Author
ನ್ಯೂಸ್ ಬ್ಯೂರೋ

ಹೋಬಳಿಗೊಂದು ಮೊರಾರ್ಜಿ ದೇಸಾಯಿ ಶಾಲೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆಯಲಾಗುವುದು. ಶಾಲೆಯ ಕಟ್ಟಡ ಮತ್ತಿತರ ಮೂಲ ಸೌಲಭ್ಯಗಳನ್ನು ತಲಾ ರೂ [...]

ದುರ್ಮಿ ತಿರಂಗಾ ಫ್ರೆಂಡ್‌ನ 3ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಮಿ ತಿರಂಗಾ ಫೆಂಡ್ಸ್ ಇದರ ಮೂರನೇ ವಾರ್ಷಿಕೋತ್ಸವ ದುರ್ಮಿಯಲ್ಲಿ ಜರುಗಿತು. ಹಿಂದೂ ಹಾಗೂ ಕ್ರೈಸ್ತ ಸಮುದಾಯದವರು ಈ ಪ್ರದೇಶದಲ್ಲಿ [...]

ಪಾಲಿಶ್ ನೆಪದಲ್ಲಿ ಮಹಿಳೆಯ ಚಿನ್ನಕ್ಕೆ ಕನ್ನ. ಜನರಿಂದ ಬಿತ್ತು ಭರ್ಜರಿ ಗುನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವಕ್ವಾಡಿ ಪೇಟೆ ಸಮೀಪ ಮಧ್ಯಾಹ್ನ ಒಬ್ಬೊಂಟಿ ಮಹಿಳೆ ಮನೆಗೆ ಬಂದ ಅಪರಿಚಿತ ವ್ಯಕ್ತಿಯೋರ್ವ ಉಚಿತ ಚಿನ್ನಾಭರಣ ಪಾಲೀಶ್ ಮಾಡುವ ನೆವದಲ್ಲಿ ಕಳವಿಗೆ ಯತ್ನಿಸಿದ್ದು, [...]

ಬೈಂದೂರು: ಅಂಬೇಡ್ಕರ್ ಭವನದ ನೂತನ ಕಟ್ಟಡ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಂಬೇಡ್ಕರ್ ಅವರ ತತ್ವಾದರ್ಶಗಳು ಎಲ್ಲಾ ಸಮುದಾಯಕ್ಕೂ ಮಾದರಿಯಾಗಿದ್ದು, ಅದರ ಪಾಲನೆಯೊಂದಿಗೆ ಸಮ ಸಮಾಜದ ನಿರ್ಮಾಣಕ್ಕೆ ಪಣತೊಡಬೇಕಿದೆ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದೂಳಿದ [...]

ಕುಂದಾಪುರ: ಜಿಲ್ಲಾ ನ್ಯಾಯಾಧೀಶ ವೆಂಕಟೇಶ್ ನಾಯ್ಕ್‌ಗೆ ಸ್ವಾಗತ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೂತನವಾಗಿ ನೇಮಕಗೊಂಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ್ ಟಿ ಅವರಿಗೆ ಕುಂದಾಪುರ ಬಾರ್ ಅಸೋಸಿಯೇಶನ್ ಕುಂದಾಪುರ ಇದರ ವತಿಯಿಂದ ಸ್ವಾಗತ ಕಾರ್ಯಕ್ರಮ [...]

ಮಯ್ಯಾಡಿ ಯುವಕರಿಂದ ಸೋಮೇಶ್ವರ ಬೀಚ್ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮಯ್ಯಾಡಿ ಯುವಕರು ಸ್ವಚ್ಛ ಭಾರತ್ ಅಭಿಯಾನ ಮಿಷನ್ ಅಡಿಯಲ್ಲಿ ಹೊಸ ವರ್ಷದಂದು ಪಡುವರಿ ಸೋಮೇಶ್ವರ ಬೀಚ್ ತೀರ ಸ್ವಚ್ಚಗೊಳಿಸಿದರು. ಮಯ್ಯಾಡಿಯ ಯುವಕರ ತಂಡ ಬೆಳ್ಳಂಬೆಳಿಗ್ಗೆ [...]

ಗುಜ್ಜಾಡಿ ಶಾಲೆಗೆ ಕೊಂಚಾಡಿ ರಾಧಾ ಗೋಪಿ ಚಾರಿಟೇಬಲ್ ಟ್ರಸ್ಟ್‌ನಿಂದ ನೀರಿನ ಘಟಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬೈಂದೂರು ವಲಯದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರಿನ ಕೊಂಚಾಡಿ ರಾಧಾ ಗೋಪಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡುಗೆಯಾಗಿ ನೀಡಲಾಗಿರುವ ಶುದ್ಧ ಕುಡಿಯುವ [...]

ನರೇಂದ್ರ ಮೋದಿ, ಬಿಎಸ್‌ವೈ ಶ್ರೇಯಸ್ಸಿಗಾಗಿ ಕೊಲ್ಲೂರಿಗೆ ಪಾದಯಾತ್ರೆ, ಚಂಡಿಕಾಯಾಗ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಶ್ರೇಯಸ್ಸಿಗಾಗಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ್ ಶೆಟ್ಟಿ ಅವರ [...]

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗೋಳಿಹೊಳೆ ಶಾಖೆ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದ ಎಲ್ಲಾ ವರ್ಗದ ಬಡವರನ್ನು ಗುರುತಿಸಿ ಅವರನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬಲಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಉದ್ದೇಶದೊಂದಿಗೆ ಆರಂಭಗೊಂಡ ಸಹಕಾರಿ ಚಳುವಳಿಯ [...]

ಭಂಡಾರ್‌ಕಾರ್ಸ್ ಕಾಲೇಜು ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇತ್ತೀಚೆಗೆ ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ೨೦೧೬-೨೦೧೭ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವು ಹುಣ್ಸೆಮಕ್ಕಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟನೆಗೊಂಡಿತು. [...]