Author
ನ್ಯೂಸ್ ಬ್ಯೂರೋ

ಬಳ್ಕೂರು ಸಮೀಪದ ಕುದ್ರುವಿಗೆ ಬೆಂಕಿ. ಮರಮಟ್ಟುಗಳು ಆಹುತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಳ್ಕೂರು ಕಾರಿಕುದ್ರು, ಗುಲ್ವಾಡಿ, ಕಂಡ್ಲೂರು ನಡುವೆ ವರಾಹಿ ನದಿಯಲ್ಲಿರುವ ನೈಸರ್ಗಿಕ ಕುದ್ರುವಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು ೩೦ ಎಕರೆ ಪ್ರದೇಶದಲ್ಲಿರುವ ಬೆಲೆಬಾಳುವ [...]

ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಹಾಗೂ ನಾಗಮಂಡಲೋತ್ಸವದ ವರ್ಧಂತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವತ್ತಿನಕಟ್ಟೆ ಶ್ರೀ ನಾಗದೇವರ ಸನ್ನಿಧಿಯಲ್ಲಿ ನೂತನವಾಗಿ ನಿರ್ಮಿಸಿದ ತಾಮ್ರದ ಹೊದಿಕೆಯ ಗರ್ಭಗುಡಿಯಲ್ಲಿ ನಾಗದೇವರ ಪುನಃಪ್ರತಿಷ್ಠೆ ಜರುಗಿತು. ಶ್ರೀ ಮಹಾಸತಿ ಅಮ್ಮನವರ ವರ್ಧಂತಿ ಮತ್ತು [...]

ಕುಂಭಾಶಿ: ಮನೆ ನಿವೇಶನ ರಹಿತರಿಗೆ ಸರಕಾರಿ ಭೂಮಿ, ಹಕ್ಕು ಪತ್ರ ನೀಡಲು ಒತ್ತಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸ್ವಂತ ಮನೆ ಭೂಮಿ ಇಲ್ಲದವರಿಗೆ ನಿವೇಶನ ಹಕ್ಕು ಪತ್ರ [...]

ಕುಂದಾಪುರ: ಯುವಕನಿಗೆ ಬಸ್ ಡಿಕ್ಕಿ. ದಾರುಣ ಸಾವು

ಮದುವೆ ನಡೆಯಬೇಕಿದ್ದ ಮನೆಯಲ್ಲಿ ಮಸಣ ಮೌನ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಹೆದ್ದಾರಿ ೬೬ರ ಬಸ್ರೂರು ಮೂರುಕೈ ಬಳಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಖಾಸಗಿ ಬಸ್ [...]

ಕುಂದಾಪುರ ಪುರಸಭೆ ಚರಂಡಿ ಒತ್ತುವರಿ ತೆರವು. ಲಿಂಗಮುದ್ರೆ ಕಲ್ಲು ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವು ವರ್ಷಗಳಿಂದ ಚರಂಡಿಯನ್ನು ಒತ್ತುವರಿ ಮಾಡಿ ಕಾರು ಶೇಡ್ ನಿರ್ಮಿಸಿದ್ದ ಜಾಗದ ತೆರವು ಕಾರ್ಯಾಚರಣೆ ನಡೆಯಿತು. ಕುಂದಾಪುರ ಪುರಸಭೆಯ ಏಳನೇ ವಾರ್ಡಿನ ಸದಸ್ಯ ಶ್ರೀಧರ್ [...]

ಗುರು ಹಿರಿಯರ ಮೇಲೆ ವಿಶ್ವಾಸವನ್ನಿಟ್ಟರೇ ಸುಖ ಶಾಂತಿ ನೆಮ್ಮದಿ: ಪರ್ತಗಾಳಿ ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನುಷ್ಯ ಜೀವನದಲ್ಲಿ ದೇವರನ್ನು ನಿರಂತರ ಸ್ಮರಿಸಿ ಆರಾಧಿಸಿ ಪೂಜಿಸುವುದರಿಂದ ಜೀವನವು ಅಭಿವೃದ್ಧಿಗೊಂಡು ಸಾಕ್ಷಾತ್ಕಾರವಾಗುತ್ತದೆ. ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು ದೇವಾಲಯಗಳ ಮೂಲಕ ಮನುಷ್ಯ [...]

ಶಿರೂರು: ಉಚಿತ ಯೋಗ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಜೆ.ಸಿ.ಐ ಶಿರೂರು ಇದರ ವತಿಯಿಂದ ಹತ್ತು ದಿನಗಳ ಕಾಲ ಪತಂಜಲಿ ಯೋಗಪೀಠ ಹರಿದ್ವಾರ, ಪತಂಜಲಿ ಯೋಗ ಸಮಿತಿ ಭಾರತ್ ಸ್ವಾಭಿಮಾನ ನ್ಯೂಸ್ ಉಡುಪಿ ಜಿಲ್ಲೆ [...]

ಮಕ್ಕಳಿಗೆ ಧಾರ್ಮಿಕ ಅರಿವು ಮೂಡಿಸುವ ಕಾರ್ಯವಾಗಲಿ: ಕೇಮಾರು ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಗುಡಿಯೊಳಗಿನ ದೇವರಲ್ಲಿನ ನಂಬಿಕೆಯಂತೆ ದೇಹದ ಆತ್ಮದೊಳಗಿನ ನಂಬಿಕೆಯು ಪವಿತ್ರವಾದದ್ದು. ಧಾರ್ಮಿಕ ಆಚರಣೆಗಳಲ್ಲಿ ಪರಿಶುದ್ಧತೆ ಆವಶ್ಯ. ಮಕ್ಕಳಿಗೆ ಶಿಕ್ಷಣದ ಆವಶ್ಯಕತೆಯಂತೆ ಧಾರ್ಮಿಕತೆಯ ಅರಿವು ಮೂಡಿಸುವ ಕಾರ್ಯವಾಗಬೇಕು [...]

ರೈತ ಸಂಪರ್ಕ ಕೇಂದ್ರದ ಸಮರ್ಪಕ ಬಳಕೆಯಾಗಬೇಕು: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಉಡುಪಿ ಜಿ.ಪಂ, ಕೃಷಿ ಇಲಾಖೆ ಕುಂದಾಪುರ, ಕೆ.ಆರ್.ಐ.ಡಿ.ಎಲ್ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಬ್ಯೆಂದೂರಿನಲ್ಲಿ ನಿರ್ಮಾಣವಾದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡವನ್ನು ಬ್ಯೆಂದೂರು [...]

ಸಾಸ್ತಾನ: ಸ್ಥಳೀಯರಿಗೆ ಟೋಲ್‌ ವಿನಾಯಿತಿ ಮುಂದುವರಿಸಲು ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸಾಸ್ತಾನ ಟೋಲ್‌ ಕೇಂದ್ರದಲ್ಲಿ ಸ್ಥಳೀಯರಿಗೆ ಶುಲ್ಕ ವಿನಾಯಿತಿ ಮುಂದುವರಿಸುವಂತೆ ಕೋರಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು ಫೆ.25ರಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ [...]