Author
ನ್ಯೂಸ್ ಬ್ಯೂರೋ

ಕುಂದಾಪುರ ಸಮುದಾಯ ತಿಂಗಳ ಕಥಾ ಓದು: ಪದಗಳೇ ದೃಶ್ಯವಾಗುತ್ತಿದೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಮುದಾಯ ಸಾಂಸ್ಕೃತಿಕ ಸಂಘಟನೆ  ಕುಂದಾಪುರ ಪ್ರತೀ ತಿಂಗಳೂ ಮೊದಲ ಭಾನುವಾರ ನಡೆಸುವ ತಿಂಗಳ ಕಥಾ ಓದು ಮಾಲಿಕೆಯಲ್ಲಿ ಡಿಸೆಂಬರ್ ತಿಂಗಳ ಈ ಭಾನುವಾರ ರಂಗನಿರ್ದೇಶಕರಾದ [...]

ಕುಂದಾಪುರ: ಸರಣಿ ಅಫಘಾತ. ಎಸ್ಪಿ ರಾಜೇಂದ್ರ ಪ್ರಸಾದ್ ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತಲ್ಲೂರು ರಾಜಾಡಿ ಸೇತುವೆ ಬಳಿ ಕಾರು-ಟ್ರ್ಯಾಕ್ಸಿ ಹಾಗೂ ಬಸ್ಸಿನ ನಡುವೆ ನಡೆದ ಸರಣಿ ಅಪಘಾತದಲ್ಲಿ ಕಾರಿನಲ್ಲಿದ್ದ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ [...]

ವಿಚಾರ ಸಂಕಿರಣ: ಬೆರ್ಟೋಲ್ಟ್ ಬ್ರೆಕ್ಟ್ ಬಗ್ಗೆ ತಿಳಿದುಕೊಳ್ಳೋಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರೀಡರ್ಸ್ ಆಂಡ್ ರೈಟರ್ಸ್ ಕ್ಲಬ್ ಮತ್ತು ಡಾ.ಹೆಚ್.ಶಾಂತಾರಾಂ ಕನ್ನಡ ಸಾಹಿತ್ಯ ವೇದಿಕೆಯ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಚಾರಸಂಕಿರಣ ಬೆರ್ಟೋಲ್ಟ್ [...]

ಕೋಡಿ: ಕಾನೂನು ಸಾಕ್ಷರತಾ ರಥದ ಮೂಲಕ ಕಾನೂನು ಮಾಹಿತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಶನ್ (ರಿ.) ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಬ್ಯಾರೀಸ್ ಪ್ರೌಢಶಾಲೆ ಮತ್ತು ಪಿ.ಯು.ಕಾಲೇಜು [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು: ಸಂಶೋಧನಾ ಮತ್ತು ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉದ್ಯಮ ಶೀಲತೆ ಎನ್ನುವುದು ಒಂದು ನಿರಂತರ ಪ್ರಕ್ರಿಯೆ. ಇಲ್ಲಿ ಒಬ್ಬ ಉದ್ಯಮಿಯು ಪ್ರಾಯೋಗಿಕ ಚಿಂತನೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಕೆಲವು ಉದ್ಯಮಿಗಳ ಯಶಸ್ಸಿನ ಗುಟ್ಟನ್ನು [...]

ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯ ಪ್ರಥಮ ಪುಣ್ಯ ತಿಥಿ, ಆರಾಧನಾ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪ್ರಥಮ ಪುಣ್ಯ ತಿಥಿ ಆರಾಧನಾ ಮಹೋತ್ಸವ ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ [...]

ಖಂಬದಕೋಣೆ ದಿ. ಆರ್. ಕೆ. ಸಂಜೀವ ರಾವ್ ಜನ್ಮಶತಾಬ್ದಿ ಆಚರಣೆ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಮ್ಮ ಕುಟುಂಬಕ್ಕಿಂತ ಸಮಾಜದ ಹಿತವನ್ನೇ ಅನುಗಾಲವೂ ಬಯಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಜಿಲ್ಲೆಯ ಜನತೆಯ ಆಗು-ಹೋಗುಗಳಿಗೆ ಸ್ಪಂದಿಸುತ್ತಾ ಅವರಿಗೆ ಸರಿಯಾದ ರೀತಿ ಮಾರ್ಗದರ್ಶನ ನೀಡುತ್ತಾ ಕೇವಲ [...]

ನಗದು ರಹಿತ ವ್ಯವಹಾರದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮುಂದಿನ ದಿನಗಳಲ್ಲಿ ನಗದು ವ್ಯವಹಾರ ಬಹುತೇಕ ಕೊನೆಗೊಳ್ಳುವ ಸಾಧ್ಯತೆಗಳಿದ್ದು ಎಲ್ಲರೂ ನಗದು ರಹಿತ ವ್ಯವಹಾರ ನಡೆಸಲು ಮಾನಸಿಕವಾಗಿ ಸಿದ್ಧರಾಗಬೇಕಿದೆ. ಎಲ್ಲಾ ಬ್ಯಾಂಕುಗಳಲ್ಲಿ ನಗದು ರಹಿತ [...]

ಪ್ರೀತಿಸಿ ಮದುವೆಯಾಗಿದ್ದ ವಿವಾಹಿತೆ ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಒಬತ್ತು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೋರ್ವಳು ವಿಷ ಸೇವಿಸಿ, ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಆಜ್ರಿ ಹನೆಬಚ್ಚಲು ನಿವಾಸಿ ಜ್ಯೋತಿ ಪೂಜಾರಿ(೨೬) [...]

ಗೋಳಿಹೊಳೆ: ಅವಿವಾಹಿತನೊರ್ವ ನೇಣಿಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತನೊರ್ವ ನೇಣಿಗೆ ಶರಣಾದ ಘಟನೆ ಎಲ್ಲೂರಿನಲ್ಲಿ ವರದಿಯಾಗಿದೆ. ಗೋಳಿಹೊಳೆ ಗ್ರಾಪಂ ವ್ಯಾಪ್ತಿಯ ಎಲ್ಲೂರಿನ ನಿವಾಸಿ ರಾಮಕೃಷ್ಣ ಶೆಟ್ಟಿ (೨೮) ಮೃತಪಟ್ಟ ಯುವಕ. [...]