Author
ನ್ಯೂಸ್ ಬ್ಯೂರೋ

ತೆಕ್ಕಟ್ಟೆ: ಶ್ರೀ ಸುಧೀಂದ್ರ ಸಭಾಭವನ ಮತ್ತು ಶ್ರೀ ಸುಧೀಂದ್ರ ತೀರ್ಥ ಭಜನಾ ಮಂದಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಲಿಯುಗದಲ್ಲಿ ಭಜನೆಗೆ ಬಹಳ ಮಹತ್ವವಿದೆ. ಭಜನೆ,ಸಂಕೀರ್ತನೆ ದೇವರ ಸೇವೆಯ ಒಂದು ಭಾಗ.ಕನ್ನಡದ ದಾಸರ ಪದಗಳು ಅರ್ಥಗರ್ಭಿತವಾಗಿದ್ದು ಆಡು ಬಾಷೆಯ ಮಾದರಿಯಲ್ಲಿ ಸರ್ವರಿಗೂ ಅರ್ಥವಾಗುವ ರೀತಿಯಲ್ಲಿ [...]

ಕುಲಾಲರಿಗೆ ರಾಜಕೀಯ ಸ್ಥಾನಮಾನ ಕೊಡಿ: ಡಾ. ಅಣ್ಣಯ್ಯ ಕುಲಾಲ್‌

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಲಾಲ ಸಮುದಾಯ ಈ ನೆಲದ ನಾಗರಿಕತೆಯ ಹುಟ್ಟಿನೊಂದಿಗೆ ಜನ್ಮ ತಾಳಿದ ಶ್ರೇಷ್ಠ ಸಮುದಾಯ. ಕುಂಬಾರ, ಮೂಲ್ಯ, ಹಾಂಡ, ಗುನುಗ ಹೀಗೆ ಬೇರೆ ಬೇರೆ ಹೆಸರುಗಳಿಂದ [...]

ವಾರಾಹಿ ಕಾಲುವೆ ಒಡೆದು ಮನೆ, ಕೃಷಿ ಭೂಮಿಗೆ ನುಗ್ಗಿದ ನೀರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಎಡದಂಡೆ ಕಾಲುವೆಯಲ್ಲಿ ನೀರಿನ ಒತ್ತಡ ಹೆಚ್ಚಿದ ಕಾರಣ ಎಡದಂಡೆಯ 26ನೇ ಕಿಲೋ ಮೀಟರ್‌ನಲ್ಲಿ ಕೊಯ್ಕಡಿ ಕೆಳಹೆಬ್ಟಾಗಿಲು ಎಂಬಲ್ಲಿ ನಾಲೆಯ ಕೆಳಭಾಗದ ಟರ್ಫ್‌ ಒಡೆದು [...]

ಶ್ರೀಗೌರಿ ಎಸ್. ಜೋಶಿಗೆ ‘ಯುವ ಚೇತನಾ ಪ್ರಶಸ್ತಿ’

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಸ್ನಾತ್ತಕೋತ್ತರ ಪತ್ರಿಕೋದ್ಯಮ ವಿಭಾಗದ ಅಂತಿಮ ಎಂಸಿಜೆ ವಿದ್ಯಾರ್ಥಿನಿ ಶ್ರೀಗೌರಿ ಎಸ್ ಜೋಶಿ ‘ಯುವ ಚೇತನಾ ಪ್ರಶಸ್ತಿ-2017’ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ಮೂಲದ ‘ಯೂತ್ ಫಾರ್ [...]

ಭಂಡಾರ್‌ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘ: ಖ್ಯಾತ ನಾಟಕ ಕಲಾವಿದರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಂತರ ಕಾಲೇಜು ಪ್ರತಿಭಾ ಸ್ಪರ್ಧೆ ಸಂದರ್ಭದಲ್ಲಿ ದೇಶ ವಿದೇಶಗಳಲ್ಲಿ ಸಾವಿರಾರು ನಾಟಕ [...]

ಮರವಂತೆ: ಕಡಲ್ಕೊರೆತ ನಡೆಯುತ್ತಿರುವ ಪ್ರದೇಶಕ್ಕೆ ಎಸಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಮೀನುಗಾರಿಕಾ ಹೊರಬಂದರು ಪ್ರದೇಶದಲ್ಲಿ ಆಗುತ್ತಿರುವ ಕಡಲ್ಕೊರೆತ ಅಪಾಯಕಾರಿ ಹಂತ ತಲಪಿದೆ. ಒಂದೆಡೆ ಬಂದರು ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದ್ದರೆ, ಇನ್ನೊಂದೆಡೆ ಕಡಲ್ಕೊರೆತ ತಡೆಗೆ [...]

ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯರನ್ನು ತರಾಟೆಗೆ: ಪ್ರತಿಭಟನೆಯ ಎಚ್ಚರಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ವೈದ್ಯರು ಹಾಗೂ ಸಿಬಂದಿ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೇ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನು ನೀಡುವ ಬಗ್ಗೆ ನಿಗಾ ವಹಿಸುತ್ತಿಲ್ಲ ಎನ್ನುವ [...]

ಕುಂದಾಪುರ: ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಗಣಿ ಅಧಿಕಾರಿಗಳು ದಾಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿದ ಗಣಿ ಇಲಾಖೆಯ ಅಧಿಕಾರಿಗಳು, ಕುಂದಾಪುರ ತಹಶೀಲ್ದಾರರು ಈ ಪ್ರದೇಶಗಳಲ್ಲಿನ ಮರಳನ್ನು ವಶಪಡಿಸಿಕೊಂಡಿದ್ದಾರೆ. [...]

ಗಂಗೊಳ್ಳಿ: ವಿಶ್ವ ಗ್ರಾಹಕರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗ್ರಾಹಕರು ತಮ್ಮ ಹಕ್ಕುಗಳ ಬಗೆಗೆ ಜಾಗೃತರಾಗಿರಬೇಕು. ಲಭ್ಯವಿರುವ ಕಾನೂನಿನ ಬಗೆಗೆ ಒಂದಷ್ಟು ವಿಚಾರಗಳನ್ನು ತಿಳಿದುಕೊಂಡಿರಬೇಕು. ಆಗ ಮಾತ್ರ ಗ್ರಾಹಕರು ಶೋಷಣೆಗೊಳಗಾಗುವುದು ತಪ್ಪುತ್ತದೆ. ಮಾಹಿತಿಯ [...]

ಕೊಲ್ಲೂರು ರಥೋತ್ಸವ ಧ್ವಜಾರೋಹಣ, ಉತ್ಸವಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರಿನಲ್ಲಿ ಮಾ. 20ರಂದು ನಡೆಯಲಿರುವ ರಥೋತ್ಸವದ ಅಂಗವಾಗಿ ಮಾ. 13ರಂದು ಗಣಪತಿ ಪ್ರಾರ್ಥನೆ, ನಾಂದಿ, ಪುಣ್ಯಾಹ, ಅಂಕುರಾಧಿವಾಸ, ಸಿಂಹಯಾಗದೊಡನೆ ರಥೋತ್ಸವದ ಧ್ವಜಾರೋಹಣ ಕಾರ್ಯ ಕ್ರಮ [...]