Author
ಸುನಿಲ್ ಹೆಚ್. ಜಿ. ಬೈಂದೂರು

ಮೇ ಅಂತ್ಯದೊಳಗೆ ಶಿರೂರಿನಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ. ಕೇಂದ್ರ ತಜ್ಞರ ತಂಡದ ಭರವಸೆ.

ಬೈಂದೂರು: ಶಿರೂರು ಗ್ರಾಮದ ಮಹತ್ವಕಾಂಕ್ಷೆ ಯೋಜನೆಯಾದ ಸಮುದ್ರದ ಉಪ್ಪು ನೀರನ್ನು ಶುದ್ದೀಕರಿಸಿ ಸಿಹಿ ನೀರಾಗಿ ಮಾರ್ಪಡಿಸುವ ಶುದ್ದ ಕುಡಿಯುವ ನೀರಿನ ಘಟಕವನ್ನು ಎಪ್ರಿಲ್ ಅಥವಾ ಮೇ ಅಂತ್ಯದೊಳಗೆ ಸ್ಥಾಪಿಸಲಾಗುವುದು. ಶುದ್ದ ನೀರಿನ [...]

ಗಂಗೊಳ್ಳಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

ಗಂಗೊಳ್ಳಿ : ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘ ಗಂಗೊಳ್ಳಿ ಹಾಗೂ ಶ್ರೀ ಯಾದವೇಂದ್ರ ಆಯುರ್ವೇದ ವೈದ್ಯಶಾಲಾ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ ಭಾನುವಾರ ಉಚಿತ [...]

ಉಪ್ಪುಂದ ರಥಬೀದಿಯ ಶ್ರೀದುರ್ಗಾ ಫ್ರೆಂಡ್ಸ್‌ನ ನಾಲ್ಕನೇ ವಾರ್ಷಿಕೋತ್ಸವ

ಬೈಂದೂರು: ಅಧ್ಯಕ್ಷ, ಪದಾಧಿಕಾರಿಗಳಿಲ್ಲದೇ ಎಲ್ಲರೂ ಸಮಾನರು ಎಂಬ ನೆಲೆಯಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಳದ ರಥಬೀದಿ ಪರಿಸರದ ೫೦ ಜನರ ಯುವಪಡೆ ಶ್ರೀದುರ್ಗಾ ಫ್ರೆಂಡ್ಸ್ ತಂಡವನ್ನು ಕಟ್ಟಿಕೊಂಡು ಎಲ್ಲರೂ ಕಾರ್ಯಕರ್ತರಂತೆ ಎಲೆ ಮರೆಯ [...]

ರೋಷನ್ ಭಾಸ್ಕರ್ ಪೂಜಾರಿಗೆ ಕನ್ನಡ ಮಾಧ್ಯಮ ಪ್ರಶಸ್ತಿ

ಕುಂದಾಪುರ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರದ ವಿದ್ಯಾರ್ಥಿಯಾಗಿ ಕನ್ನಡ ಮಾಧ್ಯಮದಲ್ಲಿ ಕುಂದಾಪುರ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಹಿನ್ನಲೆಯಲ್ಲಿ [...]

ಭವಿಷ್ಯದಲ್ಲಿ ಸಮಾಜದ ಉತ್ತಮ ಪ್ರಜೆಗಳಾಗಿ: ಶಾಸಕ ಗೋಪಾಲ ಪೂಜಾರಿ

ಕೊಲ್ಲೂರು: ಪೂರ್ವ ಪ್ರಾಥಮಿಕ ಮಕ್ಕಳ ಭವಿಷ್ಯವನ್ನು ಮತ್ತು ಅವರ ಬಾಲ್ಯಜೀವನವನ್ನು ಹಸನಾಗಿ ಮಾಡುವಲ್ಲಿ ಕೊಲ್ಲೂರು ಅಂತಮ್ಮ ಪ್ರತಿಷ್ಟಾನ ಅತ್ಯಂತ ಪ್ರಾಮುಖ್ಯವಾದ ಹೆಜ್ಜೆಯನ್ನಿಟ್ಟಿದೆ. ಒಂದು ಸದೃಢ ಸಮಾಜದ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು [...]

ಉಪ್ಪುಂದದಲ್ಲಿ ಮಕ್ಕಳ ’ವಿಂದ್ರಾ ಪೀಲ’ ಕೊಂಕಣಿ ನಾಟಕ ಪ್ರದರ್ಶನ

ಬೈಂದೂರು: ಸಂಸ್ಕೃತಿಯೊಂದಿಗೆ ಮಾತೃ ಭಾಷೆಯ ಬಳಕೆ ಹಾಗೂ ಉಳಿಕೆಯ ಚಿಂತನಾ ಶೀಲತೆಯನ್ನು ಮಕ್ಕಳಲ್ಲಿ ಉದ್ದೀಪನ ಗೊಳಿಸಲು ರಂಗಪ್ರಯೋಗ ಹೆಚ್ಚು ಪರಿಣಾಮಕಾರಿ ಎಂಬ ಹಿನ್ನೆಲೆಯಿಂದ ಉಪ್ಪುಂದದಲ್ಲಿ ’ವಿಂದ್ರಾ ಪೀಲ’ ಎಂಬ ಮಕ್ಕಳ ಕೊಂಕಣಿ [...]

ಅಟಲ್ ಪಿಂಚಣಿ ಯೋಜನೆ ಆರ್ಥಿಕ ಸದೃಢತೆಗೆ ಬುನಾದಿ

ಕುಂದಾಪುರ: ಆರ್ಥಿಕ ಸಾರ್ಥಕತೆ ಅಭಿಯಾನದಲ್ಲಿ ೧೮ ವರ್ಷದಿಂದ ೪೦ ವರ್ಷದವರೆಗಿನವರು ಅಟಲ್ ಪಿಂಚಣಿ ಯೋಜನೆಯಲ್ಲಿ ಸೌಲಭ್ಯ ಪಡೆಯುವಂತಾಗಬೇಕು. ಈ ಯೋಜನೆಯು ನಮ್ಮ ಜೀವನದಲ್ಲಿ ಆರ್ಥಿಕ ಸದೃಢತೆಗೆ ಬುನಾದಿಗೆ ಸಹಕಾರಿಯಾಗಲಿದೆ ಎಂದು ನೇರಳಕಟ್ಟೆ [...]

ಗಂಗೊಳ್ಳಿ: ಕನಸಾಗೇ ಉಳಿದ ಮೆಸ್ಕಾಂ ಸಬ್‌ಸ್ಟೇಶನ್. ಹೋರಾಟ ಮುಂದುವರಿಸಲು ನಿರ್ಧಾರ

ಗಂಗೊಳ್ಳಿ: ಮೆಸ್ಕಾಂ ಸಬ್‌ಸ್ಟೇಶನ್ ಆರಂಭಿಸಲು ಎದುರಾಗಿದ್ದ ತೊಡಕುಗಳು ಇನ್ನೂ ನಿವಾರಣೆಯಾಗದಿರುವುದರಿಂದ ಸಬ್‌ಸ್ಟೇಶನ್ ಆರಂಭವಾಗುವವರೆಗೆ ಹೋರಾಟ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಮೆಸ್ಕಾಂ ಸಬ್‌ಸ್ಟೇಶನ್ ಹೋರಾಟ ಸಮಿತಿ ಅಧ್ಯಕ್ಷ ರಾಜೇಂದ್ರ ಸುವರ್ಣ ಹೇಳಿದರು. ಅವರು [...]

ಪ್ರಶಿಕ್ಷಣ ವರ್ಗದಿಂದ ಧ್ಯೇಯ, ನಿಷ್ಠೆಗಳ ಅರಿವು: ನಿರ್ಮಲ್‌ ಕುಮಾರ್‌

ಕುಂದಾಪುರ: ದೇಶದ ವ್ಯವಸ್ಥೆಯಲ್ಲಿ ಬದಲಾವಣೆ ಆಗ ಬೇಕಿ ದ್ದರೆ ಅದು ರಾಜಕೀಯದಿಂದ ಮಾತ್ರ ಸಾಧ್ಯ. ಭಾರತೀಯ ಜನತಾ ಪಕ್ಷಕ್ಕೆ ತನ್ನದೇ ಆದ ತಣ್ತೀ ಸಿದ್ಧಾಂತಗಳಿವೆ. ಪಕ್ಷ ಸಿದ್ಧಾಂತ, ವ್ಯವಸ್ಥೆಯಲ್ಲಿನ ಬದ ಲಾವಣೆ, [...]

ಯುವ ಯಕ್ಷಕಲಾವಿದ ಕಾಲ್ತೋಡು ಚಂದ್ರಶೇಖರ ಶೆಟ್ಟಿ ಆತ್ಮಹತ್ಯೆ

ಕುಂದಾಪುರ: ಯಕ್ಷಗಾನ ಕ್ಷೇತ್ರದ ಉದಯೋನ್ಮುಕ ಕಲಾವಿದ, ಪ್ರಸಂಗ ಕರ್ತ ಕಾಲ್ತೋಡು ನಿವಾಸಿ ಚಂದ್ರಕಾಂತ ಶೆಟ್ಟಿ(30) ಜೀವನದಲ್ಲಿ ಜಿಗುಪ್ಸೆಗೊಂಡು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಮಡ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಚಂದ್ರಕಾಂತ [...]