
ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆ: ವೈಶವಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಬೆಂಗಳೂರು ಇವರು ಡಿಸೆಂಬರ್-2022ರಲ್ಲಿ ನಡೆಸಿದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ವೈಶವಿ ಶೆಟ್ಟಿಗಾರ್ ಇವರು
[...]