ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು
ಸುನಿಲ್ ಹೆಚ್. ಜಿ. | ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ವಿಶೇಷ ಚೇತನ ಮಕ್ಕಳು ಶಿಕ್ಷಣದ ಕನಸು ಕಾಣುವುದೇ ದೊಡ್ಡ ವಿಚಾರವಾಗಿರುವಾಗ, ಈ ಗ್ರಾಮದ ಮಕ್ಕಳಿಬ್ಬರು ನಿತ್ಯವೂ ಆಂತರಿಕ ಹಾಗೂ ಬಾಹ್ಯ
[...]