Author
ಸುನಿಲ್ ಹೆಚ್. ಜಿ. ಬೈಂದೂರು

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಮಿಂಚಿನ ಓಟದ ಸಂಚಾರ

ವಿಶ್ವ ಹೃದಯ ದಿನದ ಅಂಗವಾಗಿ ಆರೋಗ್ಯ ಅರಿವು ಮೂಡಿಸಲು ಕುಂದಾಪುರದಲ್ಲಿ ಪ್ರಪ್ರಥಮ ಭಾರಿಗೆ ಹಮ್ಮಿಕೊಂಡ ಆರೋಗ್ಯಕ್ಕಾಗಿ ಓಟ ಕುಂದಾಪುರ: ವಿಶ್ವ ಹೃದಯ ದಿನದ ಅಂಗವಾಗಿ, ಆರೋಗ್ಯದ ಬಗೆಗೆ ಜನಜಾಗೃತಿ ಮೂಡಿಸಲು ಇಂದು(ಸೆ.27) [...]

ಸೆ.27: ಕುಂದಾಪುರದಲ್ಲಿ ‘ಕಿನಾರೆ’ ಚಿತ್ರದ ಆಡಿಷನ್

ಕುಂದಾಪುರ: ರೆಡ್ ಆಪಲ್ ಮೂವಿಸ್ ಕ್ರೀಯೆಷನ್ಸ್ ನ ಯುವ ನಿರ್ದೇಶಕ ದೇವರಾಜ್ ಪೂಜಾರಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರ ‘ ಕಿನಾರೆ’ ಗೆ ಉಡುಪಿ, ಕುಂದಾಪುರ ಭಾಗಗಳಿಂದ ಪ್ರತಿಭಾವಂತ ಕಲಾವಿದರು [...]

ಬೀಡಿ ವರ್ಕರ್ಸ್ ಯೂನಿಯನ್ ವಾರ್ಷಿಕ ಮಹಾಸಭೆ

ಕುಂದಾಪುರ: ಸಿಐಟಿಯುಗೆ ಸಂಯೋಜಿಸಲ್ಪಟ್ಟ ಕುಂದಾಪುರ ಬೀಡಿ ವರ್ಕರ್ಸ್ ಯೂನಿಯನ್ ಇದರ 22ನೇ ವಾರ್ಷಿಕ ಮಹಾಸಭೆಯ ಇತ್ತಿಚಿಗೆ ಕುಂದಾಪುರ ಕಾರ್ಮಿಕ ಭವನದಲ್ಲಿ ಜರಗಿತು. ಬೀಡಿ ವರ್ಕರ್ಸ್ ಯೂನಿಯನ್ ಕುಂದಾಪುರ ತಾಲೂಕು ಅಧ್ಯಕ್ಷೆ ಬಲ್ಕೀಸ್‌ರವರು [...]

ಗೋಡೆ ವೀಡಿಯೊ ಸಂಸ್ಥೆಯಿಂದ ಜಿಲ್ಲೆಯ ಪ್ರಥಮ ಎಲ್‌ಇಡಿ ವಾಲ್ ಬಿಡುಗಡೆ

ಕುಂದಾಪುರ: ವೇಗವಾಗಿ ಮುನ್ನಡೆಯುತ್ತಿರುವ ಆಧುನಿಕ ಜಗತ್ತಿನ ಜನಜೀವನಕ್ಕೆ ಹತ್ತಿರವಾಗುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಸಾಂಸ್ಕೃತಿಕ, ಸಂಘಾಟನಾತ್ಮಕ ಚಟುವಟಿಕೆಯ ಮೆರಗನ್ನು ಇಮ್ಮಡಿಗೊಳಿಸಬಲ್ಲ ಎಲ್‌ಇಡಿ ವಾಲ್‌ನ್ನು ಪರಿಚಯಿಸುತ್ತಿರುವ ಗೋಡೆ ವೀಡಿಯೊ ಸಂಸ್ಥೆಯ [...]

ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರರಿಗೆ ಸನ್ಮಾನ

ಕುಂದಾಪುರ: ದಕ್ಷಿಣಕನ್ನಡ ಜಿಲ್ಲಾ ಪದ್ಮಶಾಲಿ ಸಮಾಜ ಸೇವಾಕೂಟ (ರಿ.) ಬೆಂಗಳೂರು ಇದರ ರಜತ ಮಹೋತ್ಸವ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಜ್ಯೋತಿಷಿ ಹಾಗೂ ವಾಸ್ತುತಜ್ಞ ಬಸವರಾಜ್ ಶೆಟ್ಟಿಗಾರ್‌ರವರನ್ನು ರಜತ ಮಹೋತ್ಸವ ಸಮಿತಿಯ [...]

ಬಾಲ್ ಬ್ಯಾಡ್ಮಿಂಟನ್: ಗಂಗೊಳ್ಳಿ ಮತ್ತು ಶಿರ್ವ ಶಾಲಾ ತಂಡಗಳು ವಿಭಾಗೀಯ ಮಟ್ಟಕ್ಕೆ

ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಹಾಗೂ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ [...]

ಅಕ್ರಮ ಕಸಾಯಿಖಾನೆ: ಪೊಲೀಸರ ದಾಳಿ

ಕುಂದಾಪುರ: ತಾಲೂಕಿನ ಮಾವಿನಕಟ್ಟೆ ಜಂಕ್ಷನ್‌ ಬಳಿ ಅಕ್ರಮವಾಗಿ ಜಾನುವಾರುಗಳನ್ನು ಕೊಂದು ಮಾಂಸ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಕುಂದಾಪುರ ಪೊಲೀಸರು, ಗೋ ಮಾಂಸ ಹಾಗೂ ಒಂದು ಕರುವನ್ನು ವಶಪಡಿಸಕೊಂಡಿದ್ದು, ಸ್ಥಳದಲ್ಲಿದ್ದ ಆರೋಪಿಗಳು [...]

ಚಾರಣ ಶಿಬಿರ: ವಿದ್ಯಾರ್ಥಿಗಳು ದೇಶ ಕಟ್ಟುವ ಕೆಲಸ ಮಾಡಬೇಕಿದೆ – ಶಾಸಕ ಗೋಪಾಲ ಪೂಜಾರಿ

ಬೈಂದೂರು: ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಸೇವಾ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. [...]

ಜೇಸಿಯಿಂದ ಉತ್ತಮ ನಾಗರಿಕರ ಸೃಷ್ಠಿ : ಅಬ್ದುಲ್ ಬಶೀರ್ ಕೋಟ

ಕುಂದಾಪುರ: ಮಕ್ಕಳಿಗೆ, ಸಾರ್ವಜನಿಕರಿಗೆ ಸ್ಪರ್ಧೆ, ಪ್ರತಿಭಾ ಪ್ರದರ್ಶನಗಳು, ಮನರಂಜನಾ ಕಾರ್ಯಕ್ರಮಗಳಿಂಧಾಗಿ ಜೇಸಿ ಸಪ್ತಾಹವೆಂದರೇ ಕುಂದಾಪುರದಲ್ಲಿ ಹಬ್ಬ ಎಂಬ ವಾತಾವರಣ ನಿರ್ಮಾಣವಾಗುತ್ತದೆ. ಜೇಸಿ ಸಂಸ್ಥೆಯಲ್ಲಿ ತರಬೇತಿ ಪಡೆದವರು ಎಲ್ಲ ರಂಗದಲ್ಲಿಯೂ ಸಲ್ಲುವ ಜೊತೆಗೆ [...]

ಗ೦ಗೊಳ್ಳಿ: ಐದನೇ ವರುಷದ ಮುದ್ದು ಕೃಷ್ಣ ಸ್ಪರ್ಧೆ

ಗ೦ಗೊಳ್ಳಿ : ಇ೦ದಿನ ಕಾಲದಲ್ಲಿ ಮಕ್ಕಳ ಬಗೆಗೆ ಹೆಚ್ಚಿನ ನಿಗಾ ಅಗತ್ಯ. ಮಕ್ಕಳು ನಮ್ಮ ನಡೆನುಡಿಗಳನ್ನು ಅನುಸರಿಸುವುದರಿ೦ದ ನಮ್ಮ ನಡತೆಯ ಬಗೆಗೆ ಹೆಚ್ಚಿನ ಗಮನವನ್ನು ಹರಿಸಬೇಕು ಎ೦ದು ಗ೦ಗೊಳ್ಳಿ ಗ್ರಾಮ ಪ೦ಚಾಯತ [...]