Author
ಸುನಿಲ್ ಹೆಚ್. ಜಿ. ಬೈಂದೂರು

ಅಪರಾಧ ತಡೆ ಜಾಗೃತಿಗಾಗಿ ರೆಡ್ ಸುರಕ್ಷಾ ಅಭಿಯಾನ. ಜಿಲ್ಲಾ ಮಟ್ಟದ ಕಿರು ಪ್ರಹಸನ ಸ್ವರ್ಧೆ

ಅಪಘಾತವಾದಾಗ ನಾಗರಿಕರು ಜವಾಬ್ದಾರಿಯಿಂದ ವರ್ತಿಸಬೇಕು: ಎಎಸ್ಪಿ ಸಂತೋಷ್ ಕುಮಾರ್ ಕುಂದಾಪುರ: ವಿದ್ಯಾರ್ಥಿಗಳು ತಿಳಿದೋ ತಿಳಿಯದೆಯೋ ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವುದರಿಂದ ಭವಿಷ್ಯದಲ್ಲಿ ಅವರು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಬಗ್ಗೆ ಅರಿತು ಎಚ್ಚರ ವಹಿಸುವುದು ಅತೀ [...]

ನವವಿವಾಹಿತೆ ಆತ್ಮಹತ್ಯೆಗೆ ಶರಣು

ಕುಂದಾಪುರ: ತಾಲೂಕಿನ ಕೆರಾಡಿ ಗ್ರಾಮದ ತನ್ನ ತಾಯಿಯ ಮನೆಯಲ್ಲಿ ವಾಸವಿದ್ದ ನವ ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿದೇಶದಲ್ಲಿ ವೃತ್ತಿಯಲ್ಲಿರುವರುವ ಸತೀಶ್ ಶೆಟ್ಟಿ ಅವರ ಮಡದಿ ಪವಿತ್ರಾ [...]

ಅ.05: ಮರಳುನೀತಿ ವಿಳಂಬದ ಬಗ್ಗೆ ಅನಿರ್ಧಿಷ್ಟಾವಧಿ ಧರಣಿ

ಕುಂದಾಪುರ: ಸಿಹಿನೀರಿನ ಮರಳುಗಾರಿಕೆ ಟೆಂಡರ್ ಕರೆಯಲು ವಿಳಂಬ ಮಾಡುತ್ತಿರುವ ಜಿಲ್ಲಾಡಳಿತ ಕ್ರಮ ಖಂಡಿಸಿ ಹಿಂದಿನ ಬೆಲೆಗಿಂತ ದುಪ್ಪಟ್ಟು ಬೆಲೆಯಲ್ಲಿ ಮರಳನ್ನು ಮಾರಾಟ ಮಾಡುತ್ತಿರುವ ಕಾಳಸಂತೆಕೋರರ ಮೇಲೆ ಕ್ರಮ ಜರುಗಿಸಲು ವಿಫಲವಾಗಿರುವ ಜಿಲ್ಲಾಡಳಿತದ [...]
ಕೋಟ: ನಾವು ಬದುಕುವ ವಿಧಾನವನ್ನು ಸಂಸ್ಕೃತಿ ಎನ್ನಬಹುದು. ಒಳ್ಳೆಯದಕ್ಕೆ ಹತ್ತಿರವಾಗಿ ಕೆಟ್ಟದರಿಂದ ದೂರ ಉಳಿದು ಬದುಕುವುದು ಸಂಸ್ಕೃತಿ. ಸಂಸ್ಕೃತಿಯ ಪ್ರೀತಿ ನಮಗೆ ಬದುಕಿನಲ್ಲಿ ಜೀವನ ಪ್ರೀತಿಯನ್ನು ನೀಡುತ್ತದೆ. ನಮ್ಮಲ್ಲಿ ಒಳ್ಳೆಯ ತನವನ್ನು [...]

ಆಸ್ಟ್ರೇಲಿಯಾ ಅಥ್ಲೆಟಿಕ್ಸ್ : ಜಯಂತಿ ದೇವಾಡಿಗಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಇಂದು ಆಸ್ಟ್ರೇಲಿಯಾದಲ್ಲಿ ನಡೆದ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಸ್ವರ್ಧೆಯಲ್ಲಿ ಮುಂಬೈ ದೇವಾಡಿಗ ಸಂಘದ ಮಹಿಳಾ ವಿಭಾಗ ಕಾರ್ಯದರ್ಶಿ ಜಯಂತಿ ಎಂ. ದೇವಾಡಿಗ ಲಾಂಗ್ ಜಂಪ್ ವಿಭಾಗದಲ್ಲಿ [...]

ಕೋಟ ಕಾರಂತ ಥೀಂ ಪಾರ್ಕಗೆ ಕಡೂರು ಶಾಸಕ ವೈ.ಎಸ್.ವಿ.ದತ್ತ ಭೇಟಿ

ಕೋಟ: ಇಲ್ಲಿನ ಡಾ. ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸಂಭ್ರಮದಲ್ಲಿರುವ ಕೋಟ ಕಾರಂತ ಥೀಂ ಪಾರ್ಕಗೆ ಕಡೂರು ಶಾಸಕ, ಜೆಡಿಎಸ್ ಧುರೀಣ ವೈ.ಎಸ್.ವಿ.ದತ್ತ ಭೇಟಿ ನೀಡಿದರು.. ಕಾರಂತರ ಹುಟ್ಟೂರಿನಲ್ಲಿ ನಿರ್ಮಾಣವಾಗಿ [...]

ಪ್ರಜ್ಞಾವಂತ ಮತದಾರನಿಂದ ಉತ್ತಮ ನಾಯಕ: ಶಾಸಕ ವೈ.ಎಸ್.ವಿ. ದತ್ತ

ಕುಂದಾಪುರ: ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಪ್ರಜ್ಞಾವಂತರಾಗಿ ಕಾರ್ಯವೆಸಗಿದರೆ ಉತ್ತಮ ನಾಯಕರನ್ನು ಆರಿಸಲು ಸಾಧ್ಯವಿದೆ. ವ್ಯವಸ್ಥೆ ಸಂಪೂರ್ಣವಾಗಿ ಆರೋಗ್ಯಕರವಾಗಬೇಕಾದಲ್ಲಿ ರಾಜಕಾರಣಿಗಳ ಜೊತೆಗೆ ಮತದಾರರ ಕೊಡುಗೆ ಕೂಡ ಅಮೂಲ್ಯವಾದದು ಎಂದು ಕಡೂರು ಶಾಸಕ [...]

ರೋಟರಿ ಕ್ಲಬ್ ಕುಂದಾಪುರದಿಂದ ಶಾಸ್ತ್ರಿ ಜಯಂತಿ ಆಚರಣೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ. ೦೨ರಂದು ಶಾಸ್ತ್ರಿ ಸರ್ಕಲ್‌ನಲ್ಲಿರುವ ಶಾಸ್ತ್ರಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ [...]

ಸರಸ್ವತಿ ವಿದ್ಯಾಲಯದಲ್ಲಿ ಗಾಂಧೀಜಿ ಶಾಸ್ತ್ರೀಜಿ ದಿನಾಚರಣೆ

ಗಂಗೊಳ್ಳಿ: ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ಪ್ರತಿಪಾದಿಸಿದ ಮೌಲ್ಯಗಳು ನಮಗೆ ಮುಖ್ಯವಾಗಬೇಕು. ಅವುಗಳ ಅರಿಯುವಿಕೆಗಿಂತ ಆಳವಡಿಕೆ ಪ್ರಮುಖವಾಗಬೇಕು.ಈ ನಿಟ್ಟಿನಲ್ಲಿ ಬೇರೆಯವರನ್ನು ಪ್ರೋತ್ಸಾಹಿಸಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್ ಎನ್ [...]

ಸಿದ್ಧಾಪುರ: ದಿನಸಿ ಅಂಗಡಿಗೆ ಬೆಂಕಿ. ಕೊಟ್ಯಂತರ ರೂ. ನಷ್ಟ

ಕುಂದಾಪುರ: ತಾಲೂಕಿನ ಸಿದ್ದಾಪುರದಲ್ಲಿ ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದ್ದು ಸುಮಾರು ಒಂದು ಕೋಟಿಗೂ ಮಿಕ್ಕಿ ನಷ್ಟ ಸಂಭವಿಸಿದೆ. ಸಿದ್ದಾಪುರದ ‘ಕಾಮತ್ ಜನರಲ್ ಸ್ಟೋರ್’ ಬೆಂಕಿಗೆ ಆಹುತಿಯಾದ ಅಂಗಡಿಯಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ [...]