Author
ನ್ಯೂಸ್ ಬ್ಯೂರೋ

ಮಾತಾ ಮೊಂಟೆಸ್ಸೋರಿ: ಕಡಲ ತಡಿಯಲ್ಲಿ ಕ್ರೀಡೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಯಾಶೀಲ ಚಿಂತನೆಯೊಂದಿಗೆ ತನ್ನದೇ ವೈಶಿಷ್ಟ್ಯವನ್ನು ಹೊಂದಿರುವ ಮಾತಾ ಮೊಂಟೆಸ್ಟೋರಿಯ ಈ ವರ್ಷದ ಕ್ರೀಡೋತ್ಸವ ಕೋಡಿಯ ದ್ವೀಪ ಸ್ತಂಭದ ಬಳಿ ಕಡಲ ತೀರದಲ್ಲಿ ಜರುಗಿತು. ಕ್ರೀಡೋತ್ಸವವನ್ನು [...]

ಪರಿವರ್ತನ ಕೋಟದಲ್ಲಿ ಉಚಿತ ಮಾನಸಿಕ ಆರೋಗ್ಯ ತಪಾಸಣೆ ಮತ್ತು ಔಷಧ ವಿತರಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪರಿವರ್ತನ ಪುನರ್ ವಸತಿ ಕೇಂದ್ರ ಮತ್ತು ಮನಸ್ಮಿತಾ ಫೌಂಡೇಶನ್, ಕೋಟ ಇವರ ಆಶ್ರಯದಲ್ಲಿ ಕೋಟದ ಪರಿವರ್ತನ ಪುನರ್ ವಸತಿ ಕೇಂದ್ರದಲ್ಲಿ ೧೭ನೇ ಉಚಿತ ಮಾನಸಿಕ [...]

ನಾವುಂದ ಅಂಡರ್ ಪಾಸ್: ಸಾರ್ವಜನಿಕರ ವಿರೋಧ, ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಿರ್ಮಿಸಲು ಉದ್ದೇಶಿಸಿರುವ ಹೆದ್ದಾರಿ ಅಂಡರ್ ಪಾಸ್‌ನಿಂದ ಅನುಕೂಲಕ್ಕಿಂತ ಅನನುಕೂಲವೇ ಅಧಿಕ ಎಂದು ವಾದಿಸುತ್ತಿರುವ ಸಾರ್ವಜನಿಕರು ಸ್ಥಳದಲ್ಲಿ ಪ್ರತಿಭಟನೆ [...]

ಪ್ಲಾಸ್ಟಿಕ್ ನಿಷೇಧ, ಕಸ ವಿಲೇವಾರಿ: ಜಾಗೃತಿ ಜಾಥಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ಆಯೋಜಿಸಿದ ಪ್ಲಾಸ್ಟಿಕ್ ನಿಷೇಧ, ಕಸ ವಿಲೇವಾರಿಗಳ ಬಗ್ಗೆ ಸಾಮಾಜಿಕ ಜಾಗೃತಿ ಮೂಡಿಸುವ ಜಾಥಾಕ್ಕೆ ಸ್ಥಳೀಯ ಬಿಇಒ ಪ್ರಕಾಶ್ ಚಾಲನೆ ನೀಡಿದರು. [...]

ಮಗನನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಮಹಿಳೆ ಬಸ್ಸಿನಿಂದ ಬಿದ್ದು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹೈಕಾಡಿ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಕೆಳಕ್ಕೆ ಬಿದ್ದ ಮಹಿಳೆಯೋರ್ವವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಹಾಲಾಡಿ ಗ್ರಾಮದ ಕಾಸಾಡಿ ನಿವಾಸಿ ನಾಗರಾಜ ದಾಮ್ಲೆ [...]

ಮಂಟಪ ಪ್ರಭಾಕರ ಉಪಾಧ್ಯರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿಯ ವಿಶಿಷ್ಟ, ವಿಶೇಷ ಪರಂಪರೆ ಗೊಂಬೆಯಾಟ ರಂಗಭೂಮಿಯ ಹರಿಕಾರ, ಸೂತ್ರಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್‌ರ ಹೆಸರಿನಲ್ಲಿ ಕೊಡ ಮಾಡುವ ೨೦೧೬-೧೭ರ ಸಾಲಿನ ಪ್ರಶಸ್ತಿಯನ್ನು [...]

ಮಾ.5ರಂದು ಡಾ. ಮಾಳವಿಕ ಹೆಬ್ಬಾರ್ ಭರತನಾಟ್ಯ ರಂಗ ಪ್ರವೇಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಉಡುಪಿ ನೃತ್ಯನಿಕೇತನ ಆಶ್ರಯದಲ್ಲಿ ಡಾ.ಮಾಳವಿಕ ಹೆಬ್ಬಾರ್ ರಂಗಪ್ರವೇಶ ಮಾರ್ಚ್ ೫, ಸಂಜೆ ೫ಕ್ಕೆ ಭಂಡಾರ್‌ಕಾರ‍್ಸ್ ಕಾಲೇಜು ಆರ್. ಎನ್. ಶೆಟ್ಟಿ ಹಾಲ್‌ನಲ್ಲಿ ನಡೆಯಲಿದೆ [...]

ಮಾ.5ರಿಂದ ಮಂಗಳೂರು-ಭಟ್ಕಳ ನೂತನ ವೋಲ್ವೋ ಬಸ್ ಸೇವೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 6 ಹೊಸ ವೋಲ್ವೋ ಬಸ್ಗಳು ಮಂಗಳೂರು ಭಟ್ಕಳ ಮಾರ್ಗದಲ್ಲಿ ಮಾ.5ರಿಂದ ಸಂಚರಿಸಲಿದ್ದು ಪ್ರತಿದಿನ 9 ಟ್ರಿಪ್ಗಳನ್ನು [...]

ಆನೆಗುಡ್ಡೆ ದೇವಳದ ವೆಬ್ಸೈಟ್‌ನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಜಾಲತಾಣಕ್ಕೆ ಹ್ಯಾಕರ್‌ಗಳು ಲಗ್ಗೆ ಇಟ್ಟಿದ್ದು, ವೆಬ್‌ಸೈಟ್ ಹ್ಯಾಕ್ ಮಾಡಿರುವುದಲ್ಲದೇ ’ಪಾಕಿಸ್ತಾನ ಜಿಂದಾಬಾದ್’ ಘೋಷಣೆ [...]