Author
ನ್ಯೂಸ್ ಬ್ಯೂರೋ

ಯಡಾಡಿ ಮತ್ಯಾಡಿ: ನಿಯಮ ಗಾಳಿಗೆ ತೂರಿ ಕಲ್ಲು ಬಂಡೆ ಸಿಡಿತ. ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಗ್ರಾಮದ ಯಡಾಡಿ ಮತ್ಯಾಡಿ ಗ್ರಾಮದ ಹಳನೀರು ಪ್ರದೇಶದಲ್ಲಿ ವಾರಾಹಿ ನೀರಾವರಿ ನಿಗಮ ನಿಯಮಿತ ಉಪಕಾಲುವೆ 31ರಲ್ಲಿ ಗುತ್ತಿಗೆದಾರರು ನಿಯಮಗಳನ್ನು ಗಾಳಿಗೆ ತೂರಿ ಕಾಲುವೆಯಲ್ಲಿ [...]

ಕುಂದಾಪುರ: ಶ್ರೀ ಮೈಲಾರೇಶ್ವರ ಯುವಕ ಮಂಡಲ 40ರ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಂಸ್ಕೃತಿಕ ಶೈಕ್ಷಣಿಕವಾಗಿ ಹಾಗೂ ಹಲವಾರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳುವ ಮೂಲಕ ರಾಜ್ಯ ಯುವ ಪ್ರಶಸ್ತಿಯನ್ನು ಪಡೆದ ಹೆಮ್ಮೆಯ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಇಂಜಿನಿಯರ್ [...]

ಕುಂದಾಪುರ ಒಳಚರಂಡಿ ಯೋಜನೆ ಮಾಹಿತಿ ನೀಡದಿದ್ದಲ್ಲಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒಳಚರಂಡಿ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಹಾಗೂ ಯೋಜನೆಯ ಕಾಮಗಾರಿಯ ನಿರ್ವಹಣೆ, ಗುಣಮಟ್ಟದ ಬಗ್ಗೆ ಪುರಸಭೆ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು [...]

ಸುರಭಿ ಬೈಂದೂರು ಸಾಂಸ್ಕೃತಿಕ ವರ್ಷಧಾರೆ ‘ಸುರಭಿ ಜೈಸಿರಿ’ ಉದ್ಘಾಟನೆ

ಕಲಾಸಂಸ್ಥೆಗಳಿಂದ ಕಲೆಯ ಅಳಿವಿನ ಆತಂಕ ದೂರ: ದೀಪಾ ರವಿಶಂಕರ್ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆಯನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ವರ್ಗಾಯಿಸುವ ಕೆಲಸ ಬಹುಮುಖ್ಯವಾದುದು. ನಮ್ಮ ಸಂಸ್ಕೃತಿ ಹಾಗೂ [...]

ಗಂಗೊಳ್ಳಿಯಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಮೇಲ್‌ಗಂಗೊಳ್ಳಿಯ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಾಯೋಜಿತ ಓಂ ಶ್ರೀ ಮಾತೃ ಮಂಡಳಿ ನೇತೃತ್ವದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಕಾರ್ಯಕ್ರಮ ಸಂಜೆ ಗೋಧೂಳಿ ಲಗ್ನ [...]

ಮಕ್ಕಳ ಮನಸ್ಸು ಅರಳಿಸುವ ಕಾರ್ಯ ಅಭಿನಂದನೀಯ: ಶ್ರೀಪತಿ ಹೇರ್ಳೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನರ್ಸರಿ, ಪೂರ್ವ ಪ್ರಾಥಮಿಕ ಶಾಲೆಗಳು ಮಕ್ಕಳ ಮನಸ್ಸನ್ನು ಅರಳಿಸುವ ತಾಣವಾಗಬೇಕು. ಶಿಕ್ಷಣದ ಜಗತ್ತು ತೆರೆದುಕೊಳ್ಳುವ ಮೊದಲು ಮಗುವಿನ ಮನಸ್ಸು ತೆರೆದುಕೊಳ್ಳಬೇಕು. ಅಂತಹ ಪರಿಸರವನ್ನು ಸೃಷ್ಟಿಸಿರುವ [...]

ಹರಿಓಂ ಎಸ್‌ವಿಎಸ್ ಗಂಗೊಳ್ಳಿಗೆ “ಆಮ್ಗೆಲೆ ಟ್ರೋಫಿ-2017

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿ.ಎಸ್.ಬಿ ಸಮಾಜದವರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಗುರುಗಳ ಅನುಗ್ರಹ, ಹಿರಿಯರ ಅವಿರತ ಶ್ರಮ ನಮಗೆ ಬೆನ್ನೆಲುಬಾಗಿದೆ. ಕ್ರಿಕೆಟ್ ಪಂದ್ಯಾಟದ ಆಯೋಜನೆಯಿಂದ ಇತರ ಊರುಗಳ [...]

ಸಮಾಜದ ಕಟ್ಟಕಡೆಯ ಜನರನ್ನು ಮುಖ್ಯವಾಹಿನಿಗೆ ತರುವಲ್ಲಿ ಸಂಘ ಸಂಸ್ಥೆಗಳು ಶ್ರಮಿಸಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿರಬೇಕು. ಪರಿಸರದ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವುದರ ಮೂಲಕ ಜನರ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸಮಾಜದ ಕಟ್ಟಕಡೆಯ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಶಿಕ್ಷಕ-ರಕ್ಷಕ ಸಂಘದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜ್ ಶಿಕ್ಷಕ-ರಕ್ಷಕ ಸಂಘದ ಉದ್ಘಾಟನೆ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ [...]

ನಾವುಂದ: ಮಿಕ್ಸಿಂಗ್ ಪ್ಲಾಂಟ್ ವಿರುದ್ಧ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾವುಂದ ಗ್ರಾಮದ ಕಂತಿಹೊಂಡ ಎಂಬಲ್ಲಿನ 10 ಎಕ್ರೆ ಪ್ರದೇಶದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ಗುತ್ತಿಗೆದಾರ ಸಂಸ್ಥೆ ಐಆರ್‌ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ‍್ಸ್ ಸ್ಥಾಪಿಸಿರುವ ಮಿಕ್ಸಿಂಗ್ ಪ್ಲಾಂಟ್‌ನಿಂದ [...]