Author
ನ್ಯೂಸ್ ಬ್ಯೂರೋ

ನಾವುಂದ: ಪುಷ್ಕರಿಣಿ ಪುನರುತ್ಥಾನ ಗುದ್ದಲಿ ಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ನಾವುಂದದ ಬೊಬ್ಬರ್ಯನ ಹಿತ್ಲು ಪದ್ಮಾವತಿ ಅಮ್ಮನವರ ಪುಷ್ಕರಿಣಿಯನ್ನು ಸಣ್ಣ ನೀರಾವರಿ ಇಲಾಖೆಯ ರೂ. ೪೫ ಲಕ್ಷ ಅನುದಾನದಲ್ಲಿ ಪುನರುತ್ಥಾನಗೊಳಿಸುವ ಕಾಮಗಾರಿಗೆ ಶಾಸಕ ಕೆ. ಗೋಪಾಲ [...]

ಕಂಚುಗೋಡು: ಕೊಂಕಣಿ ಖಾರ್ವಿ ಸಮಾಜಬಾಂಧವರ ನವ ಚೈತನ್ಯ ಟ್ರೋಫಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಯುವಜನತೆ ದೇಶದ ಬೆನ್ನೆಲುಬು. ದೇಶ ಕಟ್ಟುವ ಕಾಯಕದಲ್ಲಿ ಯುವ ಜನತೆಯ ಪಾತ್ರ ಬಹುಮುಖ್ಯ. ಕಬ್ಬಡಿಯು ನಮ್ಮ ದೇಶದ ಕ್ರೀಡೆಯಾಗಿರುವುದರಿಂದ ನಾವು ಈ ಕ್ರೀಡೆಯನ್ನು ಗೌರವಿಸಬೇಕಿದೆ. [...]

ಕಲೆಯ ಮೂಲಕ ಜೀವಂತವಾಗಿರುವ ಕಲಾವಿದ ಭೋಜು ಹಾಂಡ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಳತೆ, ತಾಳ್ಮೆ ಹಾಗೂ ಜೀವನ ಪ್ರೀತಿಯ ನಡೆನುಡಿಯಿಂದಾಗಿ ಎಲ್ಲರೊಂದಿಗೂ ಉತ್ತಮ ಒಡನಾಟವಿಟ್ಟುಕೊಂಡಿದ್ದ ಕಲಾವಿದ ಭೋಜು ಹಾಂಡರು ಭೌದ್ಧಿಕವಾಗಿ ನಮ್ಮನ್ನಗಲಿದ್ದರೂ ಅವರು ತೋರಿದ ದಾರಿಯಲ್ಲಿಯೇ ನಡೆಯುವ [...]

ಉಪ್ಪುಂದದಲ್ಲಿ ಗೋಪಾಲಕೃಷ್ಣ ಅಡಿಗ ಜನ್ಮಶತಾಬ್ಧಿ ಕಾರ್ಯಕ್ರಮ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕವಿ ಅಡಿಗರ ಜನ್ಮಶತಾಬ್ಧಿಯು ಇಂದಿನಿಂದ ಕರ್ನಾಟಕದಾದ್ಯಂತ ಆಚರಿಸಲಾಗುತ್ತಿದ್ದು, ಇಡೀ ವರ್ಷ ಅಡಿಗರ ಸಾಹಿತ್ಯ ಹಾಗೂ ವಿಚಾರಧಾರೆಗಳ ಕುರಿತು ಪುನರವಲೋಕನಕ್ಕೆ ಅವಕಾಶ ಸಿಕ್ಕಿದೆ. ಅಡಗರನ್ನು ‘ಯುಗದ [...]

ಸಚ್ಚಾರಿತ್ರ್ಯದಿಂದ ಅಂತರಂಗ ಶುದ್ಧಿ: ಡಾ. ಡಿ. ವಿರೇಂದ್ರ ಹೆಗ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಂದು ಸಣ್ಣ ಸಣ್ಣ ಹಳ್ಳಿಗಳಲ್ಲಿಯೂ ದೇವಾಲಯಗಳು ನವೀಕರಣಗೊಳ್ಳುತ್ತಿವೆ. ಶ್ರೀಸಾಮಾನ್ಯರು ತಾವು ಉತ್ತಮ ಬದುಕು ರೂಪಿಸಿಕೊಂಡ ಮೇಲೆ ಸಮಾಜದ ಸೇವೆ ಮಾಡಬೇಕು ಎಂದು ಮುಂದೆ ಬರುವಂತಾಗಿದೆ. [...]

ಹಕ್ಲಾಡಿ ಬಾಳೆಮನೆ ಕುಟುಂಬಸ್ಥರ ನಾಗಮಂಡಲಕ್ಕೆ ಹೊರೆ ಕಾಣಿಕೆ ಸಮರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಕ್ಲಾಡಿ ಗ್ರಾಮಸ್ಥರ ಸಹಕಾರದಲ್ಲಿ ಬಾಳೆಮನೆ ಮೂಲ ನಾಗಬನದಲ್ಲಿ ಬಾಳೆಮನೆ ಕುಟುಂಬದವರು ನಡೆಸುವ ಚತುಷ್ಪವಿತ್ರ ನಾಗಮಂಡಲೋತ್ಸವಕ್ಕೆ ಭಕ್ತರು ಶುಕ್ರವಾರ ಹೊರೆಕಾಣಿಕೆ ಸಮರ್ಪಿಸಿದರು. ಹೊಳ್ಮಗೆ, ಬಗ್ವಾಡಿ, ಬಾರಂದಾಡಿ, [...]

ಕೊಲ್ಲೂರು ದೇವಳಕ್ಕೆ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಗೋಪಾಲ ಪೂಜಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಅವರು ತಮ್ಮ ಹೊಸ ಗೂಟದ ಕಾರಿನಲ್ಲಿ [...]

ಫೆ.23: ಕುಂದಾಪುರ ತಾಲೂಕು 15ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ೧೫ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಕಿರಿಮಂಜೇಶ್ವರ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಆವರಣದಲ್ಲಿ ಫೆಬ್ರವರಿ ೨೩ ಗುರುವಾರದಂದು ಜರುಗಲಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತರು, [...]

ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಜೊತೆಯಲ್ಲಿ ಉತ್ತಮ ರಿಮಾರ್ಕ್ಸ್ ಬೇಕು: ವಿಠಲ ನಾಯ್ಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಮಾರ್ಕ್ಸ್ ಒಂದೇ ಮುಖ್ಯವಲ್ಲ ಅದರ ಜೊತೆಯಲ್ಲಿ ರಿಮಾರ್ಕ್ಸ್ ಅಗತ್ಯವಾಗಿದೆ. ಇತ್ತೀಚಿನ ಮಕ್ಕಳು ತಮ್ಮ ತಂದೆ-ತಾಯಿಯಂದಿರ ಮಾತು ಕೇಳುವಷ್ಟು ತಾಳ್ಮೆಯನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಬ್ಬ [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಮನಸೂರೆಗೊಂಡ ಗಿಂಡಿ ನರ್ತನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಪರೂಪದ ಸಾಂಪ್ರದಾಯಿಕ ಗ್ರಾಮೀಣ ಕಲೆಯನ್ನು ಉಳಿಸಿ ಬೆಳೆಸುವ ಜೊತೆಗೆ ಜನರಲ್ಲಿ ಭಕ್ತಿ ಭಾವವನ್ನು ವೃದ್ಧಿಸುವ ನಿಟ್ಟಿನಲ್ಲಿ ಗಿಂಡಿ ನರ್ತನ ಮಹತ್ವದ ಪಾತ್ರ ನಿರ್ವಹಿಸುತ್ತಿದೆ. ಇಂತಹ [...]