Author
ನ್ಯೂಸ್ ಬ್ಯೂರೋ

ತ್ಯಾಜ್ಯ ನಿರ್ವಹಣಾ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಗ್ರಾಮ ಪಂಚಾಯತ್ ಸ್ವಚ್ಛ ಭಾರತ್ ಮಿಶನ್‌ನ ರೂ. ೧೬. ೭೫ ಲಕ್ಷ ಅನುದಾನ ಬಳಸಿಕೊಂಡು ಗಾಂಧಿನಗರದಲ್ಲಿ ನಿರ್ಮಿಸಿರುವ ಜಿಲ್ಲೆಯ ಮೊದಲ ಗ್ರಾಮೀಣ ತ್ಯಾಜ್ಯ [...]

ಕುಂದಾಪುರ: ಸರ್ವಿಸ್ ಬಸ್ ಪ್ರಯಾಣ ದರ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ರಾ.ಹೆ. ಪ್ರಾಧಿಕಾರವು ರಾಷ್ಟ್ರಿಯ ಹೆದ್ದಾರಿ 66ರಲ್ಲಿ ಸಂಚರಿಸುವ ವಾಹನಗಳಿಗೆ ಟೋಲ್ ಸಂಗ್ರಹ ಆರಂಭಿಸಿದ್ದು, ಟೋಲ್‌ಸಂಗ್ರಹದ ಅಧಿಕ ವೆಚ್ಚ ಹಾಗೂ ತೈಲ ದರ ಹಾಗೂ [...]

ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ವಾರ್ಷಿಕ ಚಟುವಟಿಕೆ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಜೀವನದಲ್ಲಿ ಎನ್ನೆಸ್ಸೆಸ್‌ನಲ್ಲಿ ಕಲಿತ ಉತ್ತಮ ವಿಚಾರಗಳನ್ನು ಆಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು.ನಮ್ಮ ಬೆಳವಣಿಗೆಯಿಂದ ಉಳಿದವರು ಸ್ಫೂರ್ತಿ ಪಡೆಯುವಂತಾಗಬೇಕು. ಅದೇ ನಿಜವಾದ ಸಾಧನೆ ಎಂದು ರಸಾಯನ [...]

ಕುಂದಾಪುರ ಎಪಿಎಂಸಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಶರತ್‌ಕುಮಾರ್ ಶೆಟ್ಟಿ ಉಪಾಧ್ಯಕ್ಷರಾಗಿ ಗಣೇಶ್ ಶೇರಿಗಾರ್ ಆಯ್ಕಗೊಂಡಿದ್ದಾರೆ. ಕುಂದಾಪುರ ಎಪಿಎಂಸಿಯಲ್ಲಿ ಒಟ್ಟು 13ಕ್ಷೇತ್ರಗಳ ಪೈಕಿ 11 ಕೃಷಿಕರ [...]

ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಿದ್ಯಾರ್ಥಿ ಸಹಾಯ ಘಟಕದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅನೇಕ ಸಮಸ್ಯೆ, ಗೊಂದಲ, ಒತ್ತಡ ಎದುರಿಸಬೇಕಾಗಿ ಬರಬಹುದು. ತಮ್ಮ ಉಪನ್ಯಾಸಕರ, ಪೋಷಕರ ನೆರವು ಪಡೆದು ಇಂತಹ ಸಂದರ್ಭ ಎದೆಗುಂದದೆ ಎದುರಿಸಬೇಕೆಂದು [...]

ಭಂಡಾರ್‌ಕಾರ್ಸ್ ಕಾಲೇಜು: ಅಗ್ನಿ ಸುರಕ್ಷತಾ ಅರಿವು ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಭಂಡಾರ್‌ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜ್ ಯೂತ್ ರೆಡ್ ಕ್ರಾಸ್ ಘಟಕ ಮತ್ತು ರಾ.ಸೇ.ಯೋ ಆಶ್ರಯದಲ್ಲಿ ಅಗ್ನಿ ಸುರಕ್ಷತಾ ಅರಿವು ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಂಗಳೂರು [...]

ಹೆಮ್ಮಾಡಿ: ಶಿಕ್ಷಕ ಭೋಜು ಹಾಂಡರಿಗೆ ಡಿವೈಎಫ್‌ಐ ಶ್ರದ್ಧಾಂಜಲಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಚಿತ್ರಕಲಾ ಶಿಕ್ಷಕ ಭೋಜು ಹಾಂಡ ಅವರಿಗೆ ಹೆಮ್ಮಾಡಿಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ನೇತೃತ್ವದಲ್ಲಿ ಆಯೋಜಿಸಿದ್ದ  ಶ್ರದ್ದಾಂಜಲಿ ಸಭೆಯಲ್ಲಿ [...]

ಲಾರಿಗಳ ಮುಖಾಮುಖಿ ಢಿಕ್ಕಿ: ಈರ್ವ ಚಾಲಕರು ಗಂಭೀರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರಾ.ಹೆ.66ರ ಬೈಪಾಸ್ ಬಳಿ ತಡರಾತ್ರಿ ನಿಲ್ಲಿಸಿದ ಎರಡು ಲಾರಿಗಳಿಗೆ ಭಟ್ಕಳ ಕಡೆಗೆ ಮೀನು ತುಂಬಿಸಿಕೊಂಡು ಹೋಗುತ್ತಿದ್ದ ಇನ್ಸುಲೇಟರ್ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಮೂರೂ [...]

ಕುಂದಾಪುರದಲ್ಲಿ ಬಿಗ್‌ಬಾಸ್ ವಿಜೇತ ಪ್ರಥಮ್ ಹಾಗೂ ನಟ ನಟಿಯರ ದಂಡು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಕ್ವಾಡಿ ಗೋಳಿಹಾಡಿ ಶ್ರೀ ನಂದಿಕೇಶ್ವರ ಹಾಗೂ ಪಂಜುರ್ಲಿ ದೈವಸ್ಥಾನದ ಹಾಲು ಹಬ್ಬ ಹಾಗೂ ಗೆಂಡಸೇವೆ ವಿಶೇಷವಾಗಿ ಜರುಗಿದವು. ದೈವಸ್ಥಾನಕ್ಕೆ ಆಗಮಿಸಿದ್ದ ಉದ್ಯಮಿ ವಿ. ಕೆ. [...]

ಪುರುಷರ ನೆಟ್‌ಬಾಲ್ ಪಂದ್ಯಾಟ: ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ತೃತೀಯ ಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಧವಳ ಕಾಲೇಜು, ಮೂಡುಬಿದರೆಯ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಮಟ್ಟದ ಪುರುಷರ ನೆಟ್‌ಬಾಲ್ ಪಂದ್ಯಾಟದಲ್ಲಿ ಡಾ. ಬಿ. ಬಿ. [...]