Author
ಸುನಿಲ್ ಹೆಚ್. ಜಿ. ಬೈಂದೂರು

ಕೋಟೇಶ್ವರ ಸ.ಪ್ರ.ದ.ಕಾಲೇಜು: ಪ್ರಾಂಶುಪಾಲರಾಗಿ ನಿತ್ಯಾನಂದ ಗಾಂವ್ಕರ್

ಕುಂದಾಪುರ: ಕೋಟೇಶ್ವರ ಶ್ರೀ ಕಾಳಾವರ ವರದರಾಜ.ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇದೇ ಕಾಲೇಜಿನ ಹಿರಿಯ ಉಪನ್ಯಾಸಕ ನಿತ್ಯಾನಂದ.ವಿ.ಗಾಂವ್ಕರ್ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು 23 ವರ್ಷಗಳ ಕಾಲ ಆಂಗ್ಲ [...]

ನಾವುಂದ ಪದ್ಮಾವತಿ ದೇವಸ್ಥಾನ ನಿರ್ಮಾಣಕ್ಕೆ ಚಾಲನೆ

ಬೈಂದೂರು: ನಾವುಂದ ಕಡಲತೀರದ ಬೊಬ್ಬರ್ಯನಹಿತ್ಲುವಿನಲ್ಲಿ ನಿರ್ಮಿಸಲು ಉದ್ದೇಶಿಸಿದ ಪದ್ಮಾವತಿ ಅಮ್ಮನವರ ದೇವಸ್ಥಾನ ಕಾಮಗಾರಿಗೆ ಉದ್ಯಮಿ ಡಾ. ಜಿ. ಶಂಕರ್ ಬುಧವಾರ ಚಾಲನೆ ನೀಡಿದರು. ಆ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದ ಅವರು [...]

ಪತ್ರಿಕೆ ಓದುಗರಿಗಿಂತ ನೋಡುಗರ ಸಂಖ್ಯೆ ಹೆಚ್ಚುತ್ತಿದೆ: ಸಂತೋಷ ಕೋಣಿ

ಕುಂದಾಪುರ: ಇತ್ತಿಚಿನ ದಿನಗಳಲ್ಲಿ ಪತ್ರಿಕೆಯನ್ನು ಓದುವವರಿಗಿಂತ ಹೆಚ್ಚಾಗಿ ನೋಡುಗರ ಸಂಖ್ಯೆ ಜಾಸ್ತಿಗಾಗುತ್ತಿದೆ. ಮೊಬೈಲ್, ಟಿ.ವಿಯ ಕಾರಣದಿಂದಾಗಿ ಯುವಜನತೆ ಪತ್ರಿಕೆ ಓದುವ ಹವ್ಯಾಸದಿಂದಲೇ ದೂರ ಸರಿಯುತ್ತಿದ್ದಾರೇನೋ ಎಂಬ ಜಿಜ್ಞಾಸೆ ಕಾಡುತ್ತಿದೆ ಎಂದು ಸುದ್ದಿಮನೆ [...]

ಮೂರು ಭಾಷೆಗಳಲ್ಲಿ ಸಲೀಸಾಗಿ ಉಲ್ಟಾ ಅಕ್ಷರ ಬರೆಯುವ ಅಪರೂಪದ ಕಲಾವಿದ

ಬಿ. ರಾಘವೇಂದ್ರ ಪೈ ಗಂಗೊಳ್ಳಿ : ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಇದ್ದೇ ಇರುತ್ತದೆ. ಪ್ರತಿಯೊಬ್ಬರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಅನೇಕ ಸಂಘ ಸಂಸ್ಥೆಗಳು ವಿವಿಧ ಇಲಾಖೆಗಳು ಅನೇಕ ಕಾರ್ಯಕ್ರಮಗಳನ್ನು [...]

ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆಗೆ ಸನ್ಮಾನ

ಕುಂದಾಪುರ: ಯುವ ಸಾಹಿತಿ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರನ್ನು ಇತ್ತಿಚಿಗೆ ಜೇಸಿಐ ಚಿತ್ತೂರು-ಮಾರಣಕಟ್ಟೆಯ ಅದ್ವಿತಾ 2015 ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಹಿರಿಯ ಸಾಹಿತಿ ಎ.ಎಸ್.ಎನ್ ಹೆಬ್ಬಾರ್ ಸಂದೀಪ್ ಅವರನ್ನು ಸನ್ಮಾನಿಸಿರು. ಜೇಸಿಐ ಪದಾಧಿಕಾರಿಗಳು [...]

ವಂಡ್ಸೆ ಗ್ರಾಮವನ್ನು ಕಸ್ತೂರಿ ರಂಗನ್ ವರದಿಯಲ್ಲಿ ಮರು ಸೇರ್ಪಡೆ ಖಂಡಿಸಿ ಪ್ರತಿಭಟನೆ

ಕುಂದಾಪುರ: ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಮರು ಸೇರ್ಪಡೆಗೊಳಿಸಿದ್ದನ್ನು ಖಂಡಿಸಿ, ಅ. ೧೩ ರಂದು ವಂಡ್ಸೆಯಲ್ಲಿ ಬೃಹತ್ ಪ್ರತಿಭಟನೆ, ರಸ್ತೆ ತಡೆ ನಡೆಸಲಾಯಿತು. ಅವೈಜ್ಞಾನಿಕವಾದ ವರದಿಯಿಂದ [...]

ಸಮಾಜದಲ್ಲಿ ತಿದ್ದಲಾಗದ ವ್ಯಕ್ತಿಗಳಿಗೆ ಕಾನೂನು ಬುದ್ಧಿ ಕಲಿಸುತ್ತೆ: ಎಸ್ಪಿ. ಅಣ್ಣಾಮಲೈ

ಕುಂದಾಪುರ: ಸಮಾಜ ತಿದ್ದಲಿಕ್ಕೆ ಆಗದ ಮನಸ್ಥಿತಿಯನ್ನು ಹೊಂದಿರುವ ವ್ಯಕ್ತಿಗಳಿಗೆ ಕಾನೂನು ಬುದ್ದಿ ಹೇಳುವ ಕೆಲಸ ಮಾಡುತ್ತದೆ. ಸಮಾಜದ ಶಾಂತಿ ಕದಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಸಂಖ್ಯೆ ಇರುವುದು [...]

ಕುಂದಾಪುರ ತಾಲೂಕಿನಲ್ಲಿ 5 ತಿಂಗಳಿನಲ್ಲಿ 6ಕ್ಕೂ ಹೆಚ್ಚು ದೇವಾಲಗಳ ಕಳ್ಳತನ. ಈವರೆಗೂ ಕಳ್ಳರ ಸುಳಿವಿಲ್ಲ

ಕುಂದಾಪುರ: ಕಳೆದ ಜೂನ್ ತಿಂಗಳಿನಿಂದಿಚೆಗೆ ಕುಂದಾಪುರ ತಾಲೂಕಿನಲ್ಲಿ ಆರಕ್ಕೂ ಹೆಚ್ಚು ದೇವಾಲಯಗಳ ಕಳ್ಳತನ ಪ್ರಕರಣ ವರದಿಯಾಗಿದೆ. ಆದರೆ ಈವರೆಗೆ ಕಳ್ಳರು ಮಾತ್ರ ಪತ್ತೆಯಾಗಿಲ್ಲ. ಮಳೆಗಾಲ ಆರಂಭಗೊಳ್ಳುತ್ತಿದ್ದಂತೆಯೇ ಕಳ್ಳತನ ಶುರುವಿಟ್ಟುಕೊಂಡಿದ್ದ ಚೋರರು ಪ್ರಮುಖ ದೇವಾಲಯಗಳನ್ನೇ [...]

ನೆಂಪು: ಸ್ವಯಂ ಪ್ರೇರಿತ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕೊಲ್ಲೂರು: ನಿರಂತರವಾಗಿ ರಕ್ತದಾನ ಶಿಬಿರಗಳ ಆಯೋಜಿಸುವ ಮೂಲಕ ಇವತ್ತು ಗ್ರಾಮಾಂತರ ಪ್ರದೇಶಗಳಲ್ಲಿಯೂ ರಕ್ತದಾನದ ಅರಿವು ಮೂಡಿದ್ದ, ಜಿಲ್ಲೆಯಾದ್ಯಂತ ಜನತೆ ಸ್ವಯಂಪ್ರೇರಣೆಯಿಂದ ರಕ್ತದಾನ ಮಾಡುವುದರ ಮೂಲಕ ಉಡುಪಿ ಜಿಲ್ಲೆ ಇವತ್ತು ರಕ್ತದಾನಿಗಳ ಜಿಲ್ಲೆ [...]

ಶ್ರೀ ಬಗಳಾಂಬ ದೇವಳ ಉತ್ಸವ ಸಮಿತಿ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು

ಕುಂದಾಪುರ: ಇಲ್ಲಿನ ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಉತ್ಸವ ಸಮಿತಿ ರಚನೆಗೊಂಡಿದ್ದು, ನೂತನ ಸಮಿತಿಯ ಅಧ್ಯಕ್ಷರಾಗಿ ಸೀತರಾಮ ಹೇರಿಕುದ್ರು ಆಯ್ಕೆಯಾದರು. ವ್ಯವಸ್ಥಾಪನಾ ಮಾರ್ಗದರ್ಶಕರಾಗಿ ಗಣಪತಿ ಸುವರ್ಣ, ಗೌರವಾಧ್ಯಕ್ಷರಾಗಿ ಕೆ. ಬಿ. [...]