Author
ಸುನಿಲ್ ಹೆಚ್. ಜಿ. ಬೈಂದೂರು

ಬೆಳ್ವೆ ಉಷಾ ಶೆಟ್ಟಿ ಕೊಲೆ ಪ್ರಕರಣ: ಈರ್ವ ಆರೋಪಿಗಳ ಬಂಧನ

ಕುಂದಾಪುರ: ತಾಲೂಕಿನ ಬೆಳ್ವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಮ್ಮೊಲ – ಹಳ್ನೀರು ಎಂಬಲ್ಲಿನ ಸೀತಾನದಿಯ ದಡದಲ್ಲಿ ಸೋಮವಾರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಕಂದಾವರ ಗ್ರಾಮದ ನೆಚ್ಚೂರು ನಿವಾಸಿ ಉಷಾ ಶೆಟ್ಟಿ ಕೊಲೆ [...]

ಬೈಂದೂರು: ಹೈಸ್ಕೂಲ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೈಂದೂರು: ಸಮೀಪದ ಶಿರೂರು ಕೋಣನಮಕ್ಕಿ ನಿವಾಸಿಯಾಗಿರುವ ವಿದ್ಯಾರ್ಥಿಯೊಬ್ಬ ತನ್ನ ಮನೆಯ ಸಮೀಪದ ಅಕೇಶಿಯಾ ಪ್ಲಾಂಟಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ರತ್ತೂಬಾಯಿ ಜನತಾ ಪ್ರೌಢಶಾಲೆಯ 9ನೇ [...]

ಮನೋಬಲ ವೃದ್ಧಿಗಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಿ: ರಾಜು ದೇವಾಡಿಗ

ಹೆಮ್ಮಾಡಿ ಜನತಾ ಪ್ರೌಢ ಶಾಲೆ ಮತ್ತು ಕಾಲೇಜು ಕ್ರೀಡೋತ್ಸವ ಕುಂದಾಪುರ: ಕ್ರೀಡೆಯ ಮೂಲಕ ದೈಹಿಕ ಮತ್ತು ಮಾನಸಿಕ ಸದೃಢತೆಯಿಂದ ಪಠ್ಯ ಚಟುವಟಿಕೆಗಳಿಗೆ ಪೂರಕವಾಗಿದೆ. ಮನೋಬಲ ವೃದ್ಧಿಗಾಗಿ ಕ್ರೀಡೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಿ ಎಂದು [...]

ಸೋಲಿನಿಂದ ಜೀವನ ಪಾಠ : ಮಂಜುಳಾ ವಿ.ಪ್ರಸಾದ್

ಕುಂದಾಪುರ: ರೋಟರಿ ಮಿಡ್ ಟೌನ್ ತನ್ನ ರೋಟರಿ ಮಿಡ್ ಟೌನ್ ಹಾಲ್‌ನಲ್ಲಿ ಆಯೋಜಿಸಿದ್ದ ಕುಟುಂಬ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಜುಳಾ ವಿ ಪ್ರಸಾದ್ ಇವರು ನೆರೆದ ರೋಟರಿ ಕುಟುಂಬದ ಸದಸ್ಯರನ್ನು [...]

ಬಾಯಿಯ ಆರೋಗ್ಯದಿಂದ ದೇಹದ ಆರೋಗ್ಯ ಸುಧೃಡ : ದಿನಕರ ಪಟೇಲ್

ಗಂಗೊಳ್ಳಿ: ಬಾಯಿಯ ಆರೋಗ್ಯ ಸ್ವಸ್ಥವಾಗಿದ್ದರೆ ದೇಹದ ಆರೋಗ್ಯವು ಸುಧೃಡವಾಗಿರುತ್ತದೆ. ಆದುದರಿಂದ ಹಲ್ಲು ವಸಡುಗಳ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಬೇಕಿದೆ. ಆರೋಗ್ಯದ ಬಗ್ಗೆ ಮುತುವರ್ಜಿವಹಿಸುವ ಪ್ರತಿಯೊಬ್ಬರು ಬಾಯಿ, ದಂತ, ವಸಡುಗಳ ಬಗ್ಗೆ ಹೆಚ್ಚಿನ [...]

ಸಮಾಜಮುಖಿ ಚಿಂತನೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಪ್ರಾಂಶುಪಾಲ ರಮೇಶ್ ಶೆಟ್ಟಿ

ಬೈಂದೂರು: ಮಾನವ ಸಂಘಜೀವಿಯಾಗಿದ್ದು, ಸಂಘಟನೆಗಳು ಪ್ರಾಮಾಣಿಕ, ಸತ್ಯ, ನಿಷ್ಠೆ ಮತ್ತು ಸಮಾಜಮುಖಿ ಚಿಂತನೆಗಳನ್ನು ಅಳವಡಿಸಿಕೊಂಡಾಗ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಸಂಘಟಿತ ಸಮಾಜ ನಿರ್ಮಾಣವಾಗಬೇಕಾದರೆ, ಸಂಘ ಸಂಸ್ಥೆಗಳ ಪಾತ್ರ ಮಹತ್ವದಾಗಿದೆ. ಜನಪರ ಕಾಳಜಿಯ [...]

ಕಾಲ್ತೋಡು: ಉಚಿತ ಆಯುಷ್ ಚಿಕಿತ್ಸಾ ಶಿಬಿರ ಉದ್ಘಾಟನೆ

ಬೈಂದೂರು: ದೇಹದ ಮೇಲೆ ಯವುದೇ ಅಡ್ಡ ಪರಿಣಾಮ ಆಗದಂತಹ ಪ್ರಾಚೀನ ಪರಂಪರಾಗತವಾದ ಆಯುರ್ವೇದ ವೈದ್ಯಪದ್ದತಿಯಿಂದ ರೋಗಗಳಿಗೆ ಚಿಕಿತ್ಸೆ ಪಡೆದರೆ ಈ ಔಷಧಿಗಳು ದೇಹದ ಮೇಲೆ ನಿಧಾನವಾಗಿ ಪರಿಣಾಮ ಬೀರುವುದರ ಮೂಲಕ ಕಾಯಿಲೆ [...]

ಲಯನ್ಸ್ ಕ್ಲಬ್ ಹಂಗಳೂರಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ

ಕುಂದಾಪುರ: ಲಯನ್ಸ್ ಕ್ಲಬ್ ಹಂಗಳೂರಿಗೆ ಲಯನ್ಸ್ ಜಿಲ್ಲಾ 317 ಇದರ ಗವರ್ನರ್ ಡಿ. ಶ್ರೀಧರ ಶೇಣವ ಅವರ ಅಧಿಕೃತ ಭೇಟಿಯ ಹಿನ್ನಲೆಯಲ್ಲಿ ಕುಂದಾಪುರದ ಆಶೀರ್ವಾದ ಹಾಲ್‌ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ [...]

ಕೊಲ್ಲೂರು ದೇವಳಕ್ಕೆ ಈಶ್ವರಪ್ಪ ಭೇಟಿ

ಕುಂದಾಪುರ: ರಾಜ್ಯದ ಮಾಜಿ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗಂಗೊಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಅವರು ದೇವಳಕ್ಕೆ [...]