Author
ಸುನಿಲ್ ಹೆಚ್. ಜಿ. ಬೈಂದೂರು

ಕೋಟೇಶ್ವರ: ನಡೆದಾಡುವ ಹಾದಿಗೆ ತಡೆ ತೆರವುಗೊಳಿಸಲು ಆಗ್ರಹ

ಕುಂದಾಪುರ: ಕೋಟೇಶ್ವರ ಗ್ರಾಮದ ಐತಾಳಬೆಟ್ಟು ಉದ್ದಿನಕೆರೆ ಪರಿಸರದಲ್ಲಿ ಅನಾದಿಯಿಂದಲೂ ನಡೆದಾಡುವ ಹಾದಿಗೆ ತಡೆಯೊಡ್ಡಲಾಗಿದ್ದು, ಪರಿಶಿಷ್ಟ ಜಾತಿ ಸೇರಿದಂತೆ ನೂರಾರು ನಾಗರಿಕರು ದಿಗ್ಬಂಧನಕ್ಕೊಳಗಾಗಿದ್ದಾರೆ. ಸರಕಾರಿ ಸ್ಥಳ ಸರ್ವೆ ನಂಬ್ರ 162.1ಎ1ಸಿ ವಿಸ್ತೀರ್ಣ 0.02, [...]

ಮೀನುಗಾರರಿಂದ ಶೃಂಗೇರಿ ಶ್ರೀಗಳ ಭೇಟಿ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರಿಕೆಯ ಅಭಿವೃದ್ಧಿ ಹಾಗೂ ಸಮಸ್ತ ಮೀನುಗಾರರ ಶ್ರೇಯೋಭಿವೃದ್ಧಿಗಾಗಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಸದಸ್ಯರು ಶೃಂಗೇರಿಯಲ್ಲಿ ಶೃಂಗೇರಿಯ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ [...]

ಅ.13: ಕಸ್ತೂರಿ ರಂಗನ್ ವರದಿ ವಿರುದ್ದ ವಂಡ್ಸೆಯಲ್ಲಿ ಪ್ರತಿಭಟನೆ

ಕುಂದಾಪುರ: ಕಸ್ತೂರಿ ರಂಗನ್ ವರದಿಯಲ್ಲಿ ಮತ್ತೆ ವಂಡ್ಸೆ ಸೇರ್ಪಡೆಯಾಗಿರುವ ಬಗ್ಗೆ ವಂಡ್ಸೆಯ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸಿದ್ದು, ಅಕ್ಟೋಬರ್ 13ರಂದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ತಿಳಿಸಿದ್ದಾರೆ. [...]

ಅ.8: ಉಪ್ಪಿನಕುದ್ರು ಗೊಂಬೆಯಾಟ ತಂಡ ಹಾಂಗ್‌ಕಾಂಗ್‌ಗೆ

ಕುಂದಾಪುರ: ಜಾನಪದ ಕ್ಷೇತ್ರಕ್ಕೆ ಉಪ್ಪಿನಕುದ್ರು ಗೊಂಬೆಯಾಟ ತಂಡ ತನ್ನದೇ ಆದ ಕಾಯಕದಿಂದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವುದಂತೂ ಸುಳ್ಳಲ್ಲಾ. ಇಲ್ಲಿಯ ಕಲಾ ಪರಂಪರೆ ೩೫೦ ವರ್ಷಗಳ ಸುಧೀರ್ಘ ಇತಿಹಾಸದ ಹಿನ್ನೆಲೆಯಲ್ಲಿ ಇಂದು 6 ನೇ [...]

ಕಾರಂತರು ಕೋಟದ ಹೆಮ್ಮೆಯ ಆಸ್ತಿ: ಕೃಷ್ಣ ಮೂರ್ತಿ ಉರಾಳ

ಕೋಟ: ಕಾರಂತರು ಅಂದು ನಡೆದಾಡಿದ ಜಾಗದಲ್ಲಿ ತಲೆ ಎತ್ತಿರುವ ಕಾರಂತ ಕಲಾ ಭವನದಲ್ಲಿ ವರ್ಷ ವರ್ಷವು ಕೂಡ ಕಾರಂತರ ಜನ್ಮ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸುತ್ತಿರುವ ಸಂತಸದ ವಿಚಾರವಾಗಿದೆ. ಕೋಟ ಕಾರಂತ [...]

ಕಾರಂತರಿಂದ ರಂಗ ಚಟುವಟಿಕೆಗೆ ಹೊಸ ಆಯಾಮ

ಕೋಟ: ಕಾರಂತರ ರಂಗಕಲ್ಪನೆ ಅದ್ಭುತವಾದುದು. ಅವರ ರಂಗ ಪ್ರಯೋಗಗಳು ವಿನೂತನವಾದರೂ ತಮ್ಮ ಅದ್ಭುತ ಅಸಾಧಾರಣ ರಂಗ ಪ್ರಯೋಗದಿಂದ ರಂಗಭೂಮಿಯನ್ನು ಜೀವಂತಗೊಳಿಸಿದ ಕಾರಂತರು ರಂಗ ಚಟುವಟಿಕೆಗಳಿಗೆ ಹೊಸ ಆಯಾಮ ನೀಡಿದ ಮಹಾನುಭಾವ ಎಂದು [...]

ಅ.14: ಸರಕಾರಿ ಹಾಸ್ಟೇಲ್ ಹೊರಗುತ್ತಿಗೆ ನೌಕರರ ಹೋರಾಟ

ಕುಂದಾಪುರ: ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುತ್ತಿರುವ ಹಾಸ್ಟೆಲ್ ಹಾಗೂ ವಸತಿ [...]

ಮಹಾಸತಿ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಕಾರ್ಯಕ್ಷೇತ್ರ ಹೊಂದಿರುವ ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತಿವರ್ಷ ಉತ್ತಮವಾಗಿ ಕಾರ್ಯನಿರ್ವಹಿಸಿ ಅಧಿಕ ಲಾಭ ಗಳಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸಹಕಾರಿ ಸಂಘದ ಪಾಲುದಾರರಿಗೆ ಶೇ.10 [...]

ಶಾಲೆಯ ಕ್ರೀಡಾಂಗಣ ಅಭಿವೃದ್ಧಿಗೆ ಗುದ್ದಲಿಪೂಜೆ

ಗಂಗೊಳ್ಳಿ: ಗಂಗೊಳ್ಳಿ ಬೆಳೆಯುತ್ತಿರುವ ಮೀನುಗಾರಿಕಾ ಬಂದರು ಪ್ರದೇಶವಾಗಿದ್ದು, ಗಂಗೊಳ್ಳಿ ಬಂದರಿನ ಅಭಿವೃದ್ಧಿಗೆ, ಬ್ರೇಕ್ ವಾಟರ್ ಕಾಮಗಾರಿಗೆ ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಂಜೂರಾಗಿರುವ ೧೦೨ ಕೋಟಿ ರೂ. ವೆಚ್ಚದ ಕಾಮಗಾರಿಗೆ ಅತೀ [...]

ಇಂಟರ್‌ಲಾಕ್ ಕಾಮಗಾರಿಗೆ ಗುದ್ದಲಿಪೂಜೆ

ಗಂಗೊಳ್ಳಿ: ಸರಕಾರ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು, ಅನುದಾನಿತ ಶಾಲೆಗಳ ಅಭಿವೃದ್ಧಿಗೂ ಸಹಕಾರ ನೀಡುತ್ತಿದೆ. ಈಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ಎಸ್.ವಿ.ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ದೃಷ್ಟಿಯಿಂದ ಶಾಲೆಯ ಪ್ರಾಂಗಣದಲ್ಲಿ [...]