Author
ಸುನಿಲ್ ಹೆಚ್. ಜಿ. ಬೈಂದೂರು

ಶಿವಮೊಗ್ಗ ಲೋಕಸಭಾ ಉಪ ಚುನಾವಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಅ.07: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೂ ಅನ್ವಹಿಸುವಂತೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.  ಬೈಂದೂರು [...]

ತಗ್ಗರ್ಸೆ : ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮನುಷ್ಯನ ಆರೋಗ್ಯ ಅತಿ ಮುಖ್ಯವಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಕೂಡ ಆತನ ಜವಾಬ್ದಾರಿ. ದೇಹದ ಎಲ್ಲಾ ಅಂಗಾಂಗಗಳು ಪ್ರಮುಖ್ಯತೆ ಹೊಂದಿದ್ದು, ಕಣ್ಣುಗಳು ಆ ಪೈಕಿ ಅಗ್ರಸ್ಥಾನದಲ್ಲಿದೆ. [...]

ರಂಗ ಸುರಭಿ ರಂಗ ತರಬೇತಿ ಶಿಬಿರ ಸಮಾರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರಂಗ ಸುರಭಿಯ ಆಶ್ರಯದಲ್ಲಿ ಕರ್ನಾಟಕ ನಾಟಕ ಅಕಾಡೆಮಿಯ ಸಹಕಾರದಲ್ಲಿ ರಂಗ ನಿರ್ದೇಶಕ ಗಣೇಶ್ ಎಂ ನಿರ್ದೇಶನದಲ್ಲಿ ನಡೆಯುತ್ತಿದ್ದ ರಂಗ ತರಬೇತಿ ಶಿಬಿರದ ಸಮಾರೋಪ [...]

ಗಣಪತಿ ಮೂರ್ತಿ ರಚಿಸುವ ಬೈಂದೂರಿನ ‘ಕಲಾ ಕುಟುಂಬ’ಕ್ಕೆ ಶತಮಾನದ ಇತಿಹಾಸ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಅಜ್ಜನಿಂದ ಬಳುವಳಿಯಾಗಿ ಬಂದ ಕಲೆ ಮೊಮ್ಮಕ್ಕಳ ಕೈಯಲ್ಲಿ ಇಂದಿಗೂ ಮೂರ್ತರೂಪ ಪಡೆಯುತ್ತಿದೆ. ನೂರಾರು ವರ್ಷಗಳಿಂದಲೂ ನಡೆದು ಬಂದ [...]

ಹೆದ್ದಾರಿ ಸಮಸ್ಯೆ, ಸರಕಾರಿ ಬಸ್ ವ್ಯವಸ್ಥೆಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಕ್ರಮ: ಶಾಸಕ ಬಿ.ಎಂ ಸುಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಕ್ಷೇತ್ರಾದ್ಯಂತ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದ ಕೃಷಿಕರು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೆಲವೆಡೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಏಕಾಏಕಿ ನಿಲ್ಲಿಸಿದ್ದರ ಪರಿಣಾಮ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ದೀನದಯಾಳು [...]

ಲಾರಿ ಡ್ರೈವರ್ ಆಗಬೇಕೆಂದು ಕನಸು ಕಂಡಿದ್ದೆ: ನುಡಿಸಿರಿ ಸಮ್ಮೇಳನಾಧ್ಯಕ್ಷರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ನಾಗತಿಹಳ್ಳಿ

ಅಪಾರ ಉಜಿರೆ | ಕುಂದಾಪ್ರ ಡಾಟ್ ಕಾಂ ಶಾಲೆಯಲ್ಲಿ ದೊಡ್ಡವರಾದ ಮೇಲೆ ಏನಾಗುತ್ತೀರಿ ಎಂದು ಕೇಳಿದಾಗ ಲಾರಿ ಡ್ರೈವರ್ ಆಗುತ್ತೇನೆಂದು ಉತ್ತರಿಸಿದ್ದೆ; ಅಲ್ಲದೆ ಅದು ನನ್ನ ಕನಸೂ ಆಗಿತ್ತು ಎಂಬುದಾಗಿ ನಾಗತಿಹಳ್ಳಿ [...]

ಕುಂದಾಪುರ: ಹಾಲಾಡಿಯೇ ಬಿಜೆಪಿ ಅಭ್ಯರ್ಥಿ. ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಬಿಎಸ್‌ವೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ತಾಂತ್ರಿಕ ಸಮಸ್ಯೆಗಳು ಬಗೆಹರಿದ ಬಳಿಕ ಬಿಜೆಪಿ ಸೇರ್ಪಡೆ ಖಚಿತವಾಗಿ, ಅವರ ಮರಳಿ ಬಿಜೆಪಿ [...]

ಕುಂದಾಪುರದಲ್ಲಿ ಮೂರು ದಿನ ನಗುವಿನ ಚಾಟಿ ಚಟಾಕಿಯ ಕಲರವ – ಕಾರ್ಟೂನು ಹಬ್ಬ

ಕುಂದಾಪ್ರ ಡಾಟ್ ಕಾಂ ಲೇಖನ. ಒಂದೇ ನೋಟಕ್ಕೆ ಮನತುಂಬಿದ ನಗು, ಒಮ್ಮೊಮ್ಮೆ ಸೆಡವು, ಬಾಗುವ ರೇಖೆಗೆ ತಕ್ಕಂತೆ ಬದಲಾಗುವ ಭಾವಲಹರಿ. ಕಾರ್ಟೂನ್ ಎಂದರೆ ಹಾಗೆ. ಆಳುವವರಿಗೊಂದು ಚಾಟಿ. ಜನಸಾಮಾನ್ಯನಿಗೆ ನಗುವಿನ ಚಟಾಕಿ. [...]

ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ

ಕುಂದಾಪ್ರ ಡಾಟ್ ಕಾಂ ಲೇಖನ. ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ [...]

ನಮ್ಮ ಕುಂದಾಪುರ ಮೂಲದವರು ಜ್ಯೂನಿಯರ್ ಎನ್‌ಟಿಆರ್!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಟಾಲಿವುಡ್‌ನ ಪ್ರಖ್ಯಾತ ನಟ, ತೆಲುಗು ಸಿನಿಪ್ರೀಯರ ಕಣ್ಮಣಿ, ಜ್ಯೂನಿಯರ್ ಎನ್‌ಟಿಆರ್ ಕುಂದಾಪುರ ಮೂಲದವರು! ಹೌದು. ಇಂತಹದ್ದೊಂದು ಹುಬ್ಬೇರಿಸುವ ಕಥೆಯನ್ನು ಸ್ವತಃ ಜ್ಯೂನಿಯರ್ ಎನ್‌ಟಿಆರ್ ಅದೂ [...]