Author
ನ್ಯೂಸ್ ಬ್ಯೂರೋ

ಕ್ರೀಡೆಯ ಮೂಲಕ ಯುವ ಸಮುದಾಯದ ಸಂಘಟನೆ ಸಾಧ್ಯ: ಜಿ. ಶಂಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗವಾದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಕಳೆದ ೧೦ ವರ್ಷಗಳಿಂದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಹಲವಷ್ಟು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಮೊಗವೀರ [...]

ತಾಲೂಕಿನ ಚರ್ಚ್‌ಗಳಲ್ಲಿ ಗರಿಗಳ ಭಾನುವಾರ ಹಬ್ಬ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಚರ್ಚ್‌ಗಳಲ್ಲಿ ಗರಿಗಳ ಭಾನುವಾರ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಹಳ ಪುರಾತನ ಚಾರಿತ್ರ್ಯವುಳ್ಳ ಕುಂದಾಪುರ ರೊಜಾರಿ ಮಾತೆಯ ಇಗರ್ಜಿಯಲ್ಲಿ ‘ಗರಿಗಳ ಬಾನುವಾರ ಹಬ್ಬ’ ವನ್ನು [...]

ಎ.15: ಕಳವಾಡಿ ಶ್ರೀ ಮಾರಿಕಾಂಬ ಯುತ್ ಕ್ಲಬ್: 12ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳವಾಡಿ ಶ್ರೀ ಮೂಕಾಂಬಿಕಾ ಯೂತ್ ಕ್ಲಬ್ ರಿ. ಇದರ 12ನೇ ವರ್ಷದ ವಾರ್ಷಿಕೋತ್ಸವ ಎಪ್ರಿಲ್ 15 ಶನಿವಾರ ಕಳವಾಡಿಯಲ್ಲಿ ಅದ್ದೂರಿಯಾಗಿ ಜರುಗಲಿದ್ದು, ಸಕಲ ಸಿದ್ಧತೆಗಳು [...]

ಕುಂದಾಪುರ: ತಾಲೂಕು ಪಂಚಾಯತ್ ಇಒ ವರ್ಗಾವಣೆಗೆ ಸದಸ್ಯರ ಪಟ್ಟು, ಸಭಾತ್ಯಾಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವರ್ಗಾವಣೆಗೆ ಪಟ್ಟು ಹಿಡಿದ ಆಡಳಿತ ಪಕ್ಷದ ಸದಸ್ಯರು. ಕರ್ತವ್ಯ ಲೋಪ, ತಾ.ಪಂ ಸದಸ್ಯರಿಗೆ ಅಗೌರವ ತೋರಿದ ಅಧಿಕಾರಿಯ ವರ್ಗಾವಣೆಗೆ ಆಗುವ [...]

ಅಂಧನ ಬಾಳಿಲ್ಲಿ ಇನ್ನೂ ಮೂಡಿಲ್ಲ ಬೆಳಕು. ಅಂಧರ ಅರಮನೆ ಮೇಲೆ ಸರಕಾರಕ್ಕಿಲ್ಲ ಕರುಣೆ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಅಮಾಸೆಬೈಲು: ಅಂಧತ್ವ ಅನ್ನೋದು ಕಣ್ಣಿಗೆ ಹೊರತು ಒಳಗಣ್ಣಿಗಲ್ಲ. ಬದುಕುವ ಛಲವಿದ್ದರೆ, ಎಂಥಹ ಸಂದರ್ಭವನ್ನೂ ಎದುರಿಸುವ ತಾಕತ್ತಿದ್ದರೇ ತನ್ನಲ್ಲಿನ ವಿಕಲತೆ ಅಡ್ಡಿಯಾಗದು [...]

ಗಂಗೊಳ್ಳಿ: 505 ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ೫೦೫ ಕಲಶಗಳ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಭಾನುವಾರ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ [...]

ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯುವ ಕಾರ್ಯ ದೊಡ್ಡದು: ಎಸ್. ಜಿ. ಸಿದ್ಧರಾಮಯ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಾತಿ, ಧರ್ಮದ ಆಧಾರದಲ್ಲಿ ಸಮಾಜ ಛಿದ್ರವಾಗುತ್ತಿರುವ ಸಂದರ್ಭದಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಯು ಕಾರ್ಯ ದೊಡ್ಡದು. ಒಕ್ಕೂಟ ವ್ಯವಸ್ಥೆಯಲ್ಲಿ ಸಾಮರಸ್ಯದ ಬದುಕು ಕಂಡುಕೊಳ್ಳಬೇಕಿದ್ದರೆ, ಪರಸ್ಪರರ ಚಿಂತನೆಯನ್ನು [...]

ಬೈಂದೂರು ಸಾರ್ವಜನಿಕರಿಂದ ನೂತನ ತಾಲೂಕು ರಚನೆಯ ಸಂಭ್ರಮಾಚರಣೆ

ತಾಲೂಕು ರಚನೆಯಲ್ಲಿ ಅನುಮಾನ ಬೇಡ. ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ಕೆ. ಗೋಪಾಲ ಪೂಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಜನರ ಬಹುಕಾಲದ ಬೇಡಿಕೆಯಾಗಿದ್ದ ತಾಲೂಕು ರಚನೆಯ ಕನಸು [...]

ಕುಂದಾಪುರ : ಶೆಟ್ಲ ಬ್ಯಾಡ್ಮಿಂಟನ್ ಪಂದ್ಯಾ ಕೂಟದ ಬಹುಮಾನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಜೆ.ಸಿ.ಐ ಕುಂದಾಪುರ ಚೆರಿಷ್ಮಾ ಮತ್ತು ಜೆ.ಸಿ.ಐ ಕುಂದಾಪುರದ ಆಶ್ರಯದಲ್ಲಿ ರೋಟರಿ, ಲಯನ್ಸ್ ಹಾಗೂ ಜೇಸಿ ಸದಸ್ಯರಿಗಾಗಿ ನೆಹರೂ ಪೇವಿಲಿಯನ್‌ನಲ್ಲಿ ನಡೆದ ಶೆಟ್ಲ ಬ್ಯಾಡ್ಮಿಂಟನ್ [...]

ಡಾ. ಬಿ.ಬಿ ಹೆಗ್ಡೆ ಕಾಲೇಜು: ವಿವಿ ಸ್ವರ್ಧೆಯಲ್ಲಿ ವಾರ್ಷಿಕ ಸಂಚಿಕೆ ‘ಶಿಖರ’ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಆಡಳಿತಕ್ಕೊಳಪಟ್ಟ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ ‘ಶಿಖರ’, ಮಂಗಳೂರು ವಿಶ್ವವಿದ್ಯಾನಿಲಯ ಆಯೋಜಿಸಿದ 2015-16ನೇ ಸಾಲಿನ [...]