Author
ಸುನಿಲ್ ಹೆಚ್. ಜಿ. ಬೈಂದೂರು

ಕುಂದಾಪುರ ಪುರಸಭೆಯಿಂದ ಕೋಡಿ ಕಡಲ ಕಿನಾರೆ ಸ್ವಚ್ಛತಾ ಅಭಿಯಾನ

ಕುಂದಾಪುರ: ಸ್ವಚ್ಛ ಭಾರತ್ ಮಿಶನ್ ಅನುಷ್ಠಾನದ ಸ್ವಚ್ಛ ಭಾರತ್ ಪಾಕ್ಷಿಕ ಕಾರ್ಯಕ್ರಮ ಅಂಗವಾಗಿ ಕುಂದಾಪುರ ಪುರಸಭೆಯ ವತಿಯಿಂದ ಕೋಡಿ ಕಡಲ ಕಿನಾರೆಯ ಸ್ವಚ್ಛತಾ ಕಾರ್ಯಕ್ರಮ ಕೋಡಿ ಲೈಟ್ ಹೌಸ್ ಬಳಿ ಜರುಗಿತು. [...]

’ಅಂಗೈಯಲ್ಲಿ ಆರೋಗ್ಯ – ಅಕ್ಯೂಪ್ರೆಶರ್’ ಮಾಹಿತಿ ಶಿಬಿರ

ಗಂಗೊಳ್ಳಿ: ನಮ್ಮ ಅಂಗೈಯಲ್ಲಿಯೇ ನಮ್ಮ ಆರೋಗ್ಯವಿದೆ. ಪ್ರತಿನಿತ್ಯ ನಮ್ಮ ಹಸ್ತ ಮತ್ತು ಪಾದಗಳನ್ನು ನಿರ್ದಿಷ್ಟ ರೀತಿಯಲ್ಲಿ ಸ್ಪರ್ಶಿಸುವ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ. ನಿಯಮಿತ ಆಹಾರ ಪದ್ಧತಿ ಹಾಗೂ ಅಕ್ಯೂಪ್ರೆಶರ್ [...]

ಶರೀರ ರೋಮಾಂಚನ ಸ್ಥಿತಿಯೇ ಕುಂಡಲಿನಿ ಜಾಗೃತಿ

ಕುಂದಾಪುರ: ವ್ಯಾಯಾಮ ಆಸನಗಳಿಗಿಂತ ಮುಂದುವರಿದು ದೇಹ, ಮನಸ್ಸು ಮತ್ತು ಉಸಿರಿನ ಮೇಲೆ ನಿಯಂತ್ರಣ ಸಾಧಿಸುವುದೇ ಯೋಗ, ಮನಸ್ಸನ್ನು ಒಂದೆಡೆ ತಡೆಗಟ್ಟಿ ಅಂತರಾತ್ಮದ ಕಡೆಗೆ ತಿರುಗಿಸಿ ಆತ್ಮಾಭಿಮುಖವಾಗಿ ಶರೀರ ರೋಮಾಂಚನ ಸ್ಥಿತಿಯತ್ತ ಸಾಗುವುದೇ [...]

ಅ.13-23 : ಬಸ್ರೂರು ಮಹಾಲಸಾ ದೇವಳದಲ್ಲಿ ನವರಾತ್ರಿ ಮಹೋತ್ಸವ

ಗಂಗೊಳ್ಳಿ : ಸುಮಾರು 450 ವರ್ಷಗಳ ಇತಿಹಾಸವುಳ್ಳ ಉಡುಪಿ ಜಿಲ್ಲೆಯ ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಕುಂದಾಪುರ ತಾಲೂಕಿನ ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವವು ಅ.13 ರಿಂದ [...]

ಹಾವುಗಳು ನಿರುಪದ್ರವಿಗಳು ಮತ್ತು ಸ್ನೇಹ ಜೀವಿಗಳು

ಕೋಟ: ನಮ್ಮೊಂದಿಗೆ ಬದುಕಲು ಭೂಮಿಗೆ ಬಂದ ಜೀವಿ ಹಾವುಗಳು. ಅವಗಳನ್ನು ಕಂಡಾಕ್ಷಣ ಭಯಭೀತರಾಗಿ ಆತಂಕಿತರಾಗಿ ಮಾಡುವ ಎಡವಟ್ಟುಗಳಿಂದ ಅನಾಹುತ ಸಂಭವಿಸುತ್ತದೆ ಹೊರತು, ತನ್ನಷ್ಟಕ್ಕೆ ಬಂದು ಕಚ್ಚುವ ಅಭ್ಯಾಸ ಅವುಗಳಿಗೆ ಇಲ್ಲ. ಹಾವುಗಳು [...]

ಕೃಷಿನಾಡಿನಲ್ಲಿ ಕೃಷಿ ಮಾಯಾವಾಗುವ ಆತಂಕ: ಶಿವಾನಂದ ಹಂದೆ

ಕೋಟ: ಅನುಕೂಲತೆಗಳು ಜಾಸ್ತಿಯಾದಂತೆ ಜನರಲ್ಲಿ ಕೃಷಿಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಒಂದರ್ಥದಲ್ಲಿ ಜನ ಸಂಪತ್ಭರಿತರಾಗುತ್ತಿದ್ದಾರೆ ಎನ್ನಬಹುದು. ಕೃಷಿಯನ್ನು ನೆಚ್ಚಿಕೊಂಡು ಬದುಕು ಸಾಗಿಸಬೇಕಾದ ಅಗತ್ಯತೆ ಇಂದು ಇಲ್ಲವಾಗಿದೆ. ಕೃಷಿ ದೇಶವಾಗಿ ಗುರುತಿಸಿಕೊಂಡ ನಮ್ಮ [...]

ನಿಧನ : ದಿನೇಶ್ ಬೀರೆ

ಕುಂದಾಪುರ: ಇಲ್ಲಿನ ಒಂಭತ್ತು ದಂಡಿಗೆ ನಿವಾಸಿ ದಿ. ಶಂಕರ ಬೀರೆಯವರ ಪುತ್ರ ದಿನೇಶ್ ಬೀರೆ (೪೭ ವ.) ಹೃದಯಾಘಾತದಿಂದ ಅ. ೦೮ರಂದು ಕುಂದಾಪುರದಲ್ಲಿ ನಿಧನರಾದರು. ಕುಂದಾಪುರದಲ್ಲಿ ಟ್ಯಾಕ್ಸಿಯನ್ನು ಹೊಂದಿದ್ದ ಮೃತರು ಪತ್ನಿ, ಇಬ್ಬರೂ ಪುತ್ರಿಯರನ್ನು [...]

ದೀಪೋತ್ಸವ ಸಮಿತಿ ಅಧ್ಯಕ್ಷರಾಗಿ ಅಶೋಕ ಪೂಜಾರಿ ಆಯ್ಕೆ

ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ವೀರೇಶ್ವರ ದೀಪೋತ್ಸವ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಅಶೋಕ ಪೂಜಾರಿ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರಗಿದ ಸಮಿತಿಯ ವಾರ್ಷಿಕ ಮಹಾಸಭೆಯಲ್ಲಿ ಇವರನ್ನು [...]

ಗಂಗೊಳ್ಳಿ ಮೆಸ್ಕಾಂ ಸಬ್‌ಸ್ಟೇಶನ್ ಆರಂಭಕ್ಕೆ ಹೋರಾಟ

ಗಂಗೊಳ್ಳಿ: ಕಳೆದ ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಗಂಗೊಳ್ಳಿ ಮೆಸ್ಕಾಂ ಸಬ್‌ಸ್ಟೇಶನ್ ಆರಂಭಕ್ಕೆ ಒತ್ತಾಯಿಸಿ ಹೋರಾಟ ನಡೆಸಲು ಸಬ್‌ಸ್ಟೇಶನ್ ವ್ಯಾಪ್ತಿಯ ನಾಗರಿಕರು ನಿರ್ಧರಿಸಿದ್ದಾರೆ. ಇತ್ತೀಚಿಗೆ ಗುಜ್ಜಾಡಿಯ ಶ್ರೀ ನಾರಾಯಣಗುರು ಕಲ್ಯಾಣ ಮಂದಿರದಲ್ಲಿ [...]