Author
ಸುನಿಲ್ ಹೆಚ್. ಜಿ. ಬೈಂದೂರು

ಕಾರಂತ ಥೀಂ ಪಾರ್ಕ್: ಹುಟ್ಟೂರಿನಲ್ಲಿ ಕಾರಂತಜ್ಜನ ನೆನಪು ಸದಾ ಹಸಿರು

ಕುಂದಾಪುರ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೋಟ ಶಿವರಾಮ ಕಾರಂತದ ಹುಟ್ಟೂರಲ್ಲಿ ಅವರ ನೆನಪಿಗಾಗಿ ನಿರ್ಮಾಣಗೊಂಡಿರುವ ಸ್ಮಾರಕ ಭವನ ನಿಜಾರ್ಥದಲ್ಲಿ ಸಾರ್ಥಕ್ಯವನ್ನು ಕಾಣುತ್ತಿದೆ. ಪ್ರತಿ ವಾರವೂ ಭವನದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಗೆ [...]

ಗೋಪಾಲಕೃಷ್ಣ ವಿವಿಧೋದ್ದೇಶ ಸೇವಾ ಸಹಕಾರಿ ಸಂಘ ಮಹಾಸಭೆ

ಕುಂದಾಪುರ: ತಾಲೂಕಿನ ಮಡಾಮಕ್ಕಿ ಗ್ರಾಮವನ್ನು ಹೊರತುಪಡಿಸಿ, ಉಳಿದ ೧೦೦ ಗ್ರಾಮಗಳ ವ್ಯಾಪ್ತಿಗೆ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ಈ ಸಂಘವು ಆಯಾ ಗ್ರಾಮಗಳ ನೋಂದಾಯಿತ ಸದಸ್ಯರಿಗೆ ಸೇವೆ ನೀಡುತ್ತಿದೆ. ಸದಸ್ಯತ್ವ ವರ್ಷಂತ್ಯಕ್ಕೆ 31.42 ವೃದ್ಧಿಯಾಗಿದ್ದು, [...]

ಅ. 4 : ಕುಂದಾಪುರದಲ್ಲಿ ಅಪರಾಧ ತಡೆ ಜಾಗೃತಿ ರೆಡ್ ಸುರಕ್ಷಾ ಅಭಿಯಾನ

ಕುಂದಾಪುರ: ಮಂಗಳೂರಿನ ರೆಡ್ ಎಫ್.ಎಮ್ 93.5 ಪ್ರಸ್ತುತ ಪಡಿಸುವ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ಹೋಟೆಲ್ ಪಾರಿಜಾತದ ಪ್ರಾಯೋಜಕತ್ವದಲ್ಲಿ ಅ. 4ರಂದು ಬೆಳಿಗ್ಗೆ 9 ಕ್ಕೆ ಕುಂದಾಪುರದ [...]

ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಸಂಭ್ರಮ: ‘ನಾಗೂರಿನಲ್ಲಿ ಕನ್ನಡ ವರ್ಷಾಚರಣೆ’

[quote bgcolor=”#ffffff” bcolor=”#ffbb00″ arrow=”yes” align=”right”]ಅ.8: ಕಾರ್ಯಕ್ರಮಗಳ ವಿವರ: ವಿಶೇಷ ಉಪನ್ಯಾಸದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ-ಸವಾಲುಗಳ ಬಗ್ಗೆ ಹಿರಿಯ ನ್ಯಾಯವಾದಿ ಎ.ಎಸ್.ಎನ್.ಹೆಬ್ಬಾರ್ ಮಾತನಾಡಲಿದ್ದಾರೆ. ಆಕಾಶವಾಣಿ ಕಲಾವಿದ ಚಂದ್ರ ಕೆ. [...]

ಎಲ್ಲೂರಿನಲ್ಲಿ ವಿಜಯನಗರ ಸಾಮ್ರಾಜ್ಯದ ಶಾಸನ ಪತ್ತೆ

ಕೊಲ್ಲೂರು: ಇಲ್ಲಿಗೆ ಸಮೀಪದ ಎಲ್ಲೂರು ಸಂತೆಗದ್ದೆ ಎಂಬಲ್ಲಿ ಶಿಲಾ ಶಾಸನ ಪತ್ತೆಯಾಗಿದೆ. ಅದನ್ನು ಪರಿ ಶೀಲಿಸಿದ ಶಿರ್ವ ಎಂಎಸ್ಆರ್ಎಸ್‌ ಕಾಲೇಜಿನ ಇತಿಹಾಸ ಮತ್ತು ಪುರಾತ ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಮುರುಗೇಶಿ [...]

ನಾವುಂದ : ನೇತ್ರ ತಪಾಸಣಾ ಶಿಬಿರ ಉದ್ಘಾಟನೆ

ಬೈಂದೂರು: ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ, ಮಣಿಪಾಲ ಲಯನ್ಸ್ ಮತ್ತು ಲಯನೆಸ್ ಕ್ಲಬ್, ದುಬೈಯ ದಿನೇಶ ದೇವಾಡಿಗ ಫ್ಯಾಮಿಲಿ ಟ್ರಸ್ಟ್ ಮತ್ತು ನಾವುಂದ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಡುಪಿಯ [...]

ಮುದ್ರಾ ಯೋಜನೆಯಡಿಯಲ್ಲಿ ಸಣ್ಣ ಉದ್ದಿಮೆದಾರಿಗೆ ಸಾಲ ನೀಡುವ ಗುರಿ

ಕುಂದಾಪುರ: ಮುದ್ರಾ ಯೋಜನೆಯಡಿಯಲ್ಲಿ ಸಮಗ್ರ ಆರ್ಥಿಕತೆಯ ಪ್ರಗತಿಯು ಕೇಂದ್ರ ಸರಕಾರದ ಆಶಯವಾಗಿದೆ. ಪ್ರಸಕ್ತ ಸಾಲಿನ ಅಂತ್ಯದೊಳಗೆ ಕೇಂದ್ರ ಸರಕಾರದ ಆದೇಶದಂತೆ ಸಣ್ಣ ಮತ್ತು ಅತಿ ಸಣ್ಣ ಉದ್ದಿಮೆದಾರರಿಗೆ ಮುದ್ರಾ ಯೋಜನೆಯಡಿಲ್ಲಿ ಸಾಲ [...]

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಎಸ್.ವಿ ಕಾಲೇಜು ಪ್ರಥಮ ಸ್ಥಾನ

ಗಂಗೊಳ್ಳಿ: ಇತ್ತೀಚೆಗೆ ಗಂಗೊಳ್ಳಿಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ [...]

ಗ೦ಗೊಳ್ಳಿಯಲ್ಲಿ ಭಗತ್ ಸಿಂಗ್ ಜನ್ಮದಿನಾಚರಣೆ

ಗಂಗೊಳ್ಳಿ: ಕಳೆದ ಸೋಮವಾರ ಇಲ್ಲಿನ ಮ್ಯಾಂಗನೀಸ್ ರಸ್ತೆಯಲ್ಲಿನ ಭಗತ್ ಸಿಂಗ್ ಅಭಿಮಾನಿ ಬಳಗವು ಭಗತ್ ಸಿಂಗ್ ಜನ್ಮದಿನಾಚರಣೆಯನ್ನು ಆಚರಿಸಿತು.ಗಂಗೊಳ್ಳಿಯ ಉದ್ಯಮಿ ವಿಠಲ್ ಶೆಣೈ ಅವರು ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು. [...]

ಕುಂದಾಪುರ : ಮಿಥುನ ಸುವರ್ಣಗೆ ಗೌರವಾರ್ಪಣೆ

 ಕುಂದಾಪುರದ ಶ್ರೀ ಬಗಳಾಂಬ ಚಂಡೆ ಬಳಗದ ವ್ಯವಸ್ಥಾಪಕ, ಖ್ಯಾತ ಚಂಡೆ ವಾದಕ ಮಿಥುನ್ ಸುವರ್ಣ ಅವರ ಪ್ರತಿಭೆ, ಕಲಾ ಸೇವೆಯನ್ನು ಗುರುತಿಸಿ ಕುಂದಾಪುರದ ಫ್ಯಾಶನ್ ಕೋರ್ಟ್ ವತಿಯಿಂದ ಸಂಮಾನಿಸಲಾಯಿತು. ಈ ಸಂದರ್ಭದಲ್ಲಿ [...]