Author
ನ್ಯೂಸ್ ಬ್ಯೂರೋ

ಮಹಿಳೆಯರಿಗೆ ಕಾನೂನು ಅರಿವು ಅಗತ್ಯ: ಬನ್ನಾಡಿ ಸೋಮನಾಥ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಎಲ್ಲಿ ಮಹಿಳೆಯರನ್ನು ಪೂಜಿಸಲಾಗುತ್ತದೆಯೋ ಅಲ್ಲಿ ದೇವತೆಗಳು ಸಂತುಷ್ಟರಾಗುತ್ತಾರೆ ಎನ್ನುವ ಮಾತನ್ನು ಇಟ್ಟುಕೊಂಡೆ, ಬಾಲ್ಯದಲ್ಲಿ ತಂದೆ-ತಾಯಿಯ ಆಶ್ರಯದಲ್ಲಿ, ಯೌವನದಲ್ಲಿ ಸಂಗಾತಿಯ ಆಶ್ರಯದಲ್ಲಿ, ಮುಪ್ಪಿನಲ್ಲಿ ಮಕ್ಕಳ ಆಶ್ರಯದಲ್ಲಿ [...]

ಕುಂದಾಪುರ ವ್ಯಾಸರಾಜ ಮಠ ನವೀಕೃತಗೊಂಡ ವೃಂದಾವನಗಳ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವ್ಯಾಸರಾಜ ಮಠದಲ್ಲಿ ತಾಲೂಕು ಗಾಣಿಗ ಸೇವಾ ಸಂಘ ಇವರ ನೇತೃತ್ವದಲ್ಲಿ ನವೀಕೃತಗೊಂಡ ಶ್ರೀ ರಾಮಚಂದ್ರತೀರ್ಥ ಶ್ರೀ ಪಾದಂಗಳರವರ ಮತ್ತು ಶ್ರೀ ಹಯಗ್ರೀವ ತೀರ್ಥ [...]

ಗುರುಕುಲ ಪಬ್ಲಿಕ್ ಸ್ಕೂಲ್: ಯು.ಕೆ.ಜಿ ಮಕ್ಕಳ ಪದವಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಶಾಲೆಯ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಕಾರ‍್ಯಕ್ರಮ ಜರುಗಿತು. ಉಡುಪಿ ಎ.ವಿ.ಬಾಳಿಗ ಅಡ್ಮಿನಿಸ್ಟ್ರೇಟರ್ ಶ್ರೀಮತಿ. ಸೌಜನ್ಯ ಶೆಟ್ಟಿ ಮಕ್ಕಳಿಗೆ ಪ್ರಶಸ್ತಿ ಪತ್ರ [...]

ರೋಟರಿ ಸನ್‌ರೈಸ್: ವಿಶ್ವ ತಿಳುವಳಿಕೆ ಮತ್ತು ರೋಟರಿ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟ್‌ರಿ ಕ್ಲಬ್ ಕುಂದಾಪುರ ಸನ್‌ರೈಸ್ ನೇತೃತ್ವದಲ್ಲಿ ಕೋಡಿಯ ಕಡಲ ಕಿನಾರೆಯಲ್ಲಿ ಸಂಭ್ರಮದಿಂದ ರೋಟರಿ ಮತ್ತು ವಿಶ್ವ ತಿಳುವಳಿಕೆಯ ದಿನಾಚರಣೆ ಜರುಗಿತು. ಸತ್ಯ ಶಾಂತಿ ಮತ್ತು [...]

ಸೂರ‍್ಗೋಳ್ಳಿ ಶಾಲೆಗೆ ಪರಿಸರ ಮಿತ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಡುಪಿ ಜಿಲ್ಲಾ ಮಟ್ಟದ ಪರಿಸರ ಮಿತ್ರ ಹಸಿರು ಶಾಲೆ ಪ್ರಶಸ್ತಿ ಎರಡನೇ ಬಾರಿಗೆ ಪಡೆದುಕೊಂಡಿದೆ. ರಾಜ್ಯ ಮಾಲಿನ್ಯ [...]

ಕೋಣಿ : ಮಾತಾ ಮೊಂಟೆಸ್ಸೋರಿ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ದೈಹಿಕ ದೃಢತೆಯಲ್ಲಿ ಪೌಷ್ಠಿಕ ಆಹಾರ ಪ್ರಮುಖ ಪಾತ್ರವಹಿಸುತ್ತದೆ. ಆಧುನಿಕತೆಯ ಭರಾಟೆಯಲ್ಲಿ ನಾವು ಉಪಯೋಗಿಸುವ ಸಿದ್ಧ ಪಾನೀಯಗಳು ಹಾಗೂ ಆಹಾರ ಪದಾರ್ಥಗಳು ಮಕ್ಕಳ ಬೆಳವಣಿಗೆಗೆ [...]

ಅಸ್ಪೃಷ್ಯತೆ, ಜಾತೀಯತೆ ನಿವಾರಿಸುವ ಜವಾಬ್ದಾರಿ ಯುವಕರ ಮೇಲಿದೆ: ಎಬಿವಿಪಿ ಕಾರ್ಯದರ್ಶಿ ಸ್ವಾಮಿ ಮರುಳಾಪುರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕುಂದಾಪುರ ಶಾಖೆ ಆಶ್ರಯದಲ್ಲಿ ಕೋಟೇಶ್ವರ ಸಹನಾ ಕನ್ವೆಂಷನ್ ಸಮುಖ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಸಾಮರಸ್ಯ ಮತ್ತು ರಾಷ್ಟ್ರೀಯತೆ [...]

ಬೀಜಾಡಿ ಗ್ರಾಮಸಭೆ: ಶಾಲೆಯ ಗದ್ದಲ. ಗ್ರಾ.ಪಂಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟೇಶ್ವರ: ಬೀಜಾಡಿ ಗ್ರಾ.ಪಂ.ನ ವಿಶೇಷ ಗ್ರಾಮಸಭೆ ದೊಡ್ಡೋಣಿಯ ಸರಸ್ವತಿ ಕಲ್ಯಾಣ ಮಂಟಪದಲ್ಲಿ  ನಡೆಯಿತು. ಪಿಎಲ್‌ ಹಾಗೂ ಎಪಿಎಲ್‌ ಕಾರ್ಡುಗಳ ಅರ್ಜಿ ಸ್ವೀಕರಿಸಲಾಗಿದ್ದು ಈ ವರೆಗೆ ಸರ್ವೆ [...]

ಗಂಗೊಳ್ಳಿ: 170 ಕೆ.ಜಿ. ತೂಕದ ಮುರು ಮೀನು ಬಲೆಗೆ !

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗಂಗೊಳ್ಳಿಯಿಂದ ಮೀನುಗಾರಿಕೆಗಾಗಿ ತೆರಳಿದ್ದ ಜಲದುರ್ಗಾ ಬೋಟ್‌ನ ಬಲೆಗೆ ಸುಮಾರು 170 ಕೆ.ಜಿ. ತೂಕದ ಮುರು ಮೀನು ಬಿದ್ದಿದೆ.  ಸ್ಥಳೀಯವಾಗಿ ಗೊಬ್ಬರ ಮೀನು ಎಂದೂ ಕರೆಯಲಾಗುತ್ತದೆ. [...]

ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ: ಸಂಭ್ರಮದ ಮನ್ಮಹಾರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು, ಮಾ.20: ದಕ್ಷಿಣ ಭಾರತದ ಪ್ರಸಿದ್ದ ತೀರ್ಥಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ವಾರ್ಷಿಕ ಮನ್ಮಹಾರಥೋತ್ಸವ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು. ಕ್ಷೇತ್ರದ ಅಧಿದೇವತೆಯಾದ ಶ್ರೀ [...]