Author
ಸುನಿಲ್ ಹೆಚ್. ಜಿ. ಬೈಂದೂರು

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಗೆ ಪೌರಸನ್ಮಾನ

 ಕುಂದಾಪ್ರ ಡಾಟ್  ಕಾಂ ಸುದ್ದಿ ಕುಂದಾಪುರ: ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ ಶ್ರೀ ರಾಮಕ್ಷತ್ರೀಯ ಗಣೇಶೋತ್ಸವ ಸುವರ್ಣ ಸಮಿತಿ ಹಾಗೂ ಇತರ ಸಮಾಜ ಸೇವ [...]

ಮಹಿಳೆಯೊಂದಿಗೆ ಸಿಕ್ಕಿಬಿದ್ದ ಪೊಲೀಸ್ ಪೇದೆಗೆ ಸ್ಥಳೀಯರಿಂದ ಧರ್ಮದೇಟು

ಬೈಂದೂರು: ಮಹಿಳೆಯೊಂದಿಗೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದಾನೆಂದು ಆರೋಪಿಸಿ ಪೋಲೀಸ್ ಪೇದೆಯನ್ನು ಸಾರ್ವಜನಿಕರೇ ಹಿಡಿದು ಥಳಿಸಿ ಪೋಲೀಸರಿಗೊಪ್ಪಿಸಿದ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಬಳಿ ನಡೆದಿದೆ. ಬೈಂದೂರು ಪೋಲೀಸ್ ಠಾಣೆಯ ಪೇದೆ ಕಿರಣ [...]

ಕನ್ನಡ ವೇದಿಕೆ ಕುಂದಾಪುರ: ನವೆಂಬರ್ ತಿಂಗಳು ಪೂರ್ತಿ ಮಾರ್ದನಿಸಲಿದೆ ಕನ್ನಡ ‘ಡಿಂಡಿಮ’

[quote font_size=”14″ color=”#ff1000″ bgcolor=”#ffffff” bcolor=”#f9e900″ arrow=”yes” align=”right”]ನವೆಂಬರ್ 1 ರ ಭಾನುವಾರದ ಕಾರ್ಯಕ್ರಮ: ಸಂಜೆ 4.00 ರಿಂದ ಪುರಮೆವಣಿಗೆ ನಂತರ ಬಸ್ರೂರು ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ [...]

ಹಿರಿಯ ಯಕ್ಷಗಾನ ಕಲಾವಿದ ಮಾರ್ಗೋಳಿ ಗೋವಿಂದ ಶೇರುಗಾರರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕುಂದಾಪುರ: ಬಡಗುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಸ್ತ್ರೀಪಾತ್ರಗಳ ಮೂಲಕ ತನ್ನ ಕಲಾವರ್ಚಸ್ಸನ್ನು ಅಸಂಖ್ಯ ಯಕ್ಷಪ್ರೀಯರಿಗೆ ಉಣಬಡಿಸಿದ ಕಲಾವಿದ ಕುಂದಾಪುರ ತಾಲೂಕಿನ ಮಾರ್ಗೋಳಿ ಗೋವಿಂದ ಶೇರುಗಾರ್ ಅವರಿಗೆ 2015ನೇ ಸಾಲಿನ ಕನ್ನಡ ರಾಜ್ಯೋತ್ಸವ [...]

ಭರತನಾಟ್ಯ ಸ್ಪರ್ಧೆ : ಅರ್ಜಿ ಆಹ್ವಾನ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ವತಿಯಿಂದ ದಶಾರ್ಪಣಂ ರಾಜ್ಯಮಟ್ಟದ ಭರತನಾಟ್ಯ ಸ್ಪರ್ಧೆ ನವಂಬರ್ ೮ರಂದು ಬೆಳಿಗ್ಗೆ ೯ಕ್ಕೆ ಹಂಗಳೂರಿನ ಅನಂತಪದ್ಮನಾಭ ಸಭಾಗೃಹದಲ್ಲಿ ನಡೆಯಲಿದೆ. ಭರತನಾಟ್ಯ ಅತೀ ಕಿರಿಯ ವಿಭಾಗ, ಕಿರಿಯ ವಿಭಾಗ ಹಿರಿಯ [...]

ಗಂಗೊಳ್ಳಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸ್ಥಗಿತ; ಹೋರಾಟದ ಎಚ್ಚರಿಕೆ

ಗಂಗೊಳ್ಳಿ: ಕಳೆದ ಕೆಲವು ದಿನಗಳಿಂದ ಗಂಗೊಳ್ಳಿ-ಕುಂದಾಪುರ ನಡುವೆ ಸಂಚರಿಸುತ್ತಿರುವ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ಪೈಕಿ ಒಂದು ಬಸ್‌ನ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದ್ದು, ಇದೇ ರೀತಿ ಮುಂದುವರಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಗಂಗೊಳ್ಳಿ [...]

ಇನೋವಾಗೆ ಇನ್ಸುಲೇಟರ್ ವಾಹನ ಡಿಕ್ಕಿ: ಓರ್ವ ಯುವಕ ಮೃತ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಾಲೂಕಿನ ಬೀಜಾಡಿ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ-66 ಇನೋವಾ ಕಾರಿಗೆ ಇನ್ಸುಲೇಟರ್ ಲಾರಿ ಡಿಕ್ಕಿಯಾದ ಪರಿಣಾಮ ಇನೋವಾದಲ್ಲಿದ್ದ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ಗಂಭೀರ [...]

ಸ್ಪಷ್ಟ ಗುರಿ, ಕಲ್ಮಶರಹಿತ ಮನಸ್ಸಿದ್ದರೇ ಸಾಧನೆ ಸಾಧ್ಯ: ಪದ್ಮಶ್ರೀ ಡಾ| ಬಿ.ಆರ್. ಶೆಟ್ಟಿ

ಕುಂದಾಪುರ: ಕಲ್ಮಶರಹಿತ ಶುದ್ಧ ಮನಸ್ಸು, ಗುರುಹಿರಿಯರ ಆಶಿರ್ವಾದ ಹಾಗೂ ಸ್ಪಷ್ಟ ಗುರಿಯೊಂದಿಗೆ ಮುನ್ನಡೆದರೇ ಮಾತ್ರ ಬದುಕಿನಲ್ಲಿ ಸಾಧನೆಗೈಯಲು ಸಾಧ್ಯ ಎಂದು ಅಬುದಾಬಿಯ ಖ್ಯಾತ ಉದ್ಯಮಿ ಪದ್ಮಶ್ರೀ ಡಾ| ಬಿ. ಆರ್. ಶೆಟ್ಟಿ [...]

ಶ್ರೀ ಬಗಳಾಂಬ ದೇವಳದ ಚಂಡಿಕಾಯಾಗ ಸಂಪನ್ನ

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ವಿಧಿವಿದಾನಗಳು ಅಚ್ಚುಕಟ್ಟಾಗಿ ನೆರವೇರಿತು. ಪ್ರತಿದಿನ ಭಜನೆ ವಿವಿಧ ಪೂಜೆ, ಅಲಂಕಾರ ಸೇವೆಗಳು ಪ್ರದಾನ ಅರ್ಚಕ [...]

ಪ್ರಾಂಶುಪಾಲ ಅರುಣ್‌ಪ್ರಕಾಶ್ ಶೆಟ್ಟಿಗೆ ಸನ್ಮಾನ

ಶಂಕರನಾರಾಯಣ: ಇಲ್ಲಿನ ವ್ಯಾಪ್ತಿಯ ಮಾವಿನಕೊಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಲ್ಲೂರು ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ [...]