Author
ಸುನಿಲ್ ಹೆಚ್. ಜಿ. ಬೈಂದೂರು

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ : ಕ್ಯಾಲೆಂಡರ್ ಬಿಡುಗಡೆ

ಕುಂದಾಪುರ: ಕ್ಯಾಲೆಂಡರ್ ಪ್ರತಿಯೊಬ್ಬನ ಅಗತ್ಯದ ಸಾಧನಗಳಲ್ಲೊಂದು, ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೊರತಂದಿರುವ 2016ನೇ ಸಾಲಿನ ಕ್ಯಾಲೆಂಡರ್ ಶಿಕ್ಷಕರಿಗೆ ಅಗತ್ಯವಾದ ಎಲ್ಲಾ ಶೈಕ್ಷಣಿಕ ವಿವರಗಳನ್ನು ಒಳಗೊಂಡಿದ್ದು ಸಂಗ್ರಹ ಯೋಗ್ಯ [...]

ಬಿಜೂರು ಸರಕಾರಿ ಪ್ರೌಢ ಶಾಲೆ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಬೈಂದೂರು: ಇಂದು ಇಂಗ್ಲೀಷ ಮಾಧ್ಯಮದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳೇ ಪೈಪೋಟಿ ನೀಡುತ್ತಿರುವುದು ಹೆಮ್ಮಯ ವಿಷಯವಾಗಿದೆ, ಶಾಲೆಯಲ್ಲಿ ದೊರೆಯುವ ಸರಕಾರಿ ಸೌಲಭ್ಯಗಳನ್ನು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಕನ್ನಡ [...]

ಕಟ್‌ಬೇಲ್ತೂರಿನಲ್ಲಿ ರೈತರ ದಿನಾಚರಣೆ

ಕುಂದಾಪುರ: ತೆಂಗು ಬೆಳೆಗಾರರ ಫೆಡರೇಶನ್ ಕಟ್‌ಬೇಲ್ತೂರು, ರೋಟರಿ ಕ್ಲಬ್ ಕುಂದಾಪುರ, ಮಹಾವಿಷ್ಣು ಯುವಕ ಮಂಡಲ ಹರೆಗೋಡು ಕಟ್‌ಬೇಲ್ತೂರು ಹಾಗೂ ಶ್ರೀ ಜನನಿ ಸ್ವಸಹಾಯ ಸಂಘ ಹರೆಗೋಡು ಇವರ ಸಂಯುಕ್ತ ಆಶ್ರಯದಲ್ಲಿ ರೈತರ [...]

ವಿಧಾನ ಪರಿಷತ್ ಚುನಾವಣೆ: ಯಾರು ಹಿತವರು ನಿಮಗೆ ಈ ಮೂವರೊಳಗೆ…

ಸುನಿಲ್ ಹೆಚ್. ಜಿ. ಬೈಂದೂರು. ವಿಧಾನ ಪರಿಷತ್ ಚುನಾವಣೆ. ಇಲ್ಲಿ ಉಳಿದ ಚುನಾವಣೆಗಳಂತೆ ಹೇಳಿಕೊಳ್ಳುವಂತಹ ಅಬ್ಬರ ಇಲ್ಲದಿದ್ದರೂ ರಾಜಕೀಯ ಕಸರತ್ತು ಇಲ್ಲದಿಲ್ಲ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಈ ಭಾರಿ ನಾಯಕರುಗಳ ಪ್ರತಿಷ್ಠೆಯ [...]

ಬನ್ನಿ ಕುಂದಾಪುರದಲ್ಲಿ ನಿಮಗಾಗಿ ತೆರೆದುಕೊಳ್ಳುತ್ತಿದೆ ಕಾರ್ಟೂನು ಪ್ರಪಂಚ. ನೋಡಿ ಬರೋಣ ಕೊಂಚ

ಹಾಸ್ಯದ ಹೈವೇಲಿ ನಗೋಕೆ ನೂರಾರು ನೆಪಗಳು! ಕುಂದಾಪ್ರ ಡಾಟ್ ಕಾಂ ವರದಿ. ದೇಶಕ್ಕೆ ಹಲವು ವ್ಯಂಗ್ಯಚಿತ್ರಕಾರರನ್ನು ಕೊಟ್ಟ ಕುಂದಾಪುರ ಮತ್ತೆ ಕಾರ್ಟೂನಿಂದಲೇ ಸದ್ದು ಮಾಡಹೊರಟಿದೆ. ಮಣ್ಣಿನ ಗುಣವೂ, ಪ್ರತಿಭೆಗೆ ಸಾಣೆ ಹಿಡಿದ [...]

ಡಿ. 13: ಮಾಯಾ ಕಾಮತ್ ಕಾರ್ಟೂನು ಸ್ವರ್ಧೆ

ಕುಂದಾಪುರ: ಡಿ.10 ರಿಂದ 13 ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಾರ್ಟೂನ್ ಹಬ್ಬ ಜರುಗಲಿದ್ದು ಕೊನೆಯ ದಿನ ವಿದ್ಯಾರ್ಥಿನಿಯರಿಗಾಗಿ ಮಾಯಾ ಕಾಮತ್ ಕಾರ್ಟೂನ್ [...]

ಡಿ.12: ವಿದ್ಯಾರ್ಥಿಗಳಿಗೆ ಕಾರ್ಟೂನು ಸ್ವರ್ಧೆ

ಕುಂದಾಪುರ: ಡಿ.10ರಿಂದ 13 ವರೆಗೆ ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಜರುಗುವ ಕಾರ್ಟೂನ್ ಹಬ್ಬ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕಾರ್ಟೂನ್ ಬಿಡಿಸೋ ಸ್ವರ್ಧೆ [...]

ಡಿ.12: ಕಾರ್ಟೂನು ಹಬ್ಬದಲ್ಲಿ ಖ್ಯಾತ ವ್ಯಂಗ್ಯಚಿತ್ರಕಾರರೊಂದಿಗೆ ಮುಖಾಮುಖಿ

ಕುಂದಾಪುರ: ಡಿ.10 ರಿಂದ 13ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಜರುಗುವ ಕಾರ್ಟೂನ್ ಹಬ್ಬದಲ್ಲಿ ನಾಡಿನ ಖ್ಯಾತ ವೃತ್ತಿಪರ ವ್ಯಂಗ್ಯಚಿತ್ರಕಾರರೊಂಗಿದೆ ಸಂವಾದಿಸುವ ಅವಕಾಶ ಕಲ್ಪಿಸಲಾಗಿದೆ. ರಂಗಕರ್ಮಿ ಸುರೇಶ್ ಆನಗಳ್ಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಡಿ.12ರ [...]

ಡಿ. 11: ಕ್ಯಾರಿಕೇಚರ್ ಮುಖೇನ ಸರಕಾರಿ ಶಾಲೆಗೆ ನಿಧಿ ಸಂಗ್ರಹ

ಕುಂದಾಪುರ: ಡಿ.10 ರಿಂದ 13ವರೆಗೆ ಕುಂದಾಪುರದ ಕಲಾಮಂದಿರದಲ್ಲಿ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ್ಯ ಅವರ ನೇತೃತ್ವದಲ್ಲಿ ಜರುಗುವ ಕಾರ್ಟೂನ್ ಹಬ್ಬದಲ್ಲಿ ಡಿ.11ರಂದ ರೋಟರಿ ಕ್ಲಬ್ ಕುಂದಾಪುರ ಸಹಭಾಗಿತ್ವದಲ್ಲಿ ಚಿತ್ರನಿಧಿ-ಕ್ಯಾರಿಕೇಚರ್ ಬಿಡಿಸುವ ಕಾರ್ಯಕ್ರಮ [...]

ಡಿ.10 ರಿಂದ13: ಕುಂದಾಪುರದಲ್ಲಿ ಕಾರ್ಟೂನು ಹಬ್ಬ

ಕುಂದಾಪುರ: ಕುಂದಾಪುರದ ಖ್ಯಾತ ವ್ಯಂಗ್ಯಚಿತ್ರಚಾರ ಸತೀಶ್ ಆಚಾರ‍್ಯ ಅವರ ನೇತೃತ್ವದಲ್ಲಿ ಇಲ್ಲಿನ ಕಲಾಮಂದಿರದಲ್ಲಿ ಡಿ.10-13ವರೆಗೆ ಕಾರ್ಟೂನ್ ಹಬ್ಬ ಜರುಗಲಿದ್ದು ಉದ್ಯಮಿ ಆನಂದ ಸಿ. ಕುಂದರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಟೂನ್ ಹಬ್ಬ [...]