Author
ಸುನಿಲ್ ಹೆಚ್. ಜಿ. ಬೈಂದೂರು

ಬ್ರಾಂಡ್ ಸ್ಕ್ಯಾನ್-2015: ಕುಂದಾಪುರದಲ್ಲಿ ಟ್ಯಾಪ್‌ಮಿ ವಿದ್ಯಾರ್ಥಿಗಳಿಂದ ಪ್ರತಿಭೆಯ ಅನಾವರಣ

ಕುಂದಾಪುರ: ಕರ್ನಾಟಕದ ಜನರು ಭಾಷಾ ಶ್ರೀಮಂತಿಕೆ ಹೊಂದಿದವರು. ಶಿಕ್ಷಣ ಹಾಗೂ ಇತರ ಉದ್ದೇಶಗಳಿಗಾಗಿ ಇಲ್ಲಿಗೆ ಬರುವ ಪ್ರತಿಯೊಬ್ಬರನ್ನು ನಮ್ಮ ಮನೆ ಮಂದಿಯಂತೆ ಸ್ವೀಕಾರ ಮಾಡುವ ಮನೋಭಾವವನ್ನು ಹೊಂದಿದ್ದಾರೆ. ನಮ್ಮ ರಾಜ್ಯ ಸಮೃದ್ದ [...]

ಆಳ್ವಾಸ್ ವಿದ್ಯಾರ್ಥಿಸಿರಿ-15: ಶಾಲಿಕಾ ಸಮ್ಮೇಳನಾಧ್ಯಕ್ಷೆ, ಸುಶ್ಮಿತಾ ಕವಿಗೋಷ್ಠಿ ಅಧ್ಯಕ್ಷೆ

ಇತ್ತೀಚೆಗೆ ವಿದ್ಯಾಗಿರಿಯ ಆಳ್ವಾಸ್ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ವಿವಿಧ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಲಿಖಿತ [...]

ಸುವರ್ಣ ವಾಹಿನಿಯ ಅಮ್ಮಂದಿರ ಸೈ ಟು ಡಾನ್ಸ್‌ಗೆ ಭಾವನಾ ದೇವಾಡಿಗ ಆಯ್ಕೆ

ಕುಂದಾಪುರ: ಸುವರ್ಣ ಕನ್ನಡ ವಾಹಿನಿಯು ಕಿರುತೆರೆಯ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಮ್ಮಂದಿರಿಗಾಗಿ ಡ್ಯಾನ್ಸ್ ರಿಯಾಲಿಟಿ ಶೋ ‘ಸೈ ಟು ಡ್ಯಾನ್ಸ್’ ನಡೆಸುತ್ತಿದ್ದು. 10 ಜನ ತಾಯಂದಿರು ಇದರಲ್ಲಿ ಭಾಗವಹಿಸುತ್ತಿದ್ದಾರೆ. 10 ಜನ [...]

ವಿಜಯದಶಮಿ: ಬನ್ನಿ ಪೂಜೆ

ವಿಜಯದಶಮಿಯ ದಿನ ಶಮೀ ಅಥವಾ ಬನ್ನಿ ವೃಕ್ಷದ ಪೂಜೆಯನ್ನು ಮಾಡುವುದು, ಶಮೀಪತ್ರೆಗಳನ್ನು ಮನೆಗೆ ತರುವುದು ಇದರ ಪೌರಾಣಿಕ ಮಹತ್ವ ಏನೆ೦ದು ತಿಳಿಯೋಣ.ಹಿ೦ದೂ ಸ೦ಸ್ಕೃತಿಯ ಪ್ರತಿಯೊ೦ದು ವೈದಿಕ ಆಚಾರ-ವಿಚಾರಗಳೂ ತನ್ನದೇ ಆದ ವೈಶಿಷ್ಠ್ಯಗಳಿ೦ದ [...]

ಗಂಗೊಳ್ಳಿಯಲ್ಲಿ ಸಾರ್ವಜನಿಕ ಶ್ರೀ ಚಂಡಿಕಾಯಾಗ

ಗಂಗೊಳ್ಳಿ : ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಶಾರದಾ ಮಂಟಪದಲ್ಲಿ ಜರಗುವ 41ನೇ ವರ್ಷದ ಶ್ರೀ ಶಾರದಾ ಮಹೋತ್ಸವದಲ್ಲಿ ಮಂಗಳವಾರ ಶ್ರೀದೇವಿಯ ಪ್ರೀತ್ಯರ್ಥ [...]

ಕೊಲ್ಲೂರು: ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ರಥೋತ್ಸವ ಸಂಪನ್ನ

ಕುಂದಾಪುರ: ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಚಂಡಿಕಾಯಾಗ ಹಾಗೂ ನವರಾತ್ರಿ ರಥೋತ್ಸವ ದೇಗುಲದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರಗಿತು. ದೇಗುಲದ ಸರದಿ [...]

ಕುಂದಾಪುರದ ಗ್ಯಾಸ್‌ಲೈಟ್ ಬೆಳಕಿನಲ್ಲಿ ಬಂದ ಹುಲಿರಾಯ!

ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪುರ: ಕಾಲ ಉರುಳಿದ ಹಾಗೇ ನಮ್ಮ ಆಸಕ್ತಿಯೂ ಬದಲಾಗುತ್ತದೆ. ಹೊಸತನಕ್ಕೆ ತುಡಿಯುವ ಈ ಬದಲಾವಣೆಯೊಂದಿಗೆ ನಮ್ಮ ಕಲೆ, ಸಂಸ್ಕೃತಿ ಸಂಪ್ರದಾಯಗಳ ಪೈಕಿ ಕೆಲವು ಹೊಸ ಆಯಾಮ [...]

ಗಂಗೊಳ್ಳಿಯಲ್ಲಿ 41ನೇ ವರ್ಷದ ಶ್ರೀ ಶಾರದಾ ಮಹೋತ್ಸವಕ್ಕೆ ಚಾಲನೆ

ಗಂಗೊಳ್ಳಿ : ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ೪೧ನೇ ವರ್ಷದ ಶ್ರೀ ಶಾರದಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಮುಳ್ಳಿಕಟ್ಟೆಯಿಂದ ಶ್ರೀ ಶಾರದಾ ಮಂಟಪದ ತನಕ ಶ್ರೀ ದೇವಿಯ ವಿಗ್ರಹ [...]

ಬೈಂದೂರು ಸೇನೇಶ್ವರ ದೇವಳದಲ್ಲಿ ಪೂಜಿತ ಶ್ರೀ ಶಾರದಾ ದೇವಿ

ಬೈಂದೂರು: ಇಲ್ಲಿನ ಶ್ರೀಸೇನೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದಲ್ಲಿ ಪ್ರತಿಷ್ಟಾಪಿಸಿ ಪೂಜಿಸುತ್ತಿರುವ ಶ್ರೀ ಶಾರದಾ ಮಾತೆ. [...]

ನ.1 ಗಂಗೊಳ್ಳಿಯಲ್ಲಿ ನಿವೇಶನ ರಹಿತರ ಬೃಹತ್ ಸಮಾವೇಶ

ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಮತ್ತು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿ – ಇದರ ಸಂಯುಕ್ತ ಆಶ್ರಯದಲ್ಲಿ – [...]