Author
ನ್ಯೂಸ್ ಬ್ಯೂರೋ

ಸಿ.ಎ.-ಸಿಪಿಟಿ ಪರೀಕ್ಷೆಯಲ್ಲಿ ಸಮೃದ್ಧ ಭಟ್ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇನ್ಸಿಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಅವರು ಡಿಸೆಂಬರ್ ತಿಂಗಳಿನಲ್ಲಿ ನಡೆಸಿದ ಸಿ.ಎ-ಸಿಪಿಟಿ ಪರೀಕ್ಷೆಯಲ್ಲಿ ಬಸ್ರೂರಿನ ಎಮ್.ಸತೀಶ ಭಟ್ ಪ್ರಥಮ ಪ್ರಯತ್ನದಲ್ಲೇ ಉತ್ತಮ [...]

ನೆಂಪು: ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ವಿನಾಯಕ ಯುವಕ ಸಂಘ ರಿ., ನೆಂಪು ಮತ್ತು ಭಟ್ ಬಳಗದ ವತಿಯಿಂದ ನೆಂಪು ಗ್ರಾಮಸ್ಥರ ಸಹಯೋಗದಲ್ಲಿ ನೆಂಪು ಶ್ರೀ ವಿನಾಯಕ ದೇವಸ್ಥಾನದ ೨೫ನೇ [...]

ಬೈಂದೂರಿನ ಕಲಾ ಕುಟುಂಬ ಲಾವಣ್ಯಕ್ಕೆ ನಲವತ್ತರ ಸಂಭ್ರಮ

ಕುಂದಾಪ್ರ ಡಾಟ್ ಕಾಂ ವಿಶೇಷ ವರದಿ. ಬೈಂದೂರು: ಬೈಂದೂರು ಗ್ರಾಮೀಣ ಹಾಗೂ ಹಿಂದೂಳಿದ ಪ್ರದೇಶವೆಂಬ ಹಣೆಪಟ್ಟಿ ಕಟ್ಟಿಕೊಂಡಿದ್ದ ಕಾಲಘಟ್ಟದಲ್ಲಿ ಅಲ್ಲಿನ ಸಾಂಸ್ಕೃತಿಕ ಶ್ರಿಮಂತಿಕೆಯನ್ನು ಪ್ರದರ್ಶಿಸಲು ಎಪ್ಪತ್ತರ ದಶಕದಲ್ಲಿ ಬೈಂದೂರಿನ ಪ್ರಾತಿನಿಧಿಕ ಕಲಾಸಂಸ್ಥೆಯಾಗಿ [...]

ರಂಗೋಲಿ ರಚನೆಯಲ್ಲಿ ದಾಖಲೆ ಮಾಡಿದ ಕುಂದಾಪುರ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮವಾಗಿ ಮನೆ, ಶಾಲೆ, ದೇವಸ್ಥಾನಗಳು, ಸಭಾ ಮಂದಿರಗಳು ಹಾಗೂ ಸಾರ್ವಜನಿಕ ಸ್ಥಳದಲ್ಲಿ ಒಂದೇ ದಿನ ಐದುಸಾವಿರಕ್ಕೂ ಹೆಚ್ಚು ರಂಗೋಲಿ ರಚನೆ ಮಾಡುವ [...]

ವಿವೇಕ ಪರ್ವ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬೆಂಬಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ೧೫೪ನೇ ಜನ್ಮದಿನಾಚರಣೆಯ ಅಂಗವಾಗಿ ಜ.೨೮ರಂದು ಬೈಂದೂರಿನಲ್ಲಿ ಸಮರ್ಥ ಭಾರತ ಸಂಘಟನೆ ಹಮ್ಮಿಕೊಂಡಿರುವ ವಿವೇಕ ಪರ್ವ ಸಾರ್ವಜನಿಕ ಸಮಾರಂಭಕ್ಕೆ ವಿಶ್ವ ಹಿಂದೂ ಪರಿಷತ್, [...]

ಕೆ. ವಿ. ಅಕ್ಷರಗೆ 2017ನೇ ಸಾಲಿನ ರಂಗಮನೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸುಳ್ಯದ ರಂಗಮನೆ ರಿ. ಸಾಂಸ್ಕೃತಿಕ ಕಲಾ ಕೇಂದ್ರವು ಕೊಡಮಾಡುವ 2017ರ ರಂಗಮನೆ ಪ್ರಶಸ್ತಿಯನ್ನು ಪ್ರಸಿದ್ಧ ರಂಗ ಶಿಕ್ಷಕ, ರಂಗವಿಮರ್ಶಕ, ನಾಟಕಕಾರ ಹಾಗೂ ಪ್ರಕಾಶಕರಾದ ಕೆ. ವಿ. [...]

ನಗದು ರಹಿತ ವ್ಯವಹಾರ ಮಾಹಿತಿ ಕಾರ‍್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾಂಕುಗಳು ಗ್ರಾಹಕರ ಅನುಕೂಲಕ್ಕಾಗಿ ವಿನೂತನವಾದ ತಂತ್ರಜ್ಞಾನಗಳನ್ನು ಬಳಕೆಗೆ ತರುತ್ತಲೇ ಇವೆ. ಇದರಿಂದ ವೇಗದ ಬ್ಯಾಂಕಿಂಗ್ ವ್ಯವಹಾರ ಸರಳವಾಗಿ ಸಾಧ್ಯವಾಗುತ್ತದೆ. ಗ್ರಾಹಕರು ಈ ನಿಟ್ಟಿನಲ್ಲಿ ಅರಿವನ್ನು [...]

ಕಟ್ಕೆರೆ ಯುವಶಕ್ತಿ ಯುವಕ ಮಂಡಲ ಅಧ್ಯಕ್ಷರಾಗಿ ಗಣೇಶ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೋಟೇಶ್ವರ ಸಮೀಪದ ಕಟ್ಕೆರೆಯ ಯುವಶಕ್ತಿ ಯುವಕ ಮಂಡಲ(ರಿ)ಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಗಣೇಶ ಶೆಟ್ಟಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಪ್ರವೀಣಕುಮಾರ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಘವೇಂದ್ರ ಸ್ವಾಮಿ, [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಯೋಗ ಮತ್ತು ಆಧ್ಯಾತ್ಮ ಸಂಘದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಾರೀರಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಸ್ಥಿಯಲ್ಲಿಡಲು ಯೋಗ ಸಹಕಾರಿ. ಮಾನವ ತನ್ನನ್ನು ತಾನು ಅರಿತು ಸರಿ-ತಪ್ಪುಗಳನ್ನು ವಿಮರ್ಶಿಸಿ ಕೇವಲ ಸರಿಯಾದ ಮಾರ್ಗವನ್ನು ಅಳವಡಿಸಿಕೊಂಡು ಅಭಿವೃದ್ಧಿ [...]

ಗಂಗೊಳ್ಳಿ: ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರ ಪುಣ್ಯಸ್ಮೃತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಚೇತನಾಶಕ್ತಿಯಾಗಿದ್ದ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರು ಆತಿಥ್ಯವೇ ಪರಮಧರ್ಮವೆಂದು ನಂಬಿದವರು. ಅವರ ದೂರದರ್ಶಿತ್ವದ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಬಹಳಷ್ಟು [...]