Author
ಸುನಿಲ್ ಹೆಚ್. ಜಿ. ಬೈಂದೂರು

ನಮ್ಮೂರನ್ನು ಪ್ರಪಂಚಕ್ಕೆ ಕಟ್ಟಿಕೊಡುವ ತುಡಿತ ವಿಶೇಷವಾದುದು: ಮನು ಹಂದಾಡಿ

ಕುಂದಾಪ್ರ ಡಾಟ್ ಕಾಂ ಮೊಬೈಲ್ App ಬಿಡುಗಡೆಗೊಳಿಸಿ ಮಾತನಾಡಿದ ವಾಟ್ಸಪ್ ಹೀರೋ ಕುಂದಾಪುರ: ಕ್ಷಣಾರ್ಧದಲ್ಲಿ ಸುದ್ದಿಯಲ್ಲಿ ಪ್ರಪಂಚದ ಮೂಲೆ ಮೂಲೆಗಳಿಗೂ ತಲುಪಿಸುವಷ್ಟು ಸಶಕ್ತವಾದ ತಂತ್ರಜ್ಞಾನ ಇಂದು ಬೆಳೆದು ನಿಂತಿದೆ. ದೂರದಲ್ಲಿ ಘಟಿಸುವ [...]

ನುಡಿಸಿರಿಯೇ ಒಂದು ಜನತಾ ವಿವಿ: ಸಮಾರೋಪ ಸಮಾರಂಭದಲ್ಲಿ ಸರ್ವಾಧ್ಯಕ್ಷ ಪ್ರೊ. ಟಿ.ವಿ. ವಿ ಅಭಿಮತ

ಮೂಡುಬಿದಿರೆ: ಒಂದು ರಾಷ್ಟ್ರದ ಅಭಿವೃದ್ಧಿಗೆ, ಶಾಂತಿಗೆ ನೆಮ್ಮದಿಯ ಬದುಕಿಗೆ ಯಾವೆಲ್ಲಾ ರೀತಿಯ ಕಾರ್ಯಗಳನ್ನು ರೂಪಿಸಬೇಕೋ ಅವೆಲ್ಲವನ್ನೂ ಆಳ್ವಾಸ್ ನುಡಿಸಿರಿ ಕಳೆದ ಹನ್ನೊಂದು ವರ್ಷಗಳಿಂದ ಸತತವಾಗಿ ನಿರ್ವಹಿಸಿಕೊಂಡು ಬಂದಿದೆ. ಇದಕ್ಕಾಗಿ ಇದನ್ನು ಜನತಾ [...]

ಬೈಂದೂರು ಶ್ರೀರಾಮ ಸೌಹಾರ್ದದ ನಾಗೂರು ಶಾಖೆ ಉದ್ಘಾಟನೆ

ಬೈಂದೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಸಂಘಗಳು ಕೇವಲ ಲಾಭಗಳಿಸುವ ದೃಷ್ಟಿಯಲ್ಲಿ ಕಾರ್ಯನಿರ್ವಹಿಸದೇ, ಸಂಕಷ್ಟದಲ್ಲಿರುವ ಕೃಷಿಕರು, ಮೀನುಗಾರರು, ಕೂಲಿಕಾರ್ಮಿಕರಿಗೆ ನೆರವು ನೀಡುವುದರ ಮೂಲಕ ಆತ್ಮಸ್ಥೈರ್ಯ ತುಂಬುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿಧಾನ [...]

ಹೊಸಂಗಡಿ ಹೈಸ್ಕೂಲ್ ವಿಧ್ಯಾರ್ಥಿಗಳ ಕ್ರೀಡಾ ಸಾಧನೆ : ರಾಜ್ಯಮಟ್ಟಕ್ಕೆ ಆಯ್ಕೆ

ಹೊಸಂಗಡಿ: 2015-16ರ ಸಾಲಿನ ಪ್ರೌಢ ಶಿಕ್ಷಣ ಮಂಡಳಿಯ ಹೈಸ್ಕೂಲ್ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೋಕಿನ ಹೊಸಂಗಡಿ ಪ್ರೌಢ ಶಾಲಾ ವಿಧ್ಯಾರ್ಥಿಗಳು ವಲಯ ,ತಾಲೋಕು ಮಟ್ಟದ ಕ್ರೀಡಾಕೂಟದಲ್ಲಿ ಜಯಭೇರಿ ಸಾದಿಸುತ್ತಾ , ಜಿಲ್ಲಾ [...]

ನುಡಿಸಿರಿಯ ತುಂಬೆಲ್ಲಾ ವಿಚಾರ, ವಿನೋದ, ವೈವಿಧ್ಯಗಳ ಸೊಬಗು

ಮೂಡುಬಿದಿರೆ: ನುಡಿಸಿರಿ ಎಂದರೆ ಸಾಕು ಕಲೆ, ಸಾಹಿತ್ತಿಕ, ಸಾಂಸ್ಕೃತಿಕ ವಿಚಾರಗಳು ಕಣ್ಮುಂದೆ ಹಾದುಹೋಗುತ್ತವೆ. ಮೂರುದಿನಗಳ ಕಾರ್ಯಕ್ರಮದಲ್ಲಿ ಹತ್ತಾರು ವಿಚಾರಗಳು ಚರ್ಚೆಗೆ ಬರುವುದರೊಂದಿಗೆ ಆಯಾ ವರ್ಷದ ಪರಿಕಲ್ಪನೆಗೊಂದು ಸ್ಪಷ್ಟ ರೂಪು ನೀಡುವ ಪ್ರಯತ್ನ [...]

ನುಡಿಸಿರಿಯ ಎರಡನೇ ದಿನ, ಸಾಂಸ್ಕೃತಿಕ ಕಾರ್ಯಕ್ರಮಗಳ ರಿಂಗಣ

ಮೂಡುಬಿದಿರೆ: ಬೆಳಿಗ್ಗೆ 5:30ರ ಉದಯರಾಗದಿಂದ ಆರಂಭಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿ ರಾತ್ರಿ 11:30ಕ್ಕೆ ರಘು ದೀಕ್ಷಿತ್ ಅವರ ಸಮಕಾಲೀನ ಜನಪದ ಸಂಗೀತದ ಮೂಲಕ ಸಮಾಪನಗೊಂಡಿತು. ಡಾ| ವಿ. ಎಸ್. ಆಚಾರ್ಯ ಸಭಾಭವನದಲ್ಲಿ [...]

ರಘುದೀಕ್ಷಿತ್ ಸಂಗೀತಕ್ಕೆ ತಲೆದೂಗಿದ ನುಡಿ ಮನಸ್ಸುಗಳು

ಮೂಡುಬಿದಿರೆ: ಇಲ್ಲಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯಲ್ಲಿ ಪ್ರಸಿದ್ಧ ಗಾಯಕ ಬೆಂಗಳೂರಿನ ರಘು ದೀಕ್ಷಿತ್  ಅವರಿಂದ ಸಮಕಾಲೀನ ಜನಪದ ಸಂಗೀತ  ಗಾಯನ ಕಾರ್ಯಕ್ರಮ ಜರುಗಿತು. ವಿಶಾಲವಾದ ವೇದಿಕೆಯಲ್ಲಿ ನಿಂತ ರಘು [...]

ಕಾಲೇಜಿನಲ್ಲಿ ಕನಕ ಜಯಂತಿ ಆಚರಣೆ

ಕುಂದಾಪುರ: ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನ.೨೮ ರಂದು ಕನಕದಾಸ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಕನಕದಾಸರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ನಂತರ ಅವರು [...]

ಚಿರತೆ ಗೋಚರ ಆತಂಕದಲ್ಲಿ ಗ್ರಾಮಸ್ಥರು!

ಕುಂದಾಪುರ: ಸಮೀಪದ ಮಾವಿನ ಕಟ್ಟೆ ಗ್ರಾಮದಲ್ಲಿ ಬೆಳ್ಳಂಬೆಳ್ಳಗೆ ಚಿರತೆಯೊಂದು ಗೋಚರಿಸಿ ಗ್ರಾಮಸ್ಥರು ಆತಂಕ್ಕೀಡಾಗಿರುವ ಘಟನೆ ಜರಗಿದೆ. ಕಳೆದ ಕೆಲವು ದಿನಗಳಿಂದಲೂ ಪರಿಸರ ಬೀದಿ ನಾಯಿಗಳು ವಿಕರವಾಗಿ ಅರಚುತ್ತಾ ಅತ್ತಿತ್ತ ಒಡಾಡುತ್ತಿದ್ದರೂ ಅದರ [...]

ಗೀತೆಗಳೊಂದಿಗೆ ಹಾರಾಡಿತು ತ್ರಿವಳಿ ಧ್ವಜಗಳು

ಮೂಡುಬಿದಿರೆ: ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡುವುದಕ್ಕೂ ಮುನ್ನ ನಾಡಗೀತೆ, ರೈತಗೀತೆ, ಭಾವೈಕ್ಯ ಗೀತೆಗಳನ್ನು ಹಾಡುವಾಗ ನೆರೆದಿದ್ದ ವೇದಿಕೆಯಲ್ಲಿದ್ದ ಗಣ್ಯರು ಹಾಗೂ ಸಾವಿರಾರು ಪ್ರೇಕ್ಷಕರು ಕನ್ನಡ ನಾಡಿನ ಭಾವುಟ, ರೈತ [...]