Author
ಸುನಿಲ್ ಹೆಚ್. ಜಿ. ಬೈಂದೂರು

ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್: ವೀಲ್ ಚೇರ್, ವಾಟರ್ ಪ್ಯೂರಿಫಯರ್ ಕೊಡುಗೆ

ಕುಂದಾಪುರ: ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರ ವೆಲ್‌ಫೇರ್ ಟ್ರಸ್ಟ್ ವತಿಯಿಂದ ಬೆಂಗಳೂರಿನ ಇಂಜಿನಿಯರ್ ಕಿಶೋರ್ ಕೊಡಮಾಡಿದ ವೀಲ್ ಚೇರ್‌ನ್ನು ವೆಂಕಟರಮಣ ಆಚಾರ್ಯ ಅವರಿಗೆ ಹಾಗೂ ವಾಟರ್ ಪ್ಯೂರಿಫಯರ್‌ನ್ನು ಕೋಣಿಯ ಮಾನಸ ಜ್ಯೋತಿ ಸಂಸ್ಥೆಗೆ ಹಸ್ತಾಂತರಿಸಲಾಯಿತು. [...]

ವಂಡ್ಸೆ: ವನದುರ್ಗಾಪರಮೇಶ್ವರಿ ದೇವಳ ಜೀರ್ಣೋದ್ಧಾರ, ಶಿಲಾ ಕೆತ್ತನೆಗೆ ಚಾಲನೆ

ಕುಂದಾಪುರ: ವಂಡ್ಸೆ ಗ್ರಾಮದ ಹಳಂಡಿಯ ಪುರಾಣ ಪ್ರಸಿದ್ಧ ವನದುರ್ಗಾಪರಮೇಶ್ವರಿ(ಕಾನಮ್ಮ) ದೇವಸ್ಥಾನ ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಜೀರ್ಣೋದ್ಧಾರ ಪ್ರಕ್ರಿಯೆಯ ಅಂಗವಾಗಿ ಶಿಲಾ ಕೆತ್ತನೆಗೆ ಅ.22ರಂದು ಚಾಲನೆ ನೀಡಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ [...]

ಉತ್ಸವದಿಂದ ಜಾತಿ ಧರ್ಮಗಳ ನಡುವೆ ಸಾಮರಸ್ಯ ಮೂಡಬೇಕು: ಎಸ್ಪಿ ಅಣ್ಣಮಲೈ

ಕುಂದಾಪುರ: ದೇಶದಲ್ಲಿ 75ಕೋಟಿ ಸಂಖ್ಯೆಯಲ್ಲಿ ಯುವಕರು ಇದ್ದಾರೆ. ಈ ಯುವಕ ಪಡೆ ಅನೇಕ ಧಾರ್ಮಿಕ ಉತ್ಸವಗಳನ್ನು ಮಾಡುತ್ತಿದ್ದಾರೆ. ಧಾರ್ಮಿಕ ಉತ್ಸವಗಳು ಜಾತಿ, ಧರ್ಮ, ಪಂಗಡಗಳ ನಡುವೆ ಸಂಘರ್ಷವಾಗಬಾರದು. ಯುವ ಪಡೆ ಧರ್ಮಕ್ಕಾಗಿ [...]

ಗಂಗೊಳ್ಳಿ ಸಾರ್ವಜನಿಕ ಶ್ರೀ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ

ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ ೪೧ನೇ ವರ್ಷದ ಧಾರ್ಮಿಕ, ಸಾಂಸ್ಕೃತಿಕ ಸಭಾ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸವಿತಾ ಸಮಾಜದ [...]

ಗಂಗೊಳ್ಳಿಯಲ್ಲಿ ಹುಲಿಗಳ ಘರ್ಜನೆ….!

ಗಂಗೊಳ್ಳಿ: ಹೌದು. ನವರಾತ್ರಿ ಬಂತೆಂದರೆ ಎಲ್ಲೆಡೆ ವಿವಿಧ ವೇಷಧಾರಿಗಳು ಅದರಲ್ಲೂ ವಿಶೇಷವಾಗಿ ಹುಲಿವೇಷಧಾರಿಗಳು ಕಾಣ ಸಿಗುತ್ತಾರೆ. ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ 41ನೇ [...]

ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್: ಮಕ್ಕಳ ಬೇಸಿಗೆ ಶಿಬಿರ

ಗಂಗೊಳ್ಳಿ: ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವ್ಯಕ್ತಿ ವಿಕಾಸ ಕೇಂದ್ರ ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ ಶ್ರೀ ರವಿಶಂಕರ ಗುರುಜೀಯವರ ಆರ್ಟ್ [...]

ಪ್ರಶಸ್ತಿ ಹಿಂದಿರುಗಿಸುತ್ತಿರುವ ಸಾಹಿತಿಗಳೇ, ನಿಮ್ಮನ್ನು ಜನರು ಗಣನೆಗೆ ತೆಗೆದುಕೊಂಡೇ ಇಲ್ಲ!

ನರೇಂದ್ರ ಎಸ್ ಗಂಗೊಳ್ಳಿ. ಒಂದು ಸಮುದಾಯವನ್ನು ಓಲೈಸುವವರಂತೆ ತೋರುವ ಒಂದಷ್ಟು ಸಾಹಿತಿ ಗಣ್ಯರೆನ್ನಿಸಿಕೊಂಡವರು ಒಬ್ಬರ ಹಿಂದೊಬ್ಬರಂತೆ ಪ್ರಶಸ್ತಿ ವಾಪಾಸ್ ಪ್ರಕ್ರಿಯೆ ಎನ್ನುವ ಬೂಟಾಟಿಕೆ ಕಾರ್ಯದಲ್ಲಿ ತೊಡಗಿಕೊಂಡಿರುವುದನ್ನು ನೋಡಿ ನಮ್ಮ ದೇಶದ ಪ್ರಜ್ಞಾವಂತ [...]

ದಲಿತ ಮಕ್ಕಳ ಸಜೀವ ದಹನ ಖಂಡಿಸಿ ಶಾಸ್ತ್ರೀವೃತ್ತದ ಬಳಿ ಪ್ರತಿಭಟನೆ

ಕುಂದಾಪುರ: ದೇಶದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರ ವಹಿಸಿದ ಬಳಿಕ ನಿರಂತರವಾಗಿ ದಲಿತರ, ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಹಾಸನದ ಸಿಗರನಹಳ್ಳಿ ಪ್ರಕರಣ, ದಾವಣಗೆರೆಯ ಯುವ ಲೇಖಕ ಹುಚ್ಚಂಗಿ ಪ್ರಸಾದ್‌ರವರ [...]

ಗಂಗೊಳ್ಳಿ ಶಾರದೋತ್ಸವ ಪುರಮೆರವಣಿಗೆ

ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಶ್ರೀ ಶಾರದಾ ಮಹೋತ್ಸವದ ೪೧ನೇ ವರ್ಷದ ಶ್ರೀ ಶಾರದಾ ದೇವಿಯ ಜಲಸ್ತಂಭನದ ಪುರಮೆರವಣಿಗೆ ವಿಜೃಂಭಣೆಯಿಂದ ಜರಗಿತು. ಶ್ರೀ ಶಾರದಾ ಮಂಟಪದಿಂದ [...]