Author
ಸುನಿಲ್ ಹೆಚ್. ಜಿ. ಬೈಂದೂರು

ಇನಾಮ್ದಾರ್ ಸಿನೆಮಾ ಚಿತ್ರೀಕರಣ ಪೂರ್ಣ. ಕೆಲ ದಿನಗಳಲ್ಲಿ ತೆರೆಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಹುನಿರೀಕ್ಷಿತ ಸಿನೆಮಾ ‘ಇನಾಮ್ದಾರ್’ ಚಿತ್ರೀಕರಣ ಮುಗಿದಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ತೆರೆಯ ಮೇಲೆ ಬರಲಿದೆ. ಕರಾವಳಿಯ ಕನಸು ಕಂಗಳ ನಟ, ನಿರ್ದೇಶಕ ಸಂದೇಶ್ ಶೆಟ್ಟಿ ಆಜ್ರಿ [...]

ಚಪ್ಪರಿಕೆ: ಹಳ್ಳಕ್ಕೆ ಬಿದ್ದು ನಾಪತ್ತೆಯಾದ ಬಾಲಕಿಗಾಗಿ ಮುಂದುವರಿದ ಶೋಧ, ಮನೆಯಲ್ಲಿ ಆಕ್ರಂದನ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.8: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿಗಾಗಿ, ಎಡಮಾವಿನ ಹೊಳೆಯಲ್ಲಿ ಶೋಧಕಾರ್ಯ ಮುಂದುವರಿದಿದೆ. ಚಪ್ಪರಿಕೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ [...]

ಕಾರಣಿಕ ಕ್ಷೇತ್ರ: ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನ ಮರವಂತೆ

ಕುಂದಾಪ್ರ ಡಾಟ್ ಕಾಂ ಲೇಖನ.ಮರವಂತೆ ಮಹಾರಾಜ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಷ್ಣು ಹಾಗೂ ಶ್ರೀ ವಿಷ್ಣುವಿನ ದಶವತಾರಗಳಲ್ಲಿ ಎರಡು ಮುಖ್ಯ ಅವತಾರಗಳಾದ ಶ್ರೀ ವರಾಹ ಮತ್ತು ಶ್ರೀ ನರಸಿಂಹ ದೇವರು [...]

ಟೋಲ್ ಪ್ಲಾಜಾದಲ್ಲಿನ ಅರ್ಲಕ್ಷ್ಯ, ಹೆದ್ದಾರಿ ಅವ್ಯವಸ್ಥೆಗೆ ಬಲಿಯಾಗುತ್ತಿದೆ ಅಮೂಲ್ಯ ಜೀವಗಳು

ಕುಂದಾಪ್ರ ಡಾಟ್ ಕಾಂ ವರದಿ.ಬೈಂದೂರು: ತಾಲೂಕಿನ ಶಿರೂರು ಟೋಲ್ ಪ್ಲಾಜಾದಲ್ಲಿ ಬುಧವಾರ ಸಂಜೆ ನಡೆದ ಭೀಕರ ಅಪಘಾತ ಸಾರ್ವಜನಿಕರ ಎದೆ ನಡುಗಿಸಿದೆ. ಟೋಲ್ ಪ್ಲಾಜಾದಲ್ಲಿನ ಸಣ್ಣ ಎಡವಟ್ಟು, ಅಂಬುಲೆನ್ಸ್ ವೇಗ ನಾಲ್ಕು [...]

ಮಂಗಳೂರು ವಿ.ವಿಯಿಂದ ‘ಕುಂದಾಪ್ರ ಕನ್ನಡ ಅಧ್ಯಯನ ಪೀಠ’ ಆರಂಭಕ್ಕೆ ನಿರ್ಧಾರ

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಕುಂದಾಪುರ ನೆಲದ ಭಾಷೆ ಕುಂದಾಪ್ರ ಕನ್ನಡದ ಅಭಿವೃದ್ಧಿ ಹಾಗೂ ತುಲನಾತ್ಮಕ ಅಧ್ಯಯನದ ದೃಷ್ಟಿಯಿಂದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಆರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಕುಂದಾಪ್ರ [...]

ಬೈಕಿನಲ್ಲಿ ಲೇಹ್-ಲಡಾಕ್ ತೆರಳಿದ ಕೊಲ್ಲೂರಿನ ವ್ಲಾಗರ್ ಜಿತೇಂದ್ರ ಕುಮಾರ್

ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ,ಜೂ.15: ಲಾಂಗ್ ರೈಡ್‌ಗೆ ತೆರಳೋದು ಪ್ರತಿಯೊಬ್ಬ ಬೈಕರ್‌ಗಳ ಕನಸು. ಸ್ನೇಹಿತರ ಪಡೆ ಜೊತೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚಿದಂತಿರುತ್ತೆ ರೈಡಿಂಗ್ ಅನುಭವ. ಹೀಗೆ ಕುಂದಾಪುರದಿಂದ ಆರಂಭಿಸಿ ಭಾರತದ ಸ್ವರ್ಗ [...]

ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನಿಂದ ಶ್ರಾವ್ಯಾಳ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ

ಅನಾರೋಗ್ಯದ ನಡುವೆಯೂ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ ಮಾಡಿದ್ದ ವಿದ್ಯಾರ್ಥಿನಿಗೆ ಡಾ. ಗೋವಿಂದ ಬಾಬು ಪೂಜಾರಿ ಅವರಿಂದ ನೆರವು ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಗ್ವಾಡಿಯ ಯುವತಿ ಶ್ರಾವ್ಯಾ, ತನ್ನ ಅನಾರೋಗ್ಯದ ನಡುವೆಯೂ [...]

ಕುಂಭಾಸಿಯಿಂದ ಕಾಶ್ಮೀರದ ತನಕ ಯುವತಿಯ ಸೋಲೋ ಬೈಕ್ ಟ್ರಿಪ್

7,000 ಕಿ.ಮೀ ಪಯಣ, ಮಹಿಳಾ ಸಬಲೀಕರಣ ಜಾಗೃತಿಯ ಕಂಕಣ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಕ್ ರೈಡಿಂಗ್ ಅನ್ನೊಂದು ಒಂದು ಥ್ರಿಲ್ಲಿಂಗ್ ಅನುಭವ. ಅದ್ರಲ್ಲೂ ಇಷ್ಟವಾದ ಬೈಕ್ ಸಿಕ್ಕರಂತೂ ಲಾಂಗ್ ಟ್ರಿಪ್ [...]

ಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ: ಪ್ರಥಮ ಬಹುಮಾನ ರೂ.50,000!

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಭಾರತದ 75ನೇ ಸ್ವಾತಂತ್ರ್ಯೋತ್ಸವ ಮತ್ತು ಸಂಸ್ಥೆಯ ಮೂರನೇ ವಾರ್ಷಿಕೋತ್ಸವದ ಹಿನ್ನಲೆಯಲ್ಲಿ ’ಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಫರ್ಧೆ 2022’ನ್ನು ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ [...]