Author
ನ್ಯೂಸ್ ಬ್ಯೂರೋ

ಶಿರೂರು: ಮಳಿಗೆಯಿಂದ 2ಕೆ.ಜಿ. ಚಿನ್ನ, 15 ಕೆ.ಜಿ. ಬೆಳ್ಳಿ ಕಳವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರಿನ ಚಿನ್ನಾಭರಣದ ಅಂಗಡಿಯೊಂದರ ಹಿಂಭಾಗದ ಗೋಡೆ ಕೊರೆದು ನುಗ್ಗಿ ಕಳ್ಳತನ ನಡೆಸಲಾಗಿದೆ. ಇಲ್ಲಿನ ಗೋಲ್ಡ್‌ ಜುವೆಲರ್ಸ್ ಹಿಂಭಾಗದ ಗೋಡೆಯ ಮೇಲ್ಭಾಗದಲ್ಲಿರುವ ಚಿಕ್ಕ ಕಿಟಕಿಯ ಸರಳುಗಳನ್ನು [...]

ಮರಳು ಅಡ್ಡೆಗೆ ದಾಳಿ ನಡೆಸಲು ತೆರಳಿದ್ದ ಜಿಲ್ಲಾಧಿಕಾರಿ – ಉಪವಿಭಾಗಾಧಿಕಾರಿಗೆ ಕೊಲೆ ಯತ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನಾದ್ಯಂತ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಮಟ್ಟಹಾಕಲು ತೆರಳಿದ್ದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಕುಂದಾಪುರ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್ ಅವರ [...]

ಬೈಂದೂರು-ಗಂಗೊಳ್ಳಿ: ಪಲ್ಸ್ ಪೊಲೀಯೋ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು/ಗಂಗೊಳ್ಳಿ : ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಆಶ್ರಯದಲ್ಲಿ ರೋಟರಿ ಕ್ಲಬ್ ಬೈಂದೂರು ಸಹಕಾರದೊಂದಿಗೆ ಆಯೋಜಿಸಲಾದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್. [...]

ಅಂಡರ್‌ಪಾಸ್‌ ನಿರ್ಮಾಣಕ್ಕೆ ನಾವುಂದ ಗ್ರಾಮಸಭೆಯಲ್ಲಿ ಪರ-ವಿರೋಧ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಾವುಂದ ಪಂಚಾಯತ್‌ ಗ್ರಾಮಸಭೆ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ನಾವುಂದ ಅಂಡರ್‌ಪಾಸ್‌ ಪರ ಮತ್ತು ವಿರೋಧದಿಂದ ಸಾಕಷ್ಟು ಗೊಂದಲ ಉಂಟಾಯಿತು.ಕಾರ್ಯಕ್ರಮದಲ್ಲಿ [...]

ಮಂಡಳ್ಳಿ ಗರಡಿಮನೆ ಚತುಃ ಪವಿತ್ರ ನಾಗಮಂಡಲ ಚಪ್ಪರ ಮುಹೂರ್ತ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ತಾಲೂಕು ಬಿದ್ಕಲ್‌ಕಟ್ಟೆ ಸಮೀಪದ ಮಂಡಳ್ಳಿ ಗರಡಿಮನೆಯ ಮೂಲ ನಾಗಬನದಲ್ಲಿ ಎ. 16ರಂದು ನಡೆಯುವ ಚತುಃಪವಿತ್ರ ನಾಗಮಂಡಲೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ ಕಾರ್ಯಕ್ರಮವು ಪ್ರಧಾನ [...]

ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಕಲ್ಪಿಸಲು ಮುಂದಾದ ತಾಲೂಕು ಆಡಳಿತ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಕೆಲಸಕ್ಕಾಗಿ ಬಂದಿರುವ ನೂರಾರು ವಲಸೆ ಕಾರ್ಮಿಕರಿಗೆ ರಾತ್ರಿ ವೇಳೆಯಲ್ಲಿ ತಂಗಲು ಸೂಕ್ತ ವಸತಿ ಸೌಕರ್ಯ ಇಲ್ಲದೇ ಇರುವುದನ್ನು ಮನಗಂಡ   ಕುಂದಾಪುರ [...]

ಮಹಿಳಾ ಕೃಷಿಕೂಲಿಕಾರರ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಹಿಳಾ ಕೃಷಿ ಕೂಲಿಕಾರರ ಹಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕುಂದಾಪುರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ವತಿಯಿಂದ ಕುಂದಾಪುರ ಮಿನಿ ವಿಧಾನಸೌಧದ [...]

ಆ್ಯಂಬುಲೆನ್ಸ್‌ ಢಿಕ್ಕಿ : ಪಾದಚಾರಿ ಕಾರ್ಮಿಕ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ ತೆಕ್ಕಟ್ಟೆ : ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಇಂಡಿಯನ್‌ ಆಯಿಲ್‌ ಪೆಟ್ರೋಲ್‌ ಬಂಕ್‌ ಸಮೀಪ ಆ್ಯಂಬುಲೆನ್ಸ್‌ ಢಿಕ್ಕಿಯಾಗಿ ಪಾಏಚಾರಿ ಸಾವಿಗೀಡಾದ ಘಟನೆ ಶನಿವಾರ ರಾತ್ರಿ [...]

ಕರ್ತವ್ಯಕ್ಕೆ ಗೈರಾಗಿದ್ದ ಉಪನ್ಯಾಸಕಿಗೆ ಸೇವೆಯಿಂದ ವಜಾ. ಆಯೋಗಕ್ಕೆ ದೂರು.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸವದ ರಜೆಯ ಮೇಲೆ ತೆರಳಿದ್ದ ಕುಂದಾಪುರ ಭಂಡಾರ್‌ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸೌಮ್ಯಾ ಹೆರಿಕುದ್ರು ಅವರನ್ನು ಗೈರು ಹಾಜರಿಯ ಕಾರಣಕ್ಕೆ ಸೇವೆಯಿಂದ [...]

ಐದು ತಲೆಮಾರು ಕಂಡ ಹಿರಿಯಜೀವಿ. ನೂರಾಎಂಟು ವರ್ಷದ ಪಣಿಯಜ್ಜಿ!

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಐದು ತಲೆಮಾರು ಕಂಡ ಹಿರಿಯ ಜೀವಿ. ಶತಾಯುಷಿ ಅಜ್ಜಿ ಸವೆಸಿದ ಬದುಕಿನ ಹಾದಿಯಲ್ಲಿ ಸಿಹಿಗಿಂತ ಕಹಿಯೇ ಹೆಚ್ಚು. ಬ್ರಿಟಿಷರ ದರ್ಬಾರ್ ಹಾಗೂ ಪ್ರಜಾಪ್ರಭುತ್ವ ಆಡಳಿತದ [...]