Author
ಸುನಿಲ್ ಹೆಚ್. ಜಿ. ಬೈಂದೂರು

ಅ.2: ಕೋಟದಲ್ಲಿ ಸಂಸದೀಯ ಪ್ರಜಾಪ್ರಭತ್ವ – ವರ್ತಮಾನ ಪ್ರಸ್ತುತತೆ ಉಪನ್ಯಾನ

ಕೋಟ: ಕಳೆದ 10 ವರ್ಷಗಳಿಂದ ಗಾಂಧಿ ಜಯಂತಿಯನ್ನು ಆಚರಿಸಿಕೊಂಡು ಬರುತ್ತಿರುವ ಬಹುಮಖಿ ಸಾಲಿಗ್ರಾಮ ಸಂಸ್ಥೆಯ ಈ ಬಾರಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಕಡೂರು ಕ್ಷೇತ್ರದ ಶಾಸಕ ವೈ.ಎಸ್.ವಿ.ದತ್ತಾ ಅವರನ್ನು ಮುಖ್ಯ [...]

ನಾಗೂರು: ಅಪಘಾತದಲ್ಲಿ ಇಬ್ಬರು ಯುವಕರ ದಾರುಣ ಸಾವು

ಬೈಂದೂರು: ಇಲ್ಲಿಗೆ ಸಮೀಪದ ನಾಗೂರು ಎಡಮಾವಿನ ಹೊಳೆ ತಿರುವಿನಲ್ಲಿ ರಾತ್ರಿ ಸಂಭವಿಸಿದ ಬೈಕ್ ಮತ್ತು ಇನ್ಸುಲೇಟರ್ ವ್ಯಾನ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರರೀರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹೆರಂಜಾಲು [...]

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಮಹಾಸಭೆ

ಗಂಗೊಳ್ಳಿ: ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ 2014-15ನೇ ಸಾಲಿನ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಕೆ. [...]

ರೋಟರಿ ಕ್ಲಬ್ ಕುಂದಾಪುರದಿಂದ ವಿಶ್ವ ಶಾಂತಿಗಾಗಿ ಪ್ರಾರ್ಥನೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಸೆ. 21ರಂದು ಕುಂದಾಪುರದ ಶಾಸ್ತ್ರೀ ಸರ್ಕಲ್‌ನಲ್ಲಿ ವಿಶ್ವ ಶಾಂತಿ ದಿನಾಚರಣೆಯ ಅಂಗವಾಗಿ ಕ್ಯಾಂಡಲ್ ಲೈಟ್ ಬೆಳಗಿಸಿ ವಿಶ್ವ ಶಾಂತಿಗಾಗಿ ಪ್ರಾರ್ಥನೆ ನಡೆಸಲಾಯಿತು. ವಿಶ್ವದ ನಾನಾ [...]

ಸೆ.26: ನೇತ್ರದಾನ ಘೋಷಣಾ ಕಾರ್ಯಕ್ರಮ

ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ ದ.ಕ., ಉಡುಪಿ ಇದರ ರಜತ ಮಹೋತ್ಸವದ ಅಂಗವಾಗಿ ಎಸ್‌ಕೆಪಿಎ ಕುಂದಾಪುರ ವಲಯದ ವತಿಯಿಂದ ಸಂಘದ ಸದಸ್ಯರು ಹಾಗೂ ಸಾರ್ವಜನಿಕರಿಂದ ನೇತ್ರದಾನ ಘೋಷಣಾ ಕಾರ್ಯಕ್ರಮ ಮತ್ತು [...]

ಕುಂದಾಪುರ ರಾಮಕ್ಷತ್ರಿಯ ಯುವಕ ಮಂಡಳಿ ಗಣೇಶೋತ್ಸವಕ್ಕೆ ವೈಭವಪೂರಿತ ಮೆರವಣಿಗೆಯೊಂದಿಗೆ ತೆರೆ

ರಾಮಕ್ಷತ್ರಿಯ ಶ್ರೀ ಗಣೇಶೋತ್ಸವ ಸುವರ್ಣ ಸಂಭ್ರಮಕ್ಕೆ ಅದ್ದೂರಿ ತೆರೆ ಕುಂದಾಪುರ: ಇಲ್ಲಿನ ರಾಮಕ್ಷತ್ರಿಯ ಯುವಕ ಮಂಡಲದ ಶ್ರೀ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಾರಂಭ ಏಳು ದಿನಗಳು ಕಾಲ ವಿಜೃಂಭಣೆಯಿಂದ ಜರುಗಿ ವೈಭವಪೂರಿತ ಮೆರವಣಿಗೆಯೊಂದಿಗೆ [...]

ಕುಂದಾಪುರ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಮುಖ್ಯ ಶಿಕ್ಷಕರ ಹುದ್ದೆ ಖಾಲಿ ಖಾಲಿ

ಬೈಂದೂರು ವಲಯ 35 ಶಾಲೆ. ಕುಂದಾಪುರ ವಲಯ 8 ಶಾಲೆ ಕುಂದಾಪುರ: ಸರಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟ ಕ್ಷೀಣಿಸುತ್ತಿದೆ ಎಂದು ಬೊಬ್ಬೆ ಹೊಡೆಯುವವರು ಹೊಡೆಯುತ್ತಲೇ ಇರುತ್ತಾರೆ. ಆದರೆ ಶಿಕ್ಷಕರು, ಶಿಕ್ಷಣ ಇಲಾಖೆಯ [...]

ಜಿಲ್ಲಾ ಮಟ್ಟದ  ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಗಂಗೊಳ್ಳಿ: ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಪಾಠೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಅವಶ್ಯಕವಾಗಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಈ ದಿಸೆಯಲ್ಲಿ ಹೆಚ್ಚಿನ ಪ್ರೋತ್ಸಾಹ ಸಹಕಾರ ನೀಡಬೇಕಾಗಿದೆ. ಕ್ರೀಡೆಗಳನ್ನು ಕ್ರೀಡಾಸ್ಪೂರ್ತಿಯಿಂದ [...]

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ : ಶೇ.15 ಡಿವಿಡೆಂಡ್ ಘೋಷಣೆ

ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕು ತನ್ನ ಕಾರ್ಯವ್ಯಾಪ್ತಿಯ ಗಂಗೊಳ್ಳಿ, ನಾಯಕವಾಡಿ, ತಲ್ಲೂರು ಹಾಗೂ ನೇರಳಕಟ್ಟೆಯಲ್ಲಿ ಶಾಖೆಗಳನ್ನು ಹೊಂದಿ, ಈ ಮೂಲಕ ಬ್ಯಾಂಕಿನ ಎಲ್ಲಾ ಸದಸ್ಯರುಗಳಿಗೆ ಸಾರ್ಥಕ ಸೇವೆಯನ್ನು ನೀಡುತ್ತಿದೆ. ಸದಸ್ಯರ [...]

ಸಮಾಜದ ಅಭಿವೃದ್ಧಿಯಲ್ಲಿ ಸಂಘಟನೆ ಪಾತ್ರ ಮಹತ್ವ : ಅಂಜಲಿ ಚಂದ್ರಕಾಂತ

ಕುಂದಾಪುರ: ಯುವಜನತೆ ಉತ್ತಮ ಉದ್ದೇಶದೊಂದಿಗೆ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಳ್ಳಬೇಕು. ಸಂಘಟನೆಗಳು ಸಮಾಜದ ಅಭಿವೃದ್ಧಿಯನ್ನೇ ಮುಖ್ಯ ಉದ್ದೇಶವನ್ನಾಗಿಟ್ಟುಕೊಂಡು ಕಾರ್ಯನಿರ್ವಹಿಸಬೇಕು. ವಿದ್ಯಾಭ್ಯಾಸಕ್ಕಾಗಿ ನೀಡುತ್ತಿರುವ ವಿದ್ಯಾರ್ಥಿವೇತನದ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ನ್ಯಾಯವಾದಿ ಅಂಜಲಿ ಚಂದ್ರಕಾಂತ [...]