Author
ಸುನಿಲ್ ಹೆಚ್. ಜಿ. ಬೈಂದೂರು

ಹಿಂದಿ ವಾಹಿನಿಯಲ್ಲಿ ಹಾಡಿನ ಮೋಡಿ ಮಾಡುತ್ತಿದ್ದಾಳೆ ಕುಂದಾಪುರದ ಪೋರಿ ಸಾನ್ವಿ ಶೆಟ್ಟಿ

ಸುನಿಲ್ ಹೆಚ್. ಜಿ ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತನ್ನ ಮೇರು ಕಂಠದ ಮೂಲಕ ಸುಮಧುರವಾಗಿ ಆ ಹುಡುಗಿ ಹಾಡುತ್ತಿದ್ದರೇ ಅಲ್ಲಿದ್ದ ಸಂಗೀತಕಾರರು ನಿಬ್ಬೆರಗಾಗಿ ಕೇಳುತ್ತಿದ್ದರು. ನೆರೆದಿದ್ದ ಪ್ರೇಕ್ಷಕರಿಂದ ಸಾಲು [...]

ಸ್ನೇಹ ಹೃದಯದ ಭಾಷೆ

ಡಾ. ಶುಭಾ ಮರವಂತೆ. ಕುಂದಾಪ್ರ ಡಾಟ್ ಕಾಂ ಅಂಕಣ. ಮೀನು ಹೇಳಿತು ನೀರಿಗೆ; ಓ ನೀರೇ, ನೀನು ನನ್ನ ಕಣ್ಣೀರನ್ನು ಎಂದೆಂದೂ ಕಾಣಲಾರೆ. ನಿನ್ನೊಂದಿಗೇ ನಾನಿದ್ದರೂ ನನ್ನ ಕಣ್ಣೀರು ನಿನಗೆ ಕಾಣುವುದೆ? [...]

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಾಂಪ್ರದಾಯಿಕ ನಾಟಿ ಕಾರ್ಯ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ನಾಟಿ [...]

ಕುಂದಾಪುರ ರೋಟರಿ ದಕ್ಷಿಣದ ಅಧ್ಯಕ್ಷರಾಗಿ ಒಝಲಿನ್ ರೆಬೆಲ್ಲೊ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕುಂದಾಪುರ ದಕ್ಷಿಣದ 2016-17 ನೇ ಸಾಲಿನ ಅಧ್ಯಕ್ಷರಾಗಿ ಕೆನರಾ ಕೆಟರರ‍್ಸ್ ಮಾಲಕ ಒಝಲಿನ್ ರೆಬೆಲ್ಲೊ ಆಯ್ಕೆಯಾಗಿದ್ದಾರೆ. ಉತ್ತಮ ಸಮಾಜ ಸೇವಕರು, ಸಂಘಟಕರು ಆಗಿರುವ [...]

ಸಂಚಲನ ಹೊಸೂರು: ಶರತ್ ರಂಗ ಸಂಚಲನ -2016ಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಮ್ಮ ನಡುವೆಯೇ ದೊರೆಯಬಹುದಾದ ಹಲವು ಶೈಕ್ಷಣಿಕ ಸಂಗತಿಗಳನ್ನು ಕಳೆದುಕೊಳ್ಳುತ್ತಾ ದಿಢೀರನೆ ಆಗುವ ಚಟುವಟಿಕೆಗಳಿಗೆ ಮಕ್ಕಳನ್ನು ತುರುಕಿಸುತ್ತಿರುವ ಆಂತಕದ ಸಂಗತಿಗಳ ನಡುವೆ ಸಾಂಸ್ಕೃತಿಕ ಕ್ರಿಯೆ ಹೆಚ್ಚುಚ್ಚು [...]

ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಧರ್ಮಶ್ರೀಗೆ 13 ಅಂಕ ಹೆಚ್ಚಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಿಂದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕುಳಿತ ಧರ್ಮಶ್ರೀ ಶೆಟ್ಟಿ ಮರು ಮೌಲ್ಯಮಾಪನದಲ್ಲಿ 13 ಅಂಕ ಹೆಚ್ಚಿಗೆ ಗಳಿಸಿದ್ದಾಳೆ. [...]

ಮಲೇರಿಯಾ ಜ್ವರ: ಕೊಲ್ಲೂರಿನ ಯುವತಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಲೇರಿಯಾ ಜ್ವರದಿಂದಾಗಿ ತಾಲೂಕಿನ ಕೊಲ್ಲೂರಿನ ಯುವತಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಮಾಜಿ ತಾಪಂ ಸದಸ್ಯ ಗೋಪಾಲಕೃಷ್ಣ ಅಡಿಗರ ಏಕೈಕ ಪುತ್ರಿಯಾದ ಭಾಗೀರತಿ [...]

ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಸದಾನಂದ ಉಪ್ಪಿನಕುದ್ರು ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷರಾಗಿ ಸದಾನಂದ ಶೇರುಗಾರ್ ಉಪ್ಪಿನಕುದ್ರು ಇವರನ್ನು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ನೇಮಕಗೊಳಿಸಿದ್ದಾರೆ. ಸದಾನಂದ [...]

ಉಪ್ಪುಂದದ ಹೊಳಪು ಅಭಿನಂದನಾ ಗ್ರಂಥ ಬಿಡುಗಡೆ ಹಾಗೂ ಕುಂದಶ್ರಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಅಸಹಿಷ್ಟುತೆಯ ನೆಪವೊಡ್ಡಿ ಪ್ರಶಸ್ತಿ ವಾಪಾಸಿ ಚಳುವಳಿಗಳಲ್ಲಿ ಮುಂಚೂಣಿಯಲ್ಲಿದ್ದ ಸಾಹಿತಿಗಳು ಇಂದು ಮತ್ತೆ ಪ್ರಶಸ್ತಿ ಪಡೆಯವ ಹಪಹಪಿಯಲ್ಲಿದ್ದಾರೆ. ಸಣ್ಣತನದ ಮನಸ್ಥಿತಿ ಹೊಂದಿರುವ ಹಾಗೂ ಅಪ್ರಾಮಾಣಿಕ ಸಾಹಿತಿಗಳಿಂದಾಗಿ, [...]