Author
ನ್ಯೂಸ್ ಬ್ಯೂರೋ

ಕಳವಾಡಿ ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನ ಅನ್ನಸಂತರ್ಪಣೆಯ ಸೇವಾರ್ಥಿಗಳಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳವಾಡಿ ಶ್ರೀ ಈಶ್ವರ ಮಾರಿಕಾಂಬ ದೇವಸ್ಥಾನದ ವಾರ್ಷಿಕ ಗೆಂಡಸೇವೆ ಹಾಗೂ ಹಾಲುಹಬ್ಬದ ಸಂದರ್ಭದಲ್ಲಿ ನಡೆದ ಅನ್ನಸಂತರ್ಪಣೆಯ ಸೇವಾರ್ಥಿಗಳಾದ ಬಾಬು ಪೂಜಾರಿ ಕಿರುಕಿ ಏಳಜಿತ ಹಾಗೂ [...]

ಸಮಾಜದ ಬೆಳವಣಿಗೆಯಲ್ಲಿ ಪತ್ರಿಕೆಯ ಪಾತ್ರ ಮಹತ್ತರ: ಗೋಪಾಲಕೃಷ್ಣ ರಾವ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಹಿಷಾಸುರ ಮರ್ದಿನಿ ದೇವಸ್ಥಾನದ ಜೀರ್ಣೋದ್ಧಾರದ ಸಂದರ್ಭದಲ್ಲಿ ಸಮಾಜದ ಮುಖವಾಣಿಯಾಗಿ ಪತ್ರಿಕೆ ಇರಬೇಕು ಎನ್ನುವ ನೆಲೆಯಲ್ಲಿ ಮಹಿಷಾಮರ್ದಿನಿ ಪತ್ರಿಕೆಯನ್ನು ಆರಂಬಿಸಲಾಯಿತು. ಸಮಾಜದ ಅಭಿವೃದ್ದಿಯಲ್ಲಿ ಪತ್ರಿಕೆಗಳ ಪಾತ್ರ [...]

ಜ 21-22: ಬೆಂಗಳೂರಿನಲ್ಲಿ ನಮ್ಮೂರ ಹಬ್ಬಕ್ಕೆ ವೇದಿಕೆ ಸಜ್ಜು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಕರಾವಳಿ ಭಾಗದ ಸಂಸ್ಕೃತಿ, ಜನಪದ ಆಚರಣೆ, ಕ್ರೀಡೆ, ಜೀವನ ಶೈಲಿಯ ಶ್ರೀಮಂತಿಕೆ ಮತ್ತು ಕರಾವಳಿಯ ಖಾದ್ಯಗಳ ವೈವಿಧ್ಯತೆಯನ್ನು ಬೆಂಗಳೂರಿಗರಿಗೆ ಪರಿಚಯಿಸುವುದರ ಜೊತೆಗೆ ಇಲ್ಲಿ [...]

ಕುಂದಾಪುರ ಜ್ಯೂನಿಯರ್ ಜೆ.ಸಿ.ಐ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಆಚಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆ.ಸಿ.ಐ ಕುಂದಾಪುರದ ಜ್ಯೂನಿಯರ್ ಜೆ.ಸಿ.ಐ 2017 ರ ಸಾಲಿನ ಅಧ್ಯಕ್ಷರಾಗಿ ಸುಬ್ರಮಣ್ಯ ಆಚಾರ್ ಗುಲ್ವಾಡಿ ಆಯ್ಕೆಯಾಗಿದ್ದಾರೆ ಯಕ್ಷಗಾನ, ನಾಟಕ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ [...]

ಜ 19-20: ಪ್ರೇರಣಾ ಯುವ ವೇದಿಕೆ ನೈಕಂಬ್ಳಿಯ ಪ್ರೇರಣಾ ಪ್ರಣಮ್ಯ 2017

ಕುಂದಾಪ್ರ ಡಾಟ್ ಕಾಂ ಲೇಖನ ಕುಂದಾಪುರ: ಮೂರು ವರ್ಷಗಳ ಹಿಂದೆ ಸಮಾನ ಮನಸ್ಕರೆಲ್ಲರು ಸೇರಿ ಸಾಮಾಜಿಕ ಕಳಕಳಿಯೊಂದಿಗೆ ಹುಟ್ಟುಹಾಕಿದ ಸಂಸ್ಥೆ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು. ಗ್ರಾಮೀಣ ಪ್ರದೇಶದ ಜನರ [...]

ಭಂಡಾರ್‌ಕಾರ್ಸ್ ಕಾಲೇಜು: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಂಡಾರ್‌ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜಿನ ಯೂತ್‌ರೆಡ್‌ಕ್ರಾಸ್, ಎನ್.ಎಸ್.ಎಸ್, ಎನ್.ಸಿ.ಸಿ, ರೇಂಜರ್ಸ್ ಮತ್ತುರೋವರ್ಸ್ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಂಯುಕ್ತಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ [...]

ಕ್ರಿಕೆಟ್ ಜೊತೆ ಗ್ರಾಮೀಣ ಭಾಗದ ಕ್ರೀಡೆಗೂ ಒತ್ತುಕೊಡಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರಿಕೆಟ್ ಜೊತೆ ಗ್ರಾಮೀಣ ಭಾಗದ ಕ್ರೀಡೆ ಹಾಗೂ ಜಾನಪದ ಕ್ರೀಡೆಗೆ ಹೆಚ್ಚಿನ ಆಧ್ಯತೆ ನೀಡಬೇಕು. ಕ್ರೀಡೆ ಸಹೋದರತೆ, ಭಾತೃತ್ವ, ಸಮಾನತೆ ಹಾಗೂ ಬಾಂಧವ್ಯ ವೃದ್ಧಿಸುತ್ತದೆ. [...]

ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತ್ರಿಮಧುರ – ಗಾನ – ನೃತ್ಯ – ಅಭಿನಯದ ಸಮ್ಮಿಲನ – ಸಾಧನ ಕಲಾ ಸಂಗಮ ರಿ, ಕುಂದಾಪುರ ಪ್ರಸ್ತುತಪಡಿಸಿದ ಈ ಕಾರ್ಯಕ್ರಮವು ರೋ| [...]

ನೆಲೆ ಜಲ ಕೃಷಿ ಉಳಿಸೋಣ ಬನ್ನಿ ಹಸಿರು ಗೋಷ್ಠಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೈತರು ಬೆಳೆ ಉತ್ಪನ್ನಗಳಿಗೆ ನೇರೆ ಮಾರುಕಟ್ಟೆ ವ್ಯವಸ್ಥೆ, ನಿರ್ದಿಷ್ಟ ಬೆಲೆ ನೀಡುವ ಬಗ್ಗೆ ಸಕರಾರಕ್ಕೆ ಅಸಕ್ತಿ ಇಲ್ಲ. ಸಾಲ ಮನ್ನಾ ಬಗ್ಗೆ ರಾಜ್ಯ, ಕೇಂದ್ರ [...]

ದೇಶಪ್ರೇಮದ ಕಿಚ್ಚನ್ನು ಹಚ್ಚಿದ ಮಹಾನ್ ಸಂತ ಸ್ವಾಮಿ ವಿವೇಕಾನಂದರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ನಮ್ಮ ಭಾರತ ದೇಶದ ಹೆಗ್ಗಳಿಕೆಯನ್ನು ಜಗತ್ತಿನಾದ್ಯಂತ ಪಸರಿಸಿದ, ಬದುಕಿನ ಅತ್ಯಲ್ಪ ಅವಧಿಯಲ್ಲಿ ಹಿಂದು ಧರ್ಮದ ಚೈತನ್ಯವನ್ನು ಉಣಬಡಿಸಿ ದೇಶಪ್ರೇಮದ ಕಿಚ್ಚನ್ನು ಹಚ್ಚಿ ಹೋದ ಮಹಾನ್ [...]