Author
ಸುನಿಲ್ ಹೆಚ್. ಜಿ. ಬೈಂದೂರು

ರೈಲು ವೇಗ ಹೆಚ್ಚಳಕ್ಕಾಗಿ ಚಲಿಸುವ ರೈಲಲ್ಲಿ ಸಿಪಿಐ ಸಹಿ ಸಂಗ್ರಹ

ಕುಂದಾಪುರ: ಕಾರವಾರ-ಬೆಂಗಳೂರು ರೈಲು ವೇಗ ಹೆಚ್ಚಳಕ್ಕಾಗಿ ಕಾರವಾರದಿಂದ ಹಾಸನ – ಅರಸಿಕೆರೆ ಮಾರ್ಗವಾಗಿ ನೇರ ಬೆಂಗಳೂರಿಗೆ ಮತ್ತೊಂದು ರೈಲು ಆರಂಭಿಸಲು ಆಗ್ರಹಿಸಿ, ರದ್ದು ಮಾಡಿರುವ ಇಂಟರ್‌ಸಿಟಿ ರೈಲನ್ನು ಓಡಿಸಲು, ರೈಲು ಸೌಲಭ್ಯಗಳಿಂದ [...]

ಗಂಗೊಳ್ಳಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಗಂಗೊಳ್ಳಿ: ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಖಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಸುಟ್ಟಗಾಯ ಮೊದಲಾದವುಗಳಿಗೆ ರಾಜ್ಯ ಸರಕಾರ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಬಿಪಿಎಲ್ ಕಾರ್ಡ್ ಹೊಂದಿದ ರೋಗಿಗಳಿಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಳಲ್ಲಿ [...]

ವಂಡ್ಸೆ: ಸವಿನಯ ಸ್ವ-ಸಹಾಯ ಸಂಘದ ದಶಮಾನೋತ್ಸವ

ಕುಂದಾಪುರ: ವಂಡ್ಸೆ ತಿರುಮಲ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಂಡ್ಸೆ ಒಕ್ಕೊಟದ ಸವಿನಯ ಸ್ವ-ಸಹಾಯ ಸಂಘ 10ನೇ ವರ್ಷದ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನವೆಂಬರ್ ತಿಂಗಳ ಕಾರ್ಯಕ್ರಮದ ಸಂದರ್ಭದಲ್ಲಿ ಕಲಾ ಪ್ರೋತ್ಸಾಹಕ ಉಪ್ಪಿನಕುದ್ರು ವಾಸುದೇವ ಐತಾಳ್ ಮತ್ತು ಗಣೇಶ್ ಐತಾಳ್ ಅವರನ್ನು ಸನ್ಮಾನಿಸಲಾಯಿತು. [...]

ಹೊಸತನದ ಹುಡುಕಾಟ ಇಂದಿನ ಅಗತ್ಯತೆ: ಡಾ. ಎಂ. ಮೋಹನ್ ಆಳ್ವ

ಆಳ್ವಾಸ್ ನುಡಿಸಿರಿಯ ರೂವಾರಿ ಡಾ. ಎಂ ಮೋಹನ್ ಆಳ್ವ್ ಅವರೊಂದಿಗೆ ಮಾತುಕತೆ. ಸಂದರ್ಶನ: ಶ್ರೀಗೌರಿ ಎಸ್. ಜೋಶಿ ‘ಕನ್ನಡಭಾಷೆಯನ್ನು ಬೆಳೆಸುವ, ಕನ್ನಡ ಕಟ್ಟುವ ಕಾರ್ಯಗಳನ್ನು ಕೇವಲ ಸರಕಾರ, ಅಕಾಡೆಮಿಗಳೇ ಏಕೆ ಮಾಡಬೇಕು?ಕನ್ನಡ ಮನಸ್ಸುಗಳನ್ನು [...]

ಸೋಲಿನ ವಿಮರ್ಶೆ ಗೆಲುವಿಗೆ ದಾರಿ: ಅಪ್ಪಣ್ಣ ಹೆಗ್ಡೆ

ಬೈಂದೂರು: ಇಂದಿನ ಸೋಲಿನ ಬಗ್ಗೆ ಆತ್ಮ ವಿಮರ್ಶೆ ಮಾಡಿ ಮುಂದಿನ ದಿನಗಳಲ್ಲಿ ಗೆಲುವಿಗಾಗಿ ಶ್ರಮಿಸಬೇಕು. ನಮ್ಮಲ್ಲಿರುವ ಪ್ರತಿಭೆಯನ್ನು ಉಜ್ವಲಗೊಳಿಸಲು ಸರಿಯಾಗಿ ವಿವೇಚಿಸಿ ನ್ಯಾಯವಾದ ರಹದಾರಿಯಲ್ಲಿ ಧೈರ್ಯದಿಂದ ಮುಂದುವರಿದಾಗ ಸಾಧನೆಗೆ ಯಾವ ಅಡ್ಡಿಯೂ [...]

ನುಡಿದಂತೆ ನಡೆದವರ ಮಾತಿಗೆ ಎಂದಿಗೂ ಬೆಲೆಯಿದೆ: ನಟೇಶ್

ಕುಂದಾಪುರ: ಎಲ್ಲರ ನಡೆ ಹಾಗೂ ನುಡಿ ಬಹಳ ಅಂತರವನ್ನು ಕಾಣುತ್ತೆವೆ. ಇಂದು ಯಾರೂ ಮಾತನ್ನು ಕೇಳಲು ಸಿದ್ದರಿಲ್ಲ. ಯಾರು ನಡೆದಂತೆ ನುಡಿಯುತ್ತಾರೋ ಅವರ ಮಾತಿಗೆ ಎಂದಿಗೂ ಬೆಲೆಯಿದೆ. ನಮ್ಮ ಮಾತು, ನಗು, [...]

ಕೊಲ್ಲೂರು ದೇವಳಕ್ಕೆ ಬಹುಭಾಷಾ ನಟ ಅರ್ಜುನ್ ಸರ್ಜಾ ಭೇಟಿ

ಕೊಲ್ಲೂರು: ಬಹು ಭಾಷಾನಟ ಕನ್ನಡದ ಅರ್ಜುನ್ ಸರ್ಜಾ ಇಂದು ಕುಟುಂಬ ಸಮೇತರಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅರ್ಜುನ್ ಸರ್ಜಾ ತಮ್ಮ ಪತ್ನಿ ನಿವೇದಿತಾ ಅರ್ಜುನ್, [...]

ಪಕ್ಷ ಬಲವರ್ಧನೆಗೆ ಕಾರ್ಯಕರ್ತರ ಸಹಕಾರ ಅಗತ್ಯ: ಶಾಸಕ ಗೋಪಾಲ ಪೂಜಾರಿ

ಕುಂದಾಪುರ: ಪಕ್ಷ ಬಲವರ್ಧನೆಗೆ ಕಾರ್ಯಕರ್ತರ ಸಹಕಾರ ಅತೀ ಅಗತ್ಯ. ತಳಮಟ್ಟದಲ್ಲಿ ಕಾರ್ಯಕರ್ತರು ದುಡಿದಾಗ ಪಕ್ಷವನ್ನು ಗೆಲ್ಲಿಸಬಹುದು ಎಂದು ಶಾಸಕ ಗೋಪಾಲ ಪೂಜಾರಿ ಅವರು ಹೇಳಿದರು. ಆಲೂರು ರಾಮ ಮಂದಿರ ಸಭಾಂಗಣದಲ್ಲಿ ಸೋಮವಾರ [...]

ಕುಂದಾಪುರ: ಮಟ್ಟದ ಮಕ್ಕಳ ಸಂಸತ್‌ ಉದ್ಘಾಟನೆ

ಕುಂದಾಪುರ: ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ಭವ್ಯ ಭಾರತವನ್ನು ರೂಪಿಸುವಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಶ್ರಮ ವಹಿಸಬೇಕು. ಪ್ರತಿಯೊಬ್ಬನು ಧನಾತ್ಮಕವಾಗಿ ಚಿಂತನೆಯನ್ನು ಮೈಗೂಡಿಸಿಕೊಂಡು ನಮ್ಮ ಸಂಸ್ಕಾರ, ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಬೇಕಾಗಿದೆ ಎಂದು [...]