Author
ನ್ಯೂಸ್ ಬ್ಯೂರೋ

ಬಡಾಕೆರೆ ನಾಗರಿಕರನ್ನು ಆತಂಕ್ಕೀಡು ಮಾಡಿದ ನಕಲಿ ಬಾಂಬ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಬಡಾಕೆರೆ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿ ಸೋಮವಾರ ಸಂಭವಿಸಿದ ಸ್ಪೋಟ, ನಾಗರಿಕರನ್ನು ಕೆಲಕಾಲ ಆಂತಕಕ್ಕೀಡುಮಾಡಿತು. ಸ್ಪೋಟದ ಶಬ್ದ ಕೇಳಿ ಬಾಂಬ್ ಸ್ಪೋಟ ಸಂಭವಿಸಿರಬಹುದು, [...]

ನಾಟಕದಿಂದ ಸಮಾಜ ಹಾಗೂ ಸುತ್ತಲಿನ ಭೌದ್ದಿಕ ಸ್ಥಿತಿಯ ಅರಿವು: ಪ್ರದೀಪ್ ಶೆಟ್ಟಿ ಕೆಂಚನೂರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ ಕೇವಲ ನಟನೆ ಮಾತ್ರವೇ [...]

ಬೆಂಗಳೂರು ಯಕ್ಷದೇಗುಲ ತಂಡದ ಯಕ್ಷಗಾನ ಪ್ರಾತ್ಯಕ್ಷಿಕೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಐವತ್ತಕ್ಕೂ ಹೆಚ್ಚು ಯಕ್ಷಗಾನದ ವೃತ್ತಿ ಮೇಳಗಳು, ಹತ್ತು ಹಲವು ಸಂಘ-ಸಂಸ್ಥೆಗಳು ದಿನಂಪ್ರತಿ ನೂರಾರು ಯಕ್ಷಗಾನ ಪ್ರದರ್ಶನಗಳು, ಸಾವಿರಾರು ಪ್ರೇಕ್ಷಕರು ನಿತ್ಯ ಸಾಂಸ್ಕೃತಿಕ ಸಮಾರಾಧನೆ ನಡೆಯುವ [...]

ತಾಲೂಕು ಹೋರಾಟ ಸಮಿತಿಯಿಂದ ಸಚಿವ ಕಾಗೋಡು ತಿಮ್ಮಪ್ಪ ಅವರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ತಾಲೂಕು ಹೋರಾಟ ಸಮಿತಿಯು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಫೆಬ್ರವರಿ ೮ ೨೦೧೩ ರಂದು ಬಜೆಟ್‌ನಲ್ಲಿ ಘೋಷಣೆಯಾದ [...]

ಸ್ವಾಮಿ ವಿವೇಕಾನಂದರ ಚಿಂತನೆಯಂತೆ ಭಾರತ ಹೊಸ ದಿಕ್ಕಿನತ್ತ ಸಾಗುತ್ತಿದೆ: ಚಕ್ರವರ್ತಿ ಸೂಲಿಬೆಲೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತವಿಲ್ಲದೇ ಬದುಕಲು ಸಾಧ್ಯವಿಲ್ಲ ಎಂದು ಜಗತ್ತಿಗೆ ಅರಿವಾಗಿದೆ. ಅಂತಹ ವಿಶೇಷ ಪ್ರಭೆಯೊಂದನ್ನು ಸ್ವಾಮಿ ವಿವೇಕಾನಂದರು ಹರಿಸಿದ್ದಾರೆ. ಅವರ ೧೫೪ನೇ ಜನ್ಮದಿನಾಚರಣೆಯ ಸಂದಭದಲ್ಲಿ ಭಾರತ ಹೊಸ [...]

ಬೈಂದೂರು: ರಂಗ ಲಾವಣ್ಯ – ಕಲಾಮಹೋತ್ಸವ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತಮ ಶಿಕ್ಷಣವನ್ನು ಪಡೆಯುವಲ್ಲಿ ಇಂದು ಯಾವ ಪ್ರದೇಶವೂ ಹಿಂದೆ ಬಿದ್ದಿಲ್ಲ. ಆದರೆ ಶಿಕ್ಷಣದೊಂದಿಗೆ ಉತ್ತಮ ಮನಸ್ಸನ್ನು ಕಟ್ಟುವ ಕಟ್ಟುವ ಕೆಲಸವಾಗಬೇಕು. ನಾಟದಿಂದ ಜಾಗೃತಿ, ಸಂಸ್ಕಾರ, [...]

ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಚುಚ್ಚುಮದ್ದು ಅಗತ್ಯ: ಡಾ. ಶ್ವೇತಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಿಡುಬು, ದಡಾರ ರೋಗಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುವ ರುಬೆಲ್ಲಾ ರೋಗವನ್ನು ನಿಯಂತ್ರಿಸಲು ಸರಕಾರ ಫೆಬ್ರವರಿ ೭ರಿಂದ ಮಾರ್ಚ್ ೧ರವರೆಗೆ ಮಕ್ಕಳಿಗೆ ಚುಚ್ಚುಮದ್ದು ನೀಡುವ ಕಾರ್ಯಕ್ರಮ [...]

ಸಂತ ಮೇರಿ ಶಾಲೆ 80ರ ದಶಕದ ಶಿಕ್ಷಕ- ವಿದ್ಯಾರ್ಥಿಗಳ ಪುನರ್ಮಿಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಸಂತಮೇರಿ ಶಾಲೆಯ ಪ್ರಾಥಮಿಕ ತರಗತಿಗಳಿಂದ ಆರಂಭಿಸಿ ೧೯೮೦ರ ತನಕ ಪ್ರೌಢ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಹಾಗೂ ಕಲಿಸಿದ ಶಿಕ್ಷಕರ ಅಪೂರ್ವ ಸಮ್ಮಿಲನವು ಕೋಟೆಶ್ವರದ [...]

ಕಟ್ಕೆರೆ ಗೆಂಡ ಸೇವೆ, ಹಾಲುಹಬ್ಬ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತಿಹಾಸ ಪ್ರಸಿದ್ದ ಕುಂದಾಪುರ ಸಮೀಪದ ಕಟ್ಕೆರೆ ಶ್ರೀ ಮಹಾದೇವಿ ಕಾಳಿಕಾಂಬಾ ಮತ್ತು ಸಪರಿವಾರ ದೈವಸ್ಥಾನದ ವಾರ್ಷಿಕ ಜಾತ್ರೆ ಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ [...]

ಭಂಡಾರ್‌ಕಾರ್ಸ್ ಕಾಲೇಜು : ಡಿಜಿಟಲ್ ಬ್ಯಾಂಕಿಂಗ್ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪರಿವರ್ತನೆ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವಾಗ ಇಂದಿನ ದಿನಕ್ಕೆ ಹೊಂದಿಕೊಂಡು ಮುನ್ನಡೆಯುವ ಅಗತ್ಯವಿದೆ. ಕ್ಯಾಶ್‌ಲೆಸ್ ವ್ಯವಹಾರ ಸುರಕ್ಷತೆಯ ದೃಷ್ಠಿಯಿಂದ ಉಪಯುಕ್ತವಾಗಿದ್ದು ವೇಗವಾಗಿ ಜನಮನ್ನಣೆಗಳಿಸುತ್ತಿದೆ. ಆದುದರಿಂದ ಮುಂದಿನ [...]