Author
ಸುನಿಲ್ ಹೆಚ್. ಜಿ. ಬೈಂದೂರು

ಕಾಡುಪ್ರಾಣಿಗಳಿಗಳ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಸೋತಿದೆ

ಕುಂದಾಪುರ: ಕೃಷಿಗೆ ಈ ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ವ್ಯಾಪಕವಾಗಿ ಕಾಡುತ್ತಿದ್ದು, ಸಮಸ್ಯೆಯ ಪರಿಹಾರಕ್ಕೆ ಅರಣ್ಯ ಇಲಾಖೆ ಪರಿಣಾಮಕಾರಿ ಕ್ರಮಗಳ ಅನುಷ್ಠಾನಕ್ಕೆ ಮುಂದಾಗುತ್ತಿಲ್ಲ. ಚೀನ ಮೊದಲಾದ ರಾಷ್ಟ್ರಗಳಲ್ಲಿ ಕಾಡು ಪ್ರಾಣಿಗಳ ಬೆದರಿಸಲು [...]

ಎನ್ನೆಸ್ಸೆಸ್ ವ್ಯಕ್ತಿತ್ವ ರೂಪಿಸಲು ಸಹಕಾರಿಯಾಗುತ್ತದೆ : ಅಭಿನಂದನ ಶೆಟ್ಟಿ

ಬೈಂದೂರು: ಮನುಷ್ಯನಲ್ಲಿ ನಾಯಕತ್ವದ ಗುಣ, ಸಮಾಜಮುಖಿ ಬದುಕನ್ನು ರೂಪಿಸುವುದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ. ಮನುಷ್ಯ ಜೀವನದಲ್ಲಿ ಸಫಲತೆ, ಯಶಸ್ಸನ್ನು ಕಂಡುಕೊಳ್ಳಬೇಕಾದರೆ ಅವನಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ ಆತ್ನವಿಶ್ವಾಸ ಅತ್ಯಗತ್ಯ. ಶಿಕ್ಷಣ [...]

ಬೈಂದೂರಿನಲ್ಲಿ ಅಪರಿಚಿತ ವಾಹನ ಢಿಕ್ಕಿ: ಪಾದಾಚಾರಿ ಸಾವು

ಬೈಂದೂರು: ಇಲ್ಲಿನ ಶಿವದರ್ಶನ್ ಹೋಟೆಲ್‌ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದು ಬರುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿಯಾದ ಪರಿಣಾಮ ಪಾದಾಚಾರಿ ಸ್ಥಳದಲ್ಲಿ ಮೃತಪಟ್ಟ ಘಟನೆ ನಸುಕಿನ 5:30ರ ಸಮಾರಿಗೆ ನಡೆದಿದೆ. [...]

ಕೊಲ್ಲೂರು ಕಾಲೇಜು: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

ಕುಂದಾಪುರ: ನಿಧಿಷ್ಟ ಗುರಿಯ ಹಿಂದೆ ಮಾತಾ-ಪಿತೃ ಗುರು ಭಕ್ತಿ ಮತ್ತು ಸಕಾರಾತ್ಮಕ ಚಿಂತೆಯ ಕೊರತೆಯಿಂದ ಸದೃಢ ಸಮಾಜ ನಿರ್ಮಿಸಲು ಧಕ್ಕೆಯಾಗಿದೆ. ಸೇವಾ ಮನೋಭಾವನೆಯ ಮೂಲಕ ಸಧ್ವಾವ-ಸದ್ಗುಣಗಳನ್ನು ಮೈಗೂಡಿಸಿಕೊಂಡು ಗುರುತ್ವ ಜಾಗೃತೆಯಿಂದ ಸಾಂಸ್ಕೃತಿಕ [...]

ಸಮಾಜದ ಧೋರಣೆ ಬದಲಾದಾಗ ಹೆಣ್ಣು ಸಬಲೆಯಾಗಬಲ್ಲಳು: ಪ್ರಮೀಳಾ ವಾಝ್

ಕುಂದಾಪುರ: ಸಮಾಜದಲ್ಲಿ ಹೆಣ್ಣು ಗಂಡುಗಳಿಗೂ ಸಮಾನ ಅವಕಾಶವಿದ್ದರೂ ಮಹಿಳೆಯರ ಕುರಿತಾಗಿ ಬೇಧಭಾವ ತೋರುವುದು ಕಾಣುತ್ತದೆ. ಮಹಿಳೆ ಹಾಗೂ ಪುರುಷರ ನಡುವಿನ ಹೊಂದಾಣಿಕೆಯಿಂದ ಮಾತ್ರ ಸಾಧ್ಯ ಭೇದಭಾವವನ್ನು ತೊಡೆದುಹಾಕಲು ಸಾಧ್ಯ. ಜೊತೆಗೆ ಸಮಾಜದ [...]

ಗ್ರಾಮಲೆಕ್ಕಿಗರ ಮಿನಿ ಕಛೇರಿಗೂ ಮಿನಿ ವಿಧಾನಸೌಧದಲ್ಲಿ ಜಾಗವಿಲ್ಲ!

ಕುಂದಾಪುರ: ಜನರ ಅನುಕೂಲಕ್ಕಾಗಿ ಸರಕಾರಿ ಆಡಳಿತ ಕಛೇರಿಗಳನ್ನು ಒಂದೇ ಸೂರಿನಡಿಯಲ್ಲಿ ತರಬೇಕೆಂಬ ಮಹೋದ್ದೇಶದಿಂದ ಕುಂದಾಪುರದಲ್ಲಿ ಮಿನಿ ವಿಧಾನಸೌಧವನ್ನೇ ಕಟ್ಟಿಲಾಗಿದ್ದರೂ ತಾಲೂಕು ಆಡಳಿತದ ಒಣ ಪ್ರತಿಷ್ಠೆಯಿಂದಾಗಿ ಕುಂದಾಪುರ ಸರಕಾರಿ ಆಸ್ಪತ್ರೆ ಎದುರಿನ ಗ್ರಾಮ [...]

ಕಲಾಂ ಆದರ್ಶಗಳನ್ನು ಆಳವಡಿಸಿಕೊಳ್ಳಿ : ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ: ಕಲಾಂ ವಿವಿಧ ರಂಗಗಳಲ್ಲಿ ತೋರಿದ ಸಾಧನೆಗಳಿಗಿಂತ ಅವರು ತಮ್ಮ ಜೀವನದುದ್ದಕ್ಕೂ ಪ್ರತಿಪಾದಿಸಿದ ಅತ್ಯುತ್ತಮ ಮಾನವೀಯ ಮೌಲ್ಯಗಳಿಂದಾಗಿ ಎಲ್ಲರ ಹೃದಯಕ್ಕೆ ಹೆಚ್ಚು ಆಪ್ತವಾಗುತ್ತಾರೆ.ಅವರ ಸರಳತೆ ಆದರ್ಶಗಳು ಪ್ರತಿಯೊಬ್ಬರಿಗೂ ಪ್ರೇರೆಪಣೆ ನೀಡುವಂತಾದ್ದು ಎಂದು [...]

ಫೆ.9-13: ಬೈಂದೂರು ವತ್ತಿನಕಟ್ಟೆಯಲ್ಲಿ ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವ

ಲಕ್ಷ ಮೋದಕ ಗಣಪತಿ ಮಹಾಯಾಗ ಹಾಗೂ ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನ ಹಾಗೂ ನಾಗದೇವರ ಸನ್ನಿಧಿನಲ್ಲಿ ಫೆಬ್ರವರಿ ೯ರಿಂದ [...]

ಬೈಂದೂರು: ಬಸ್ಸಿಗೆ ಹಿಂದಿನಿಂದ ಗುದ್ದಿದ ಲಾರಿ: ಐವರಿಗೆ ಗಾಯ

ಬೈಂದೂರು: ಇಲ್ಲಿನ ಯಡ್ತರೆ ಜೆ.ಎನ್.ಆರ್. ಕಲಾಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಕಾರಿ ಬಸ್ ಹಾಗೂ ಲಾರಿ ನಡುವೆ ರಾತ್ರಿ 10 ಗಂಟೆಯ ಸುಮಾರಿಗೆ ನಡೆದ ಅಪಘಾತದಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿ, ನಾಲ್ಕು ಮಂದಿಗೆ [...]