Author
ನ್ಯೂಸ್ ಬ್ಯೂರೋ

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಆನಂದ ಬಿಲ್ಲವ, ಉಪಾಧ್ಯಕ್ಷರಾಗಿ ವಾಸುದೇವ ಶೇರುಗಾರ್ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆನಂದ ಬಿಲ್ಲವ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಗಂಗೊಳ್ಳಿಯ ಪ್ರಧಾನ ಕಛೇರಿಯಲ್ಲಿ [...]

ತೆಕ್ಕಟ್ಟೆ ಸರಕಾರಿ ಮಾದರಿ ಶಾಲೆ: ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟ ಶಿಕ್ಷಣ ನೀಡಲು ಮೂಲಭೂತ ಅವಶ್ಯಕತೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಒಂದು ಪ್ರಮುಖ ಅವಶ್ಯಕತೆ. ತರಗತಿಯಲ್ಲಿ ಬೋಧಿಸಿದ ಪಾಠಗಳ ಸ್ಥಿರೀಕರಣಕ್ಕೆ ಸ್ಮಾರ್ಟ್ ಕ್ಲಾಸ್ [...]

ರಾಪ್ಟ್ರೀಯ ಜ್ಯೂನಿಯರ್ ಕರಾಟೆ ಪಟು ಸನಿಯಾ ಖಾರ್ವಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಫೋರ್ಟ್ಸ್ ಕ್ಲಬ್‌ನ ೩೩ನೇ ವಾರ್ಷಿಕೋತ್ಸವ ಸಮಾರಂಭ ಗಂಗೊಳ್ಳಿ ಕೆ.ಎಫ್.ಡಿ.ಸಿ ವಠಾರದಲ್ಲಿ ಜರುಗಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಪರ್ಸಿನ್ [...]

ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 30ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನೆಗಳಲ್ಲಿ ತಂದೆ ತಾಯಂದಿರು ಸಂಸ್ಕಾರದ ಮೂಲಕ ಸುಸಂಸ್ಕೃತರಾಗಬೇಕು. ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯಬೇಕಾದರೆ ಮನೆ ಹಾಗೂ ಶಾಲೆಗಳಲ್ಲಿ ಹಿಂದು ಸಂಸ್ಕೃತಿಯ ಶಿಕ್ಷಣ [...]

ಜೆಡಿಎಸ್ ಅ.ಸಂ. ಘಟಕಾಧ್ಯಕ್ಷರಾಗಿ ಮನ್ಸೂರ್ ಇಬ್ರಾಹಿಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಜಾತ್ಯತೀತ ಜನತಾ ಪಕ್ಷದ ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಮರವಂತೆಯ ಮನ್ಸೂರ್ ಇಬ್ರಾಹಿಂ ನೇಮಕಗೊಂಡಿದ್ದಾರೆ. ಪಕ್ಷದ ಕಾರ್ಯಾಧ್ಯಕ್ಷರಾದ ಎಂ. ಎಸ್. ನಾರಾಯಣ ರಾವ್ ಅವರ [...]

ಶಾಲೆಯ ಬಳಿ ತಂಬಾಕು ಉತ್ಪನ್ನ ಮಾರಬೇಡಿ: ವರ್ತಕರಿಗೆ ವಿದ್ಯಾರ್ಥಿಗಳ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಾಲೆಯ ಸುತ್ತಮುತ್ತ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲೆಯ ಸುತ್ತಮುತ್ತಲಿನ [...]

ಪಂಚರಾಜ್ಯಗಳ ಚುನಾವಣೆ ಬಿಜೆಪಿಗೆ ಬಹುಮತ: ಕುಂದಾಪುರ, ಬೈಂದೂರು ಗಂಗೊಳ್ಳಿಯಲ್ಲಿ ಸಂಭ್ರಮಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಉತ್ತರಪ್ರದೇಶ, ಉತ್ತರಾಖಂಡ ಸಹಿತ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗಣನೀಯ ಸಾಧನೆಗಾಗಿ ಕುಂದಾಪುರ, ಬೈಂದೂರು ಗಂಗೊಳ್ಳಿ ಬಿಜೆಪಿ ನೇತೃತ್ವದಲ್ಲಿ [...]

ಕುಂದಾಪುರದಲ್ಲಿ ಹೋಳಿ ಮೆರವಣಿಗೆ. ಬಣ್ಣಗಳ ಓಕುಳಿಯಲ್ಲಿ ಮಿಂದೆದ್ದ ಜನ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೊಂಕಣಿ ಖಾರ್ವಿ ಸಮಾಜ ಬಾಂಧವರ ಬಹುದೊಡ್ಡ ಆಚರಣೆ ಹೋಳಿಯನ್ನು ವಾರಗಳ ಕಾಲ ಅದ್ದೂರಿಯಾಗಿ ಆಚರಿಸಲಾಗಿದ್ದು ಕೊನೆಯ ದಿನ ಹೋಳಿ ಓಕುಳಿ ಹಾಗೂ ಬೃಹತ್ ಪುರಮೆರವಣಿಗೆಯೊಂದಿಗೆ ಸಮಾಪನಗೊಂಡಿತು. [...]

ಮಾ.17 ಕ್ಕೆ ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ‘ರೂಪಕಲಾ ಕುಂದಾಪುರ’ ಜನಪ್ರಿಯ ನಾಟಕ ತಂಡವು ಕತಾರ್‌ನಲ್ಲಿ ‘ಮೂರು ಮುತ್ತುಗಳು’ ನಾಟಕದ 1300ನೇ ಪ್ರಯೋಗ ಮತ್ತು ಕಾಮಿಡಿ ಎಕ್ಸ್‌ಪ್ರೆಸ್ ಹಾಸ್ಯ ಪ್ರದರ್ಶನವನ್ನು ನೀಡಲಿದ್ದಾರೆ. ಹೊಸತಾಗಿ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು ಅಂತರ್ ಕಾಲೇಜು ನೃತ್ಯ ಸ್ಪರ್ಧೆ: ಎಂ.ಜಿ.ಎಂ ಕಾಲೇಜು, ಆಳ್ವಾಸ್ ಕಾಲೇಜು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಮಟ್ಟದ ನೃತ್ಯ ಸ್ಪರ್ಧೆಯು ದಿನಾಂಕ [...]