Author
ನ್ಯೂಸ್ ಬ್ಯೂರೋ

ಬೆಂಗಳೂರು ಬಿಲ್ಲವ ಸಂಘ ಮಹಿಳಾ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಅಸೋಸಿಯೇಶನ್‌ ಬೆಂಗಳೂರು ಇದರ ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳಾ ದಿನಾಚರಣೆಯನ್ನು ಬೆಂಗಳೂರು ಮಹಾನಗರ ಪಾಲಿಕೆಯ [...]

ಕುಂದಾಪುರ: ಇಲಾಖೆ ಕಾರ್ಯವೈಖರಿ ಬಗೆಗೆ ತಾಲೂಕು ಪ್ರಗತಿ ಪರಿಶೀಲನ ಸಭೆಯಲ್ಲಿ ಚರ್ಚೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ತಾಲೂಕು ಪ್ರಗತಿ ಪರಿಶೀಲನ ಸಭೆ ಕುಂದಾಪುರ ತಾ.ಪಂ. ಸಭಾಂಗಣದಲ್ಲಿ ಶಾಸಕ ಕೆ. ಗೋಪಾಲ ಪೂಜಾರಿ ಅವರ ನೇತೃತ್ವದಲ್ಲಿ ಜರಗಿತು. ಕೆಎಸ್ಸಾರ್‌ಟಿಸಿ ಇನ್ನಷ್ಟು ಹೆಚ್ಚುವರಿ [...]

ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ‘ಬಿಂದುಶ್ರೀ’ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನ್ನಡದಲ್ಲಿ ಸಿನೆಮಾ ಮಾಡುವುದು ಸವಾಲಿನ ಕೆಲಸವಾಗಿದೆ. ಸಿನೆಮಾ ತಯಾರಕರು ಹಾಗೂ ವೀಕ್ಷಕರ ನಡುವಿನ ಕೊಂಡಿ ತಪ್ಪಿದೆ. ಜನರಿಗೆ ಸಿನೆಮಾ ಮಾಡುವವರು ಇದ್ದಾರೆಂದೂ, ಸಿನೆಮಾ ಮಾಡುವವರಿಗೆ [...]

ಬೈಂದೂರು: ಕೆನರಾ ಬ್ಯಾಂಕ್ ಸ್ಥಳಾಂತರಿತ ಶಾಖೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಳ್ಳಿಯ ಜನರ ಸೇವೆಗಾಗಿ ಹುಟ್ಟಿಕೊಂಡ ಕೆನರಾ ಬ್ಯಾಂಕ್ ಇಂದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿದ್ದು ಪ್ರಗತಿಯ ಹಾದಿಯಲ್ಲಿದೆ. ಗ್ರಾಹರಿಂದ ಬ್ಯಾಂಕು ಹಾಗೂ ಬ್ಯಾಂಕಿನಿಂದ ಗ್ರಾಹಕರು [...]

ಬ್ರಾಹ್ಮಣರು ಆತ್ಮಗೌರವ ಹೊಂದಬೇಕು: ವಿದ್ವಾನ್‌ ಮಾಧವ ಅಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಬ್ರಾಹ್ಮಣರಿಗೆ ತಾನು ಬ್ರಾಹ್ಮಣ ಎಂದು ಹೇಳಿಕೊಳ್ಳಲು ಹಿಂಜರಿಕೆ ಬೇಡ. ಆದರೆ ಹುಟ್ಟಿನಿಂದ ಮಾತ್ರ ಬ್ರಾಹ್ಮಣನಾಗದೆ ಆಚರಣೆ, ಅನುಷ್ಠಾನಗಳಿಂದಲೂ ಬ್ರಾಹ್ಮಣನಾಗಬೇಕು. ಇಂದಿಗೂ ಬ್ರಾಹ್ಮಣರ ಬಗ್ಗೆ ಇತರರಿಗೆ [...]

ವಿಶ್ವಕರ್ಮ ಯುವ ಸಂಗಮ -2017 ಕ್ರೀಡೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಜೀವನದಲ್ಲಿ ಯಶಸ್ಸು ಕೇವಲ ಗುರಿಯಲ್ಲ,ಪ್ರತಿಯೊಂದು ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಾಗ ನಿಜವಾದ ಗುರಿ ಹಾಗೂ ಯಶಸ್ಸನ್ನು ಪಡೆಯಲು ಸಾಧ್ಯ. ಎಲ್ಲ ಕಾರ್ಯ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿ [...]

ವಂಡ್ಸೆ: ಚಕ್ರಾ ನದಿಯಲ್ಲಿ ವಿವಾಹಿತ ಮಹಿಳೆಯ ಶವ ಪತ್ತೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಫೆ27: ತಾಲೂಕಿನ ವಂಡ್ಸೆ ಚಕ್ರಾ ನದಿಯಲ್ಲಿ ವಿವಾಹಿತ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದ್ದು, ಮೃತರನ್ನು ವಂಡ್ಸೆ ನಿವಾಸಿ ರವಿ ಪೂಜಾರಿ ಅವರ ಪತ್ನಿ ಸುಪ್ರಿತಾ ಪೂಜಾರಿ [...]

ರೋಟರಿಯಿಂದ ಜೀವನಾಧಾರವಾಗುವ ನೆರವು ನೀಡುವುದು ಶ್ಲಾಘನೀಯ: ಜಿಲ್ಲಾ ಗವರ್ನರ್ ಡಿ.ಎಸ್ ರವಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಒಬ್ಬರಿಗೆ ಒಂದು ದಿನದ ಆಹಾರ ನೀಡಿ ಸಹಾಯ ಮಾಡುವುದಕ್ಕಿಂತ ಆತನ ಜೀವನ ಪರ್ಯಂತ ಸುಖಮಯ ಜೀವನ ನಡೆಸಲು ಸಾಧ್ಯ ವಾಗುವಂತಹ ಅವಕಾಶಗಳನ್ನು ಕಲ್ಪಿಸಿಕೊಡುವ ಮೂಲಕ [...]

ಕೊರಗರ ಆರೋಗ್ಯ ತಪಾಸಣಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮರವಂತೆ, ನಾವುಂದ, ಗುಜ್ಜಾಡಿ ಮತ್ತು ಹೊಸಾಡು ಗ್ರಾಮ ಪಂಚಾಯತ್‌ಗಳ ಸಂಯುಕ್ತ ಆಶ್ರಯದಲ್ಲಿ ನಾಲ್ಕು ಗ್ರಾಮ [...]

ಆಧುನಿಕ ತಂತ್ರಜ್ಞಾನ ದುರ್ಬಳಕೆಯಿಂದ ಪ್ರೀತಿ ಭಾಂದವ್ಯ ಮೌಲ್ಯಗಳ ಕುಸಿತ: ಶರಣ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಧುನಿಕ ತಂತ್ರಜ್ಞಾನಗಳ ಫಲವಾಗಿ ವಿಶ್ವದೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿದ್ದರೂ ಮನುಷ್ಯ ಮನುಷ್ಯನ ನಡುವಿನ ಪ್ರೀತಿ ಭಾಂದವ್ಯ, ನೈತಿಕ ಮೌಲ್ಯಗಳು ಕುಸಿಯುತ್ತಿದೆ. ಮೊ ಮೊಬೈಲ್, ಟಿವಿಯ [...]