Author
ನ್ಯೂಸ್ ಬ್ಯೂರೋ

ಮಹಿಳೆಯರಿಂದ ಆರೋಗ್ಯಯುತ ಸಮಾಜ ನಿರ್ಮಾಣ: ಭಾರತಿ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಿಳೆಯರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಿದೆ. ಆಕೆ ಎಚ್ಚೆತ್ತರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಬಹುದು. ಹಾಗಾಗಿ ಮಹಿಳೆಯರು ರಾಜಕೀಯವಾಗಿ ಗುರುತಿಸಿಕೊಳ್ಳವಂತಾಗಬೇಕು ಎಂದು ರಾಜ್ಯ ಬಿಜೆಪಿ [...]

ಮನ್ನಣೆಯ ದಾಹ ಕಡಿಮೆಯಿರುವ ಸಂಸ್ಥೆಗಳಿಗೆ ಅವನತಿಯಿಲ್ಲ: ಓಂಗಣೇಶ ಉಪ್ಪುಂದ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಆರ್ಥಿಕ ಸಂಸ್ಥೆಯು ಲಾಭದ ಕಡೆ ಹೆಚ್ಚು ಗಮನ ನೀಡಿದೆ, ಲಾಭದಲ್ಲಿ ಹೆಚ್ಚಿನ ಹಣವನ್ನು ಮಕ್ಕಳ ವಿದ್ಯಾಭ್ಯಾಸ ಮೊದಲಾದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಕ್ಕೆ ವಿನಿಯೋಗಿಸಬೇಕಿದೆ. [...]

ದ್ವೇಷ ಸಾಧನೆ ಮರೆತು ಉಪಕಾರಿಗಳಾಗಬೇಕಿದೆ: ರಾಮಕೃಷ್ಣ ಶೇರುಗಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತದ ಶ್ರೇಷ್ಠತೆಯನ್ನು, ಸನಾತನ ಧರ್ಮದ ಔನತ್ಯವನ್ನು ಜಗತ್ತಿಗೆ ತೋರಿಸಿಕೊಟ್ಟ ಮಹಾನ್ ಸಂತ ಸ್ವಾಮಿ ವಿವೇಕಾನಂದರನ್ನು ಸದಾ ಸ್ಮರಿಸುವುದರೊಂದಿಗೆ ಅವರ ತತ್ವ, ಆದರ್ಶಗಳನ್ನು ನಮ್ಮ ಜೀವನದಲ್ಲಿಯೂ [...]

ಮಾರಣಕಟ್ಟೆ ಸಂಭ್ರಮದ ಮಕರ ಸಂಕ್ರಮಣ ಉತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಪುರಾಣ ಪ್ರಸಿದ್ಧ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಜ. 14ರಂದು ಮಕರ ಸಂಕ್ರಮಣ ಉತ್ಸವ ಸಂಭ್ರಮದಿಂದ ಜರುಗಿತು. ಮಾರಣಕಟ್ಟೆ ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ [...]

ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಸಮಬಲ. ಕಾಂಗ್ರೆಸ್ ಬೆಂಬಲಿತರಿಗೆ ಗದ್ದುಗೆ

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣೆಯಲ್ಲಿ ಈ ಭಾರಿ ಬಿಜೆಪಿ ಅಧಿಕಾರ ಕೈತಪ್ಪಿದ್ದು ಕಾಂಗ್ರೆಸ್ ಸುಲಭವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಇಂದು ಮಿನಿ ವಿಧಾನಸೌಧದಲ್ಲಿ [...]

ಮೂರು ವರ್ಷದಲ್ಲಿ ಪೊಲೀಸರ ಭಡ್ತಿ, ಭತ್ಯೆ ಪ್ರಮಾಣ ಹೆಚ್ಚಳ: ಸಚಿವ ಡಾ. ಪರಮೇಶ್ವರ್

ಗಂಗೊಳ್ಳಿಯಲ್ಲಿ ಕರಾವಳಿ ಕಾವಲು ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನೆ ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮುಂಬೈ ಮೇಲೆ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ [...]

ಅಂಪಾರು ನಿತ್ಯಾನಂದ ಶೆಟ್ಟಿಗೆ ವಿಶ್ವಮಾನ್ಯ ಕನ್ನಡಿಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಮೈಸೂರು ಪ್ರಗತಿಪರ ಪ್ರಕಾಶನ ಹಾಗೂ ಗ್ರಾಮಾಂತರ ಬುದ್ದಿಜೀವಿಗಳ ಬಳಗ ನೀಡುವ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಉಪನ್ಯಾಸಕ ಅಂಪಾರು ನಿತ್ಯಾನಂದ ಶೆಟ್ಟ ಆಯ್ಕೆ ಆಗಿದ್ದಾರೆ. [...]

ಡಾ. ಬಿ.ಬಿ ಹೆಗ್ಡೆ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಸಂಘಟನೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕಾಲೇಜಿನ ಎಲ್ಲಾ ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಕಾಲೇಜಿನ ಆಡಳಿತ [...]

ಲಾವಣ್ಯ ಬೈಂದೂರು ಕಲಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾವಣ್ಯ ರಿ. ಬೈಂದೂರು 40ನೇ ವರ್ಷದ ಸಂಭ್ರಮದ ಅಂಗವಾಗಿ ಜನವರಿ 27ರಿಂದ ಫೆಬ್ರವರಿ 05ವರೆಗೆ ಹಮ್ಮಿಕೊಂಡಿರುವ ಕಲಾಮಹೋತ್ಸವ ಹತ್ತು ದಿನಗಳ ಕಲಾ ಉತ್ಸವದ ಆಮಂತ್ರಣ [...]

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರಾಂಗಣ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಹಾಗೂ ಸಮರ್ಥ ಭಾರತ್ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನೋತ್ಸವದ ಪ್ರಯುಕ್ತ ಕೊಲ್ಲೂರು ದೇವಳದ ಹೊರಪ್ರಾಂಗಣದಲ್ಲಿರುವ ಪರಿವಾರ ದೇವರ ಗುಡಿಯ [...]