಂದುತ್ವದ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಂಡು [...]

ಮರವಂತೆ: ನಿವೇಶನ ಹಕ್ಕುಪತ್ರಕ್ಕಾಗಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಹಾಗೂ ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ ಮನೆ, ನಿವೇಶನ ರಹಿತ [...]

ನಾವುಂದದಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಒತ್ತಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದಲ್ಲಿ ಪೂರ್ವನಿಗದಿತ ಸ್ಥಳದಲ್ಲೇ ಹೆದ್ದಾರಿ ಅಂಡರ್‌ಪಾಸ್ ನಿರ್ಮಿಸಬೇಕೆಂದು ಒಂದು ವರ್ಗದ ಸಾರ್ವಜನಿಕರು ಬುಧವಾರ ಧರಣಿ, ಮೆರವಣಿಗೆ ನಡೆಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯ ನೇತೃತ್ವ [...]

ಕುಂದಾಪುರ ಶ್ರೀ ವ್ಯಾಸರಾಜ ಮಠ: ಸಾಮೂಹಿಕ ಉಪನಯನ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ಸಮಾಜದ ೩೧ ವಟುಗಳಿಗೆ ಸಾಮೂಹಿಕ ಉಪನಯನ ಕಾರ್ಯಕ್ರಮ ನಡೆಯಿತು. ವೇದಮೂರ್ತಿ ವಿಜಯ ಪೇಜಾತ್ತಾಯ ಇವರ ನೇತೃತದಲ್ಲಿ [...]

ನೂತನ ಬೈಂದೂರು ತಾಲೂಕಿಗೆ ಗಂಗೊಳ್ಳಿ ಗ್ರಾಮ ಸೇರಿಸದಂತೆ ಗ್ರಾಮಸ್ಥರ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ನೂತನವಾಗಿ ರಚನೆಯಾಗಲಿರುವ ಬೈಂದೂರು ತಾಲೂಕಿಗೆ ಗಂಗೊಳ್ಳಿ ಗ್ರಾಮವನ್ನು ಯಾವುದೇ ಕಾರಣಕ್ಕೂ ಸೇರ್ಪಡೆಗೊಳಿಸಬಾರದು. ಗಂಗೊಳ್ಳಿ ಗ್ರಾಮವನ್ನು ಕುಂದಾಪುರ ತಾಲೂಕಿನಲ್ಲಿಯೇ ಉಳಿಸಿಕೊಳ್ಳಬೇಕು. ಗಂಗೊಳ್ಳಿ ಗ್ರಾಮವನ್ನು ಬೈಂದೂರು [...]

ಕುಂದಾಪುರ ಇಗರ್ಜಿಯಲ್ಲಿ ಮಾಧ್ಯಮ ಸೇವೆಗೆ ಅಭಿನಂದನೆ – ಸಹಮಿಲನ- ಸಂವಾದ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವಾಸ್ತವದ ನೆಲೆಗಟ್ಟಿನಲ್ಲಿ ಸಮರ್ಥವಾದ ಜನಾ ಭಿಪ್ರಾಯ ರೂಪಿಸುವುದು ಮಾಧ್ಯಮ ಗಳ ಬಲುದೊಡ್ಡ ಜವಾಬ್ದಾರಿ. ಮಾಧ್ಯಮಗಳ ಮಾಹಿತಿ ಆಧಾರದಲ್ಲೇ ನಮಗೆ ಸಾವಿರಾರು ಮೈಲಿಗಳ ದೂರದಲ್ಲಿನ ಘಟನೆ [...]

ಕೋಟೇಶ್ವರ: ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನ ಭಜನೆ ಕಾರ್ಯಕ್ರಮ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಟೇಶ್ವರ ಶ್ರೀ ನೀರೇಶ್ವಾಲ್ಯ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿಯ ವತಿಯಿಂದ ಸುಮಾರು ಓಂಭತ್ತು ದಿನಗಳ ಕಾಲ ವಿಶೇಷ ಕುಣಿತ ಭಜನೆ ಕಾರ್ಯಕ್ರಮ [...]