Author
ಸುನಿಲ್ ಹೆಚ್. ಜಿ. ಬೈಂದೂರು

ವಿದ್ಯಾರ್ಥಿ ಸಿರಿ ಅಧ್ಯಕ್ಷೆ ಶಾಲಿನಿ ಎಕ್ಕಾರಿಗೆ ಸನ್ಮಾನ

ಮೂಡಬಿದಿರೆ: ಆಳ್ವಾಸ್ ನುಡಿಸಿರಿ 2015ರ ವಿದ್ಯಾರ್ಥಿ ಸಿರಿ ಸಮ್ಮೇಳನದ ಸರ್ವಾಧ್ಯಕ್ಷೆ ಕುಮಾರಿ ಶಾಲಿಕಾ ಎಕ್ಕಾರು ಇವರನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸನ್ಮಾನಿಸಿದರು. ಈ ಸಂದರ್ಭ ವಿದ್ಯಾರ್ಥಿ [...]

ಆಳ್ವಾಸ್ ವಿದ್ಯಾರ್ಥಿ ಸಿರಿ: ಭಾಷೆಯಲ್ಲಿ ಕೀಳು ಮೇಲೆಂಬುದಿಲ್ಲ: ಕು. ಶಾಲಿನಿ ಎಕ್ಕಾರು

ಮೂಡಬಿದಿರೆ: ಯಾವ ಭಾಷೆಯೂ ಮೇಲಲ್ಲ, ಯಾವ ಭಾಷೆಯೂ ಕೀಳಲ್ಲ ಆದರೆ ನಮ್ಮ ವ್ಯಕ್ತಿತ್ವ ವಿಕಸನಕ್ಕೆ ನಮ್ಮ ಮಾತೃಭಾಷೆಯೇ ಮೂಲ. ಯಾವುದೇ ವಿಚಾರವು ನಮ್ಮ ಹೃದಯವನ್ನು ತಟ್ಟಿ, ಮನಸ್ಸನ್ನು ಸೇರಿ, ಬುದ್ಧಿಯ ಮೂಲಕ [...]

ನುಡಿಸಿರಿ ಧ್ವಜಾರೋಹಣ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿ 2015ರ ಆರಂಭ ದಿನ ರ್ಭ ಚಲನಚಿತ್ರ ನಿರ್ದೇಶಕ ಪಿ. ಶೇಷಾದ್ರಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸ್ಭೆರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. [...]

ಕನ್ನಡ ನಾಡು-ನುಡಿ-ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ 2015

ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 26, 27, 28 ಮತ್ತು 29ರ ದಿನಾಂಕಗಳಂದು 4 ದಿನಗಳ ಕಾಲ [...]

ಕೊಡಿ ಹಬ್ಬ: ಸಂಭ್ರಮದಿ ಜರುಗಿದ ಮನ್ಮಹಾರಥೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು. ಧನುರ್ ಲಗ್ನ ಸುಮೂಹರ್ತದಲ್ಲಿ ಬೆಳಗ್ಗೆ [...]

ಮಾಲತಿ ಶೆಟ್ಟಿ ನಾಪತ್ತೆ ಪ್ರಕರಣ: ಪುತ್ರನಿಂದ ಹೇಬಿಯಸ್ ಕಾರ್ಪಸ್?

ಕುಂದಾಪುರ: ಕಳೆದ ಸರಿ ಸುಮಾರು ಐದು ತಿಂಗಳ ಹಿಂದೆ ಮನೆಯಿಂದ ನಿಗೂಢವಾಗಿ ನಾಪತ್ತೆಯಾದ ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ಮಾಲತಿ ಬಿ. ಶೆಟ್ಟಿ (65) ಅವರ ಪತ್ತೆಗೆ ಸಂಬಂಧಿಸಿದಂತೆ ಸಾಕಷ್ಟು ಹುಡುಕಾಟದ [...]

ಅಂಕದಕಟ್ಟೆ: ಸೈಕಲ್-ರಿಕ್ಷಾ ಡಿಕ್ಕಿ. ಸೈಕಲ್ ಸವಾರ ಸಾವು

ಕುಂದಾಪುರ: ಇಲ್ಲಿನ ಅಂಕದಕಟ್ಟೆಯಲ್ಲಿ ಸರ್ಜನ್ ಆಸ್ಪತ್ರೆಯ ಸಮೀಪ ರಿಕ್ಷಾವೊಂದು ಸೈಕಲ್ ಸವಾರನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸೈಕಲ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಇಂದು ಸಂಜೆ ವರದಿಯಾಗಿದೆ. [...]

ಕಸಾಯಿಖಾನೆಗೆ ಸಾಗಿಸಲು ಪ್ರಯತ್ನಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಕೋಟ: ಕಸಾಯಿಖಾನೆಗೆ ಸಾಗಿಸಲು ಪ್ರಯತ್ನಿಸುತ್ತಿದ್ದ ಮೂರು ಜಾನುವಾರುಗಳನ್ನು ರಕ್ಷಿಸಿ, ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಪ್ರಕರಣ ಬೆಳಗಿನ ಜಾವ ಶಿರಿಯಾರ ಸಮೀಪ ನೈಲಾಡಿಯಲ್ಲಿ ನಡೆದಿದೆ. ಇಲ್ಲಿನ ಚಿಕ್ಕು ದೇವಸ್ಥಾನಕ್ಕೆ ಹೋಗುವ [...]

ಕುಂದಾಪುರ: ನವೋದಯ ವಿದ್ಯಾರ್ಥಿಗಳ ತರಬೇತಿ ಕಾರ್ಯಾಗಾರ

ಕುಂದಾಪುರ: ಈ ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಮಾಹಿತಿ, ತಿಳುವಳಿಕೆಗಳನ್ನು ಪಡೆದುಕೊಂಡು ಸತ್ಪ್ರಜೆಗಳಾಗಿ ಮೂಡಿಬರಬೇಕು. ಉನ್ನತ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಸೂಕ್ತ ತರಬೇತಿಗಳನ್ನು ಪಡೆದುಕೊಳ್ಳುವ ಮೂಲಕ ಮುಂದಿನ ಸ್ಪರ್ಧಾತ್ಮಕ [...]

ಸಂದೀಪನ್ ವಿದ್ಯಾರ್ಥಿಗಳ ಕವ್ವಾಲಿಹಾಡು ರಾಜ್ಯ ಮಟ್ಟಕ್ಕೆ ಆಯ್ಕೆ

ಬೈಂದೂರು: ಉರ್ದು ಭಾಷೆಯ ಜನಪ್ರಿಯ ಸಂಗೀತ ಪ್ರಕಾರದಲ್ಲೊಂದಾದ ಕವ್ವಾಲಿ ಹಾಡುವಿಕೆಯಲ್ಲಿ ಜಿಲ್ಲಾ ಮಟ್ಟದ ಸಮೂಹ ಗಾನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಪಡೆದ ನಾಗೂರಿನ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ [...]